ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.. ಈ ಕುರಿತಂತೆ ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಬಿಜೆಪಿ ಸಂಸದೆ ಇಂದು ನನಗೆ ಕೊರೊನಾ ಪಾಸಿಟಿವ್ ಬಂದಿದೆ.
ವೈದ್ಯರ ಸಲಹೆಯಂತೆ ನಾನು ಐಸೋಲೇಶನ್ನಲ್ಲಿದ್ದೇನೆ. ಕಳೆದ 2 ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಮುನ್ನೆಚ್ಚರಿಕೆ ವಹಿಸಸಿ.. ಅಗತ್ಯವಿದ್ದರೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಕೋರಿದ್ದಾರೆ.. ಅಲ್ಲದೇ ನೀವು ಆರೋಗ್ಯವಾಗಿರಲು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Pragya Singh Thakur tests positive for covid19
ದೇಶದಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು , ಸಿನಿಮಾ ತಾರೆಯರು , ರಾಜಕಾರಣಿಗಳಿಂದ ಹಿಡಿದು ಎಲ್ಲಾ ಕ್ಷೇತ್ರದಲ್ಲೂ ಅನೇಕರು ಈಗಾಗಲೇ ಸೋಂಕಿಗೆ ತುತ್ತಾಗಿದ್ದಾರೆ..