ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಮೂರು ರಾಶಿಯ ಜನರಿಗೆ ಹಣದ ವ್ಯಾಪಾರದ ಸಮಸ್ಯೆ ಇರಲ್ಲ ; ಮನೆಯಲ್ಲಿ ಲಕ್ಷ್ಮಿದೇವಿಯ ಸಂಪನ್ನಳಾಗಿ ನೆಲೆಸುತ್ತಾಳೆ..

Mahesh M Dhandu by Mahesh M Dhandu
September 5, 2022
in Astrology, Newsbeat, ಜ್ಯೋತಿಷ್ಯ
Lakshmi mantra for money and prosperity

powerful lakshmi mantra for money and prosperity in kannada saaksha tv

Share on FacebookShare on TwitterShare on WhatsappShare on Telegram

ಈ ಮೂರು ರಾಶಿಯ ಜನರಿಗೆ ಹಣದ ವ್ಯಾಪಾರದ ಸಮಸ್ಯೆ ಇರಲ್ಲ; ಮನೆಯಲ್ಲಿ ಲಕ್ಷ್ಮಿದೇವಿಯ ಸಂಪನ್ನಳಾಗಿ ನೆಲೆಸುತ್ತಾಳೆ..

ಅಷ್ಟಲಕ್ಷ್ಮಿ ದೇವಿಯ ಕೃಪಾಕಟಾಷದಿಂದ ಕೆಲವು ಮಹಾ ರಾಶಿಗಳಿಗೆ ಸಂಪತ್ತು ವ್ಯಾಪಾರ ಹಣಕಾಸಿನ ಕೊರತೆಯೇ ಇರಲ್ಲ. ಮಹಾ ಲಕ್ಷ್ಮೀ ದೇವಿಯ ಆಶೀರ್ವಾದ ಇವರ ಮೇಲಿರಲಿದ್ದು, ಭಾದ್ರಪದ ಮಾಸದಲ್ಲಿ ಅನಿರೀಕ್ಷಿತ ಅದೃಷ್ಟ ತರಲಿದೆ. ಯಾವ ರಾಶಿಯವರಿಗೆ ಈ ಅದೃಷ್ಟ ಸಿಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

2022 ಸೆಪ್ಟೆಂಬರ್ ಶ್ರೀ ಶುಭಕೃತ ಭಾದ್ರಪದ ಶುಕ್ಲ ಪಕ್ಷದ ತಿಂಗಳಲ್ಲಿ ಕೆಲವು ರಾಶಿ ಚಕ್ರಗಳಲ್ಲಿ ಮಹತ್ವದ ಬದಲಾವಣೆ ಕಾಣಲಿದೆ. ಈ ತಿಂಗಳಿನಲ್ಲಿ ಸೂರ್ಯ, ಬುಧ ಮತ್ತು ಶುಕ್ರ ಸಂಕ್ರಮಣ ನಡೆಯಲಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮೂರು ಗ್ರಹಗಳ ಬದಲಾವಣೆಯಿಂದಾಗಿ ಕೆಲ ರಾಶಿಗಳಿಗೆ ಅದೃಷ್ಟ ಕೂಡಿ ಬರಲಿದೆ. ಈ ಸಮಯದಲ್ಲಿ ಇವರು ಅಂದುಕೊಂಡಿದೆಲ್ಲ ನಡೆಯಲಿದೆಯಂತೆ.

ಸೆಪ್ಟೆಂಬರ್ 10 ರಂದು ಬುಧ ಕನ್ಯಾರಾಶಿಯಲ್ಲಿ ಹಿಮ್ಮೆಟ್ಟುತ್ತಾನೆ. ಸೆಪ್ಟೆಂಬರ್ 17 ರಂದು ಶುಕ್ರನು ಸಿಂಹ ರಾಶಿಯಲ್ಲಿ ನೆಲೆಸಲಿದ್ದಾನೆ. ನಂತರ ಸೆಪ್ಟೆಂಬರ್ 24 ರಂದು ಸೂರ್ಯನು ಕನ್ಯಾರಾಶಿಗೆ ತೆರಳಲಿದ್ದಾನೆ.

ಲಕ್ಷ್ಮೀದೇವಿಯನ್ನು ಸಿರಿಯ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿ ದೇವಿಯ ಕೃಪೆಗಾಗಿ ಜನರು ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿರುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೆಪ್ಟೆಂಬರ್​ನಲ್ಲಿ ಮೂರು ರಾಶಿಯವರ ಮೇಲೆ ಲಕ್ಷ್ಮಿದೇವಿಯ ಕೃಪೆ ಸಿಗಲಿದೆ

powerful lakshmi mantra for money and prosperity in kannada saaksha tv
powerful lakshmi mantra for money and prosperity in kannada saaksha tv

ಕನ್ಯಾ ರಾಶಿ
ಈ ರಾಶಿಯವರು ಕಚೇರಿಯಲ್ಲಿ ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಇವರಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ಸ್ಥಗಿತವಾಗಿದ್ದ ವ್ಯವಹಾರಗಳು ಸಹ ಪೂರ್ಣವಾಗಲಿದೆ. ವ್ಯಾಪಾರದಲ್ಲಿ ಹೆಚ್ಚು ಲಾಭದ ಸಾಧ್ಯತೆ ಮತ್ತು ಹೊಸ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ

ಕರ್ಕಾಟಕ ರಾಶಿ
ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಕೃಪೆಯಿಂದ ಅದೃಷ್ಟ ಬರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಕಷ್ಟಕರವಾದ ಕೆಲಸಗಳನ್ನು ಸಹ ಸರಳವಾಗಿ ಮಾಡುತ್ತಾರೆ. ಬಾಕಿ ಇರುವ ಕೆಲಸಗಳು ಪೂರ್ಣವಾಗಲಿವೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿ ಸಿಗಲಿದೆ. ಈ ರಾಶಿಯವರ ಹಳೆಯ ವಿವಾದಗಳು ಸೆಪ್ಟೆಂಬರ್​​ನಲ್ಲಿ ಇತ್ಯರ್ಥಗೊಳ್ಳಲಿವೆ. ದಾಂಪತ್ಯ ಜೀವನ ಸುಖಕರವಾಗಿರಲಿದೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ವೃಶ್ಚಿಕ ರಾಶಿ
ಈ ರಾಶಿಯವರಿಗೂ ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದ್ದು, ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಸಮಯದಲ್ಲಿ ಹೊಸ ವ್ಯವಹಾರಕ್ಕೆ ಮುಂದಾಗಬಹುದು. ವ್ಯಾಪಾರ ಉದ್ದೇಶದಿಂದ ಪ್ರಯಾಣ ಬೆಳೆಸಬಹುದು

Tags: #Saaksha TVKannadalakshmi mantramoneypowerful
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram