ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

prabhas : ಬಾಹುಬಲಿ ಪ್ರಭಾಸ್ ಗೆ 2023 ಸಂಕಷ್ಟ..!! ಸ್ಟಾರ್ ಜ್ಯೋತಿಷಿ ಭವಿಷ್ಯ..!! 

ಬಹಳ ವರ್ಷಗಳಿಂದ ವೇಣುಸ್ವಾಮಿ ಟಾಲಿವುಡ್ ಸೆಲೆಬ್ರೆಟಿಗಳ ಬಗ್ಗೆ ಈ ರೀತಿ ಏನೇನೇ ಭವಿಷ್ಯ ಹೇಳುತ್ತಿದ್ದಾರೆ. ಆದರೆ ಆರಂಭದಲ್ಲಿ ಯಾರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಅವರು  ಹೇಳಿದಂತೆ ನಾಗಚೈತನ್ಯಾ- ಸಮಂತಾ ದಂಪತಿ ವಿಚ್ಛೇದನ ಪಡೆದು ದೂರಾಗಿದ್ದಾರೆ.. 

Naveen Kumar B C by Naveen Kumar B C
December 30, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

 prabhas : ಬಾಹುಬಲಿ ಪ್ರಭಾಸ್ ಗೆ 2023 ಸಂಕಷ್ಟ..!! ಸ್ಟಾರ್ ಜ್ಯೋತಿಷಿ ಭವಿಷ್ಯ..!! 

ಬಾಹುಬಲಿ ಖ್ಯಾತಿಯ ಭಾರತದ ಬಿಗ್ ಸ್ಟಾರ್ ಪ್ರಭಾಸ್ ಗೆ ಈಗ ಸುಮಾರು 42 ವರ್ಷ ಆದ್ರೂ ಇನ್ನೂವರೆಗೂ ಮದುವೆಯಾಗದೇ ಬ್ಯಾಚುಲರ್ ಆಗಿ ಉಳಿದಿದ್ದಾರೆ. ಪ್ರಭಾಸ್ ಸದ್ಯ ಭಾರತದ ಮೋಸ್ಟ್ ಡಿಸೈರೆಬಲ್ ಬ್ಯೂಚ್ಯುಲರ್…

ಪ್ರಸ್ತುತ ಪ್ರಭಾಸ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.. ಸಲಾರ್ , ಆದಿಪುರುಷ್ , ಮಾರುತಿ ಡೀಲಕ್ಸ್ , ಸ್ಪಿರಿಟ್ ಹೀಗೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಬಾಹುಬಲಿಗೆ 2023 ಸಂಕಷ್ಟ ತರಲಿದೆ ಎಂದು  ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿ  ಅವರು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.. 

“ಪ್ರಭಾಸ್ ಸಿನಿ ಕರಿಯರ್, ವಿಜಯ್ ದೇವರಕೊಂಡ ಸಕ್ಸಸ್, ರಶ್ಮಿಕಾ ಮಂದಣ್ಣ ಸಿನಿ ಕರಿಯರ್, ಸಮಂತಾ ನಾಗಚೈತನ್ಯ ದಾಂಪತ್ಯ ಜೀವನ ಹಾಗೂ ರಾಮ್‌ಚರಣ್‌- ಉಪಾಸನಾ ಸಂತಾನ ತಡವಾಗುತ್ತದೆ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ನಾನು ಹೇಳಿದಾಗ ಕೆಲವರು ನಕ್ಕಿದ್ದರು, ಟ್ರೋಲ್ ಮಾಡಿದ್ದರು, ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ನಾನು ಯಾಕೆ ಹೇಳಿದ್ದೆ ಎನ್ನುವುದನ್ನು ಅರ್ಥ ಮಾಡಿಕೊಂಡಿರಲಿಲ್ಲ” ಎಂದು ವೇಣುಸ್ವಾಮಿ ಹೇಳಿದ್ದಾರೆ.

ಬಹಳ ವರ್ಷಗಳಿಂದ ವೇಣುಸ್ವಾಮಿ ಟಾಲಿವುಡ್ ಸೆಲೆಬ್ರೆಟಿಗಳ ಬಗ್ಗೆ ಈ ರೀತಿ ಏನೇನೇ ಭವಿಷ್ಯ ಹೇಳುತ್ತಿದ್ದಾರೆ. ಆದರೆ ಆರಂಭದಲ್ಲಿ ಯಾರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಅವರು  ಹೇಳಿದಂತೆ ನಾಗಚೈತನ್ಯಾ- ಸಮಂತಾ ದಂಪತಿ ವಿಚ್ಛೇದನ ಪಡೆದು ದೂರಾಗಿದ್ದಾರೆ.. 

ಅಷ್ಟೇ ಅಲ್ಲ ಪ್ರಬಾಸ್ ಅವರಿಗೆ ಆರೋಗ್ಯ ಸಮಸ್ಯೆಯಾಗಲಿದೆ ಎಂದೂ ಸಹ ೀ ಹಿಂದೆ ಹೇಳಿದ್ದರು.. 

ಅಂತೆಯೇ ಪ್ರಭಾಸ್ ಅವರು ಕಾಲಿಗೆ ಕೊಂಚ ಸಮಸ್ಯೆಯಾಗಿದ್ದೂ ಗೊತ್ತಾಗಿತ್ತು.. ಇದೀಗ  ಪ್ರಭಾಸ್‌ ಗೆ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಸದ್ಯಕ್ಕೆ ಶನಿ, ಗುರು ಸ್ಥಾನ ಬದಲಾಗುತ್ತಿರುವುದರಿಂದ ಪ್ರಭಾಸ್ ಜಾತಕದಲ್ಲಿ ಸಮಸ್ಯೆ ಕಾಣಿಸುತ್ತದೆ. ಪ್ರಭಾಸ್‌ ದು ವೃಶ್ಚಿಕ ರಾಶಿ, ಅಷ್ಟಾರ್ಥಕ ಶನಿ ಒಂದು ಕಡೆ, ಅಷ್ಟಮ ಗುರು ಮತ್ತೊಂದು ಕಡೆ, ಷಷ್ಠಮ ಗುರು ಮತ್ತೊಂದು ಕಡೆ ಇರುವುದರಿಂದ ಪ್ರಭಾಸ್ ಸಮಸ್ಯೆ ಎದುರಿಸುವ ಸಾಧ್ಯೆತೆ ಇದೆ ಎಂದಿದ್ದಾರೆ.

ಸಂದರ್ಶನದಲ್ಲಿ ಮಾತನಾಡ್ತಾ ಮಾತು ಮುಂದುವರೆಸಿ ,  ಪ್ರಭಾಸ್ ದೊಡ್ಡ ಸಮಸ್ಯೆ ಏನು ಎಂದರೆ ಆತ ಜಾತಕ ನಂಬುವುದಿಲ್ಲ. ಆತ ಜಾತಕವನ್ನೇ ನಂಬದೇ ಮಾಡಿದ ಜಾತಕದ ಸಿನಿಮಾ ಫ್ಲಾಪ್ ಆಯಿತು. ದೇವರ ಮೇಲೆ, ಜಾತಕದ ಮೇಲೆ ನಂಬಿಕೆ ಇರಬೇಕು. ಇಲ್ಲದೇ ಹೋದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ.

ರಾಜ ಮನೆತನದವರಿಗೆ ದೇವರು, ಜಾತಕದ ಬಗ್ಗೆ ಬಹಳ ನಂಬಿಕೆ ಇರುತ್ತದೆ. ಆದರೆ ಪ್ರಭಾಸ್ ನಂಬುವುದಿಲ್ಲ. ಇದರಿಂದ ಮತ್ಯಾರಿಗೂ ಸಮಸ್ಯೆ ಇಲ್ಲ. ಅದು ಅವರಿಗೆ ಹಾಗೂ ಅವರನ್ನು ನಂಬಿಕೊಂಡಿರುವವರಿಗೂ ಸಮಸ್ಯೆ. 2023ರಲ್ಲೂ ಸಂಕಷ್ಟ ತಪ್ಪಿದ್ದಲ್ಲ ಎಂದು  ಹೇಳಿದ್ದಾರೆ..

prabhas : Bahubali 2023 trouble for Prabhas..!! Star Astrologer Future..!!

Tags: bahubaliPrabhas
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram