ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

pralhad joshi: ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಬೇಡಿಕೆ ತೀವ್ರಗೊಳ್ಳಲಿದೆ  – ಸಚಿವ ಪ್ರಲ್ಹಾದ್ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ “ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದ ವೇಳೆಗೆ ಭಾರತ 30 ಟ್ರಿಲಿಯನ್ ಆರ್ಥಿಕತೆ ಹೊಂದಲಿದೆ. ಆ ವೇಳೆಗೆ ವಿದ್ಯುತ್ ಬೇಡಿಕೆ ಹೆಚ್ಚಾಗಲಿದ್ದು, ಸಹಜವಾಗಿ ಕಲ್ಲಿದಲು ಬೇಡಿಕೆ ಸಹ ತೀವ್ರಗೊಳ್ಳಲಿದೆ. ಎಂದು ಹೇಳಿದರು.

Naveen Kumar B C by Naveen Kumar B C
December 3, 2022
in Newsbeat, National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಬೇಡಿಕೆ ತೀವ್ರಗೊಳ್ಳಲಿದೆ  – ಸಚಿವ ಪ್ರಲ್ಹಾದ್ ಜೋಶಿ….

 

ಬೆಂಗಳೂರು  : ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದ ವೇಳೆಗೆ ಭಾರತ 30 ಟ್ರಿಲಿಯನ್ ಆರ್ಥಿಕತೆ ಹೊಂದಲಿದ್ದು, ಆ ವೇಳೆಗೆ ವಿದ್ಯುತ್ ಬೇಡಿಕೆ ಹೆಚ್ಚಾಗಲಿದ್ದು, ಸಹಜವಾಗಿ ಕಲ್ಲಿದಲು ಬೇಡಿಕೆ ಸಹ ತೀವ್ರಗೊಳ್ಳಲಿದೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬೆಂಗಳೂರಿನಲ್ಲಿ ಹೇಳಿದರು.

ನಗರದಲ್ಲಿಂದು  ನಡೆದ ವಾಣಿಜ್ಯ ಕಲ್ಲಿದ್ದಲು ಬ್ಲಾಕ್ ಹರಾಜು ಹಾಗೂ ಗಣಿಗಾರಿಕೆ ಹೂಡಿಕೆದಾರರ ಸಮಾವೇಶ ನಡೆಯಿತು. ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗಣಿ ಮತ್ತು ಭೂ-ವಿಜ್ಞಾನ ಸಚಿವ ಆಚಾರ್ ಹಾಲಪ್ಪ ಸೇರಿದಂತೆ ಮತ್ತಿತರರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ “ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದ ವೇಳೆಗೆ ಭಾರತ 30 ಟ್ರಿಲಿಯನ್ ಆರ್ಥಿಕತೆ ಹೊಂದಲಿದೆ. ಆ ವೇಳೆಗೆ ವಿದ್ಯುತ್ ಬೇಡಿಕೆ ಹೆಚ್ಚಾಗಲಿದ್ದು, ಸಹಜವಾಗಿ ಕಲ್ಲಿದಲು ಬೇಡಿಕೆ ಸಹ ತೀವ್ರಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕಲ್ಲಿದ್ದಲು ಕ್ಷೇತ್ರದ ಮೇಲಿನ ಹೂಡಿಕೆಗೆ ವ್ಯಾಪಕ ಅವಕಾಶಗಳಿವೆ. ರಾಜ್ಯದಲ್ಲಿ 7 ಕಲ್ಲಿದ್ದಲು ಬ್ಲಾಕ್ ಗಳ ಹರಾಜು ಪ್ರಕ್ರಿಯೆ ನಡೆಯುತ್ತಿದೆ. 6ನೇ ಕಂತಿನ 141 ಬ್ಲಾಕ್ ಗಳು ಹರಾಜಿಗೆ ಸಿದ್ಧವಾಗಿದ್ದು, ಒಟ್ಟಾರೆ ಜಿಡಿಪಿಗೆ ಗಣಿಗಾರಿಕೆಯ ಪಾಲು ಶೇಕಡ 2.5ರಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.

 

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದಿನ ನಾಲ್ಕೈದು ವರ್ಷದಲ್ಲಿ ಕರ್ನಾಟಕ ವಿಶ್ವದ ಅತಿದೊಡ್ಡ ಕಬ್ಬಿಣದ ಅದಿರುವ ಉತ್ಪಾದನೆ ರಾಜ್ಯವಾಗಲಿದೆ. ಈಗಾಗಲೇ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಹೊಂದಿದೆ ಎಂದರು. ಕೋಲಾರ ಚಿನ್ನದ ಗಣಿ ಮರು ಆರಂಭಿಸಲು ಅನೇಕ ಕಂಪನಿಗಳು ಆಸಕ್ತಿ ತೋರಿಸಿವೆ. ನಿಯಮಾವಳಿಗಳನ್ನು ಸರಳೀಕರಣಗೊಳಿಸಿ ಗಣಿ ಉದ್ಯಮಕ್ಕೆ ಸರ್ಕಾರ ಬೆಂಬಲ ನೀಡಲಿದೆ ಎಂದು ಹೇಳಿದರು.

pralhad joshi : Coal demand will intensify in coming days – Minister Pralhad Joshi

 

Tags: pralhad joshi
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram