ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

 ‘ಕನ್ನಡದ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು’ : ಪ್ರಜ್ವಲ್ ದೇವರಾಜ್

Namratha Rao by Namratha Rao
December 16, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಕನ್ನಡದ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು’ : ಪ್ರಜ್ವಲ್ ದೇವರಾಜ್

ಇತ್ತೀಚೆಗೆ  MES  ಪುಂಡರು ಪ್ರತಿಭಟನಾ ರ್ಯಾಲಿಯಲ್ಲಿ ಉದ್ಧಟತನ ಮೆರೆದಿದ್ದರು.. ನಮ್ಮ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿದ್ದೂ ಅಲ್ಲದೇ , ಕನ್ನಡ ಪರ ಹೋರಾಟಗಾರರ ವಿರುದ್ಧವೇ ಕೊಲೆ ಯತ್ನದ ದೂರು ದಾಖಲಿಸಿ  ಕಿಡಿಗೇಡಿತನ ಪ್ರದರ್ಶಿಸಿದ್ದರು..

Related posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

July 8, 2025
ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

July 8, 2025

ಕನ್ನಡದ ಪರ ಹೋರಾಟಗಾರರು ಎಂಇಎಸ್ ಮುಖಂಡ ದೀಪಕ್ ದಳವಿಗೆ ಡಿಸೆಂಬರ್ 13 ರಂದು ಘೇರಾವ್ ಹಾಕಿ ಮುಖಕ್ಕೆ ಮಸಿ ಬಳಿದರು. ಇದನ್ನು ಖಂಡಿಸಿ ಎಂಇಎಸ್‌ನವರು ಪ್ರತಿಭಟನಾ ರ್‍ಯಾಲಿ ಮಾಡಿ ತಿಲಕ್‌ವಾಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಿಸಿದರು. ಪೊಲೀಸರು ದೂರು ದಾಖಲಿಸಿ, ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ.

ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. ಕನ್ನಡ ಬಾವುಟ ಸುಟ್ಟಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡಿಗರು ನಿಗಿ ನಿಗಿ  ಕೆಂಡಕಾರುತ್ತಿದ್ದಾರೆ.. ಈ ಪುಂಡರ ಪುಂಡಾಟ ಹಾಗೂ ಕನ್ನಡ ಪರ ಹೋರಾಟಗಾರರನ್ನ ಬಂಧಿಸಿದ ವಿರುದ್ಧ ಕನ್ನಡಿಗರು ಹಾಗೂ ಕನ್ನಡ ಸಿನಿಮಾರಂಗದ ತಾರೆಯರು ಸಿಡಿದೆದ್ದಿದ್ದಾರೆ..

https://twitter.com/PrajwalDevaraj/status/1471166587810062346?ref_src=twsrc%5Etfw%7Ctwcamp%5Etweetembed%7Ctwterm%5E1471166587810062346%7Ctwgr%5E%7Ctwcon%5Es1_&ref_url=https%3A%2F%2Fkannada.filmibeat.com%2Fnews%2Fkannada-celebrities-demand-action-against-people-who-burn-karnataka-flag-054900.html

 

ಕನ್ನಡ ಸಿನಿಮಾ ತಾರೆಯರು ಈಗ  ಪ್ರಕರಣದ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.. ನವರಸ ನಾಯಕ ಜಗ್ಗೇಶ್ , ಶಿವರಾಜ್ ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್  ಸೇರಿದಂತೆ ಸ್ಯಾಂಡಲ್ ವುಡ್ ರೆಯರು   ಕಿಡಿಕಾರುತ್ತಿದ್ದಾರೆ.. ಸೋಷಿಯಲ್ ಮೀಡಿಯಾ ಮೂಲಕ ಕನ್ನಡ ಸಿನಿಮಾರಂಗ ತಾರೆಯರು ಆಕ್ರೋಶ ಹೊರಹಾಕ್ತಿದ್ದಾರೆ..

ಅಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂಇಎಸ್ ಚೇಲಾಗಳು ,  ‘ಈಗ ಕನ್ನಡ ಧ್ವಜಕ್ಕೆ ಬೆಂಕಿ ಇಡಲಾಗಿದೆ, ಮುಂದೆ ಕನ್ನಡಿಗರ ಮನೆಗೆ ಬೆಂಕಿ ಇಡುತ್ತೇವೆ’ಎಂದು ಹೇಡಿತತನದ ಮಾತುಗಳನ್ನಾಡಿದ್ದರು. ಇದೇ ವಿಚಾರ  ಈಗ ಕನ್ನಡಿಗರ ಮನಸಲ್ಲಿ ಬೆಂಕಿ ಹೊತ್ತಿಸಿದೆ..

ಇದನ್ನ ಖಂಡಿಸಿರುವ ಪ್ರಜ್ವಲ್ ದೇವರಾಜ್ , ‘ಕನ್ನಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲಿ ಕನ್ನಡ ಹೋರಾಟಗಾರರನ್ನು ಬಿಡುಗಡೆ ಗೊಳಿಸಿ. ಜೈ ಕನ್ನಡ, ಜೈ ಕರ್ನಾಟಕ’ ಎಂದು ಬರೆದುಕೊಂಡಿದ್ದಾರೆ.. ಈ ಸಾಲುಗಳಿಗೆ ಸರಿಯಾಗಿ ತಾವು ಹೋರಾಟದಲ್ಲಿ ಭಾಗಿಯಾಗಿದ್ದ   ರ್ಯಾಲಿಯ ಫೊಟೋವನ್ನು ಹಂಚಿಕೊಂಡಿದ್ದಾರೆ.

Tags: #saakshatvBelagavikannada flagmesprajwal devarajSandalwood
ShareTweetSendShare
Join us on:

Related Posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

by Shwetha
July 8, 2025
0

UAS Dharwad Engineer Recruitment 2025: ಕೃಷಿ ವಿಶ್ವವಿದ್ಯಾಲಯ, ಧಾರವಾಡವು ತನ್ನ ಮುಖ್ಯ ಆವರಣ ಮತ್ತು ಶಿರಸಿ, ಹನುಮನಮಟ್ಟಿ ಹಾಗೂ ಬಿಜಾಪುರದ ಇತರ ಆವರಣಗಳಲ್ಲಿ ಸಿವಿಲ್ ಹಾಗೂ...

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 8, 2025
0

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ, ಸಾರಿಗೆ ಸವಾಲುಗಳು, ಕಚೇರಿ ಕಾರ್ಯಚಟುವಟಿಕೆಗಳು, ಮತ್ತು ನಗರಾಭಿವೃದ್ದಿಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರನ್ನು ವಿಭಜಿಸುವ ಬಗ್ಗೆ ಹಲವು...

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

by Shwetha
July 8, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದಿದ್ದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದು ಪ್ರಮುಖ ಅಂಶವಾಗಿತ್ತು. ಈ ಯೋಜನೆಯಡಿ ರಾಜ್ಯದ ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram