ಬೆಂಗಳೂರು : ಭಾರತರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳ ಸಚಿವರಾಗಿ ಅವರು ಮಾಡಿರುವ ಸಾಧನೆಗೆ ದೇಶ ಸದಾ ಋಣಿಯಾಗಿದೆ. ಅವರ ಕುಟುಂಬ ಮತ್ತು ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ.
ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳ ಸಚಿವರಾಗಿ ಅವರು ಮಾಡಿರುವ ಸಾಧನೆಗೆ ದೇಶ ಸದಾ ಋಣಿಯಾಗಿದೆ. ಅವರ ಕುಟುಂಬ ಮತ್ತು ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









