ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pramod Muthalik | ಟಿಪ್ಪು ಜಯಂತಿಯಿಂದ ಈದ್ಗಾ ಮೈದಾನ ಅಪವಿತ್ರ, ಗೋಮೂತ್ರದಿಂದ ಶುದ್ಧೀಕರಣ

Mahesh M Dhandu by Mahesh M Dhandu
November 11, 2022
in Newsbeat, Kalyana karnataka, ಕಲ್ಯಾಣ ಕರ್ನಾಟಕ
Pramod Muthalik

Pramod Muthalik

Share on FacebookShare on TwitterShare on WhatsappShare on Telegram

Pramod Muthalik | ಟಿಪ್ಪು ಜಯಂತಿಯಿಂದ ಈದ್ಗಾ ಮೈದಾನ ಅಪವಿತ್ರ, ಗೋಮೂತ್ರದಿಂದ ಶುದ್ಧೀಕರಣ

ಹುಬ್ಬಳ್ಳಿ : ರಾಜಕೀಯ ಬೇಳೆ ಬೇಯಿಸಿಕೊಳ್ಳೋಕೆ ಬಿಜೆಪಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅನುಮತಿ ನೀಡಿದರ ಬಗ್ಗೆ ಮಾತನಾಡಿದ ಪ್ರಮೋದ್ ಮುತಾಲಿಕ್,  ಟಿಪ್ಪು ಒಬ್ಬ ಮತಾಂಧ, ಕನ್ನಡ ದ್ರೋಹಿ ಅಂತಹ ದ್ರೋಹಿಯ ಜಯಂತಿಗೆ ಅನುಮತಿ ನೀಡಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ.

pramod-muthalik-slams-bjp govt tippu jayanthi
pramod-muthalik-slams-bjp govt tippu jayanthi

ದೇಶದ್ರೋಹಿಯ ಜಯಂತಿಗೆ ಅನುಮತಿ ನೀಡುವ ಮೂಲಕ ಚುನಾವಣಾ ಗಿಮಿಕ್ ನಡೆಯುತ್ತಿದೆ ಎಂದು ರಾಜ್ಯದ ವಿರುದ್ಧ ವಾಗ್ದಾಳಿ ನಡೆಸಿದರು.

 ಇನ್ನು ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿ ಮೈದಾನವನ್ನು ಅಪವಿತ್ರಗೊಳಿಸಿದ್ದಾರೆ.

ಹೀಗಾಗಿ ನಾವು ಇಂದು ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Tags: #Saaksha TVBJPCongressMuthalik
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram