ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಪ್ರಜ್ವಲ್ ಅತ್ಯಾಚಾರ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಕೆ

ಅಪ್ಪ-ಮಗನ ವಿರುದ್ಧ ದಾಖಲಾಗಿದ್ದ ಪ್ರಕರಣ

Author2 by Author2
August 23, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ತನಿಖೆ ಕೈಗೊಂಡಿರುವ ಎಸ್ ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಧಿಸಿದಂತೆ ನೂರಕ್ಕೂ ಅಧಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಇನ್ನೂ ಎರಡು ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಬೇಕಿದೆ.

Related posts

ಮುಸ್ಲಿಮರನ್ನು ಜೊತೆಗೊಯ್ಯಿರಿ : ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ಮುಸ್ಲಿಂ ಧರ್ಮಗುರು ರಜ್ವಿ ಕಿವಿಮಾತು

ಮುಸ್ಲಿಮರನ್ನು ಜೊತೆಗೊಯ್ಯಿರಿ : ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ಮುಸ್ಲಿಂ ಧರ್ಮಗುರು ರಜ್ವಿ ಕಿವಿಮಾತು

May 10, 2026
CM ಸುವೇಂದು ಅಧಿಕಾರಿ : ದೀದಿ ಕೋಟೆಯಲ್ಲಿ ಅರಳಿದ ಕಮಲ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಸುವೇಂದು ಅಧಿಕಾರಿ

CM ಸುವೇಂದು ಅಧಿಕಾರಿ : ದೀದಿ ಕೋಟೆಯಲ್ಲಿ ಅರಳಿದ ಕಮಲ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಸುವೇಂದು ಅಧಿಕಾರಿ

May 10, 2026

ಮನೆ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆಗೆ ರೇವಣ್ಣ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಹಣ್ಣು ಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ಪ್ರಜ್ವಲ್ ದೌರ್ಜನ್ಯವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಮಗ ಪ್ರಜ್ವಲ್ ವಿರುದ್ಧ ಹೆದರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರುವುದಾಗಿ ಚಾರ್ಜ್‌ ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ.
ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿರುವ ಆರೋಪ ಕೇಳಿ ಬಂದಿದೆ.

Tags: benagaluruHasanaHD RevannaPrajwal Revanna
ShareTweetSendShare
Join us on:

Related Posts

ಮುಸ್ಲಿಮರನ್ನು ಜೊತೆಗೊಯ್ಯಿರಿ : ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ಮುಸ್ಲಿಂ ಧರ್ಮಗುರು ರಜ್ವಿ ಕಿವಿಮಾತು

ಮುಸ್ಲಿಮರನ್ನು ಜೊತೆಗೊಯ್ಯಿರಿ : ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ಮುಸ್ಲಿಂ ಧರ್ಮಗುರು ರಜ್ವಿ ಕಿವಿಮಾತು

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ರಂಗದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಿ, ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಅಖಿಲ ಭಾರತ ಮುಸ್ಲಿಂ...

CM ಸುವೇಂದು ಅಧಿಕಾರಿ : ದೀದಿ ಕೋಟೆಯಲ್ಲಿ ಅರಳಿದ ಕಮಲ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಸುವೇಂದು ಅಧಿಕಾರಿ

CM ಸುವೇಂದು ಅಧಿಕಾರಿ : ದೀದಿ ಕೋಟೆಯಲ್ಲಿ ಅರಳಿದ ಕಮಲ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಸುವೇಂದು ಅಧಿಕಾರಿ

by Shwetha
May 10, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ನೂತನ ಅಧ್ಯಾಯವೊಂದು ಆರಂಭವಾಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ 15 ವರ್ಷಗಳ ಸುದೀರ್ಘ ಆಡಳಿತವನ್ನು ಅಂತ್ಯಗೊಳಿಸಿರುವ ಭಾರತೀಯ ಜನತಾ ಪಕ್ಷವು...

ಸುವೇಂದು ಪ್ರಮಾಣವಚನ ಬೆನ್ನಲ್ಲೇ ಅಭಿಷೇಕ್ ಬ್ಯಾನರ್ಜಿ ಆಕ್ರೋಶ, ಇವಿಎಂ ನಂಬಲ್ಲ ಎಂದ ಟಿಎಂಸಿ ನಾಯಕ

ಸುವೇಂದು ಪ್ರಮಾಣವಚನ ಬೆನ್ನಲ್ಲೇ ಅಭಿಷೇಕ್ ಬ್ಯಾನರ್ಜಿ ಆಕ್ರೋಶ, ಇವಿಎಂ ನಂಬಲ್ಲ ಎಂದ ಟಿಎಂಸಿ ನಾಯಕ

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಈಗ ಹೈಡ್ರಾಮಾ ಶುರುವಾಗಿದೆ. ಸುವೇಂದು ಅಧಿಕಾರಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್...

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

by Shwetha
May 9, 2026
0

ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

by Shwetha
May 9, 2026
0

ತಮಿಳುನಾಡು ರಾಜಕೀಯ ಅಖಾಡಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಉಚಿತ ಯೋಜನೆಗಳ ಭರವಸೆ ಈಗ ದೊಡ್ಡ ಮಟ್ಟದ ಚರ್ಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram