ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಂದು ಮಧ್ಯಾಹ್ನ 2ಕ್ಕೆ ಭಾರತ ರತ್ನ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ

admin by admin
September 1, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ : ನಿನ್ನೆ ನಿಧನರಾದ ಭಾರತ ರತ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ಲೋಧಿ ರಸ್ತೆಯ ಕ್ರಿಮೇಟೋರಿಯಮ್ ನಲ್ಲಿ ನಡೆಯಲಿದೆ.ಅದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ 12ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.

Related posts

If you have cloves and clove oil at home, you can quickly get rid of debt, no matter how much you borrow.

February 1, 2026
The knowledge learned through the Guru is the tool for everything - until one becomes the slave of the Guru Doreyadanna Mukuti

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

February 1, 2026

 

ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275

Tags: #saakshatv.comCongressnew dehliPranab Mukherjee
ShareTweetSendShare
Join us on:

Related Posts

If you have cloves and clove oil at home, you can quickly get rid of debt, no matter how much you borrow.

by admin
February 1, 2026
0

ಬೇಗ ಸಾಲ ತಿರಿಸಲು ಮತ್ತು ಪಡೆಯಲು ಲವಂಗ ಪರಿಹಾರ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

The knowledge learned through the Guru is the tool for everything - until one becomes the slave of the Guru Doreyadanna Mukuti

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

by admin
February 1, 2026
0

ಗುರುಮುಖೇನ ಕಲಿತ ವಿದ್ಯೆಯಿಂದ ಜ್ಞಾನ ಲಭ್ಯವಾಗುತ್ತದೆ. ಶ್ರಮ ಪಡದೆ ಪಡೆಯುವ ವಿದ್ಯೆ ಅನರ್ಥಕ್ಕೆ ಕಾರಣ ವಾಗುತ್ತದೆ. ಇದು ಮಹಾಭಾರತದಲ್ಲಿ ಬರುವ ಕಥೆ. ಭಾರದ್ವಾಜ ಮಹರ್ಷಿಗಳಿಗೆ ಒಬ್ಬ ಮಗನಿದ್ದ....

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

by Shwetha
February 1, 2026
0

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ...

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

by Shwetha
February 1, 2026
0

ಜಂಟಿ ಪ್ರವೇಶ ಪರೀಕ್ಷೆ JEE Main 2026 – ಜನವರಿ ಅವಧಿಯ ಫಲಿತಾಂಶವನ್ನು ಫೆಬ್ರವರಿ 12ರೊಳಗೆ ಪ್ರಕಟಿಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) X ಮೂಲಕ...

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

by Shwetha
February 1, 2026
0

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು (4 Labour Codes) ರದ್ದುಗೊಳಿಸಬೇಕು ಎಂಬ ಒತ್ತಾಯದೊಂದಿಗೆ ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರ (Bharat Bandh) ನಡೆಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram