ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

Shwetha by Shwetha
September 22, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ಮೈಸೂರಿನ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿ ಹಾಗೂ ದಲಿತ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕೆಂಡಾಮಂಡಲವಾಗಿದ್ದಾರೆ. ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಮತ್ತು ನಾಲಾಯಕ್ ವ್ಯಕ್ತಿ ಎಂದು ಏಕವಚನದಲ್ಲೇ ನಿಂದಿಸುವ ಮೂಲಕ ಶಾಸಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕರ್ತವ್ಯನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿರುದ್ಧ ಪ್ರತಾಪ್ ಸಿಂಹ ನಡೆದುಕೊಂಡ ರೀತಿಯನ್ನು ಪ್ರಶ್ನಿಸಿದ ಪ್ರದೀಪ್ ಈಶ್ವರ್, ಬಾಯಿಯ ತೆವಲಿಗೆ ಯಾರ ವಿರುದ್ಧ ಬೇಕಾದರೂ ಮಾತನಾಡುವುದು ಸರಿಯಲ್ಲ. ಅಧಿಕಾರವಿಲ್ಲದಿದ್ದರೂ ಅಧಿಕಾರಿಯೊಬ್ಬರಿಗೆ ಏಕವಚನದಲ್ಲಿ ಧಮ್ಕಿ ಹಾಕಿರುವುದು ನಿನ್ನ ಅಸಭ್ಯ ವರ್ತನೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

Related posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

September 22, 2026
ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026

ನೀಲಿ ಶಾಲಿನ ಬಗ್ಗೆ ಮಾತನಾಡಿದರೆ ಹುಷಾರ್

ದಲಿತ ಸಂಘಟನೆಗಳು ಮತ್ತು ನೀಲಿ ಶಾಲಿನ ಬಗ್ಗೆ ಪ್ರತಾಪ್ ಸಿಂಹ ನೀಡಿದ್ದ ಹೇಳಿಕೆಗೆ ಪ್ರದೀಪ್ ಈಶ್ವರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತರ ಬಗ್ಗೆ ಮಾತನಾಡಲು ನೀನು ಯಾರು? ನೀಲಿ ಶಾಲಿನ ತಾಕತ್ತು ನಿನಗೆ ಗೊತ್ತಿಲ್ಲ. ನೀನು ಒಂದು ಕೇಸರಿ ಶಾಲು ಹಾಕಿಕೊಂಡು ಬಾ, ನಾವು ಸಾವಿರಾರು ನೀಲಿ ಶಾಲುಗಳನ್ನು ಹಾಕಿಕೊಂಡು ಬರುತ್ತೇವೆ. ಸಂವಿಧಾನದ ಅಡಿಯಲ್ಲಿ ಬದುಕು ಕಟ್ಟಿಕೊಂಡಿರುವ ದಲಿತರ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ದಲಿತರ ಕ್ಷಮೆಯಾಚಿಸಲು ಆಗ್ರಹ

ದಲಿತರ ಅಸ್ಮಿತೆಯಾದ ನೀಲಿ ಶಾಲು ಮತ್ತು ಅಂಬೇಡ್ಕರ್ ಅನುಯಾಯಿಗಳ ಬಗ್ಗೆ ತುಚ್ಛವಾಗಿ ಮಾತನಾಡಿರುವ ಪ್ರತಾಪ್ ಸಿಂಹ ಕೂಡಲೇ ದಲಿತ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಪ್ರತಾಪ್ ಸಿಂಹ ಅವರ ಈ ರೀತಿಯ ಪ್ರಚೋದನಾಕಾರಿ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವಂತಿದೆ. ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದಾರೆ.

ShareTweetSendShare
Join us on:

Related Posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

by Shwetha
September 22, 2026
0

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್...

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

by Shwetha
September 22, 2026
0

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40ರಿಂದ 50 ಕಿಲೋಮೀಟರ್...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 22, 2026
0

ದಿನ ಭವಿಷ್ಯ: 22-09-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹದಾಯಕವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದಾಗಿ ನೀವು ಕೈಗೊಳ್ಳುವ ಪ್ರತಿ ಕೆಲಸದಲ್ಲೂ ಚುರುಕುತನ ಕಂಡುಬರುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram