ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ಸಭಾಪತಿ ಸ್ಥಾನಕ್ಕೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ ಸಾಧ್ಯತೆ

admin by admin
February 4, 2021
in Newsbeat, Politics, ರಾಜಕೀಯ
Pratap Chandra Shetty
Share on FacebookShare on TwitterShare on WhatsappShare on Telegram

ಇಂದು ಸಭಾಪತಿ ಸ್ಥಾನಕ್ಕೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ ಸಾಧ್ಯತೆ

ಬೆಂಗಳೂರು : ಇಂದು ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರಶೆಟ್ಟಿ ರಾಜೀನಾಮೆ ಸಲ್ಲಿಕೆ ಸಾಧ್ಯತೆ ಇದೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಭಾಪತಿ ವಿರುದ್ದ ಸಲ್ಲಿಕೆಯಾಗಿರುವ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆದಿದ್ದು,

ಇಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಪ್ರತಾಪಚಂದ್ರಶೆಟ್ಟಿಯವರಿಗೆ ಸಲಹೆ ನೀಡಲಾಯ್ತು.

ವಾಸ್ತವದಲ್ಲಿ ಪ್ರಕರಣವನ್ನು ಮತ್ತಷ್ಟು ದಿನ ಎಳೆದು ಜೆಡಿಎಸ್ ಮತ್ತು ಬಿಜೆಪಿಗೆ ಮುಜುಗರ ಉಂಟುಮಾಡಲು ಕಾಂಗ್ರೆಸ್ ಪ್ರಮುಖರು ಉದ್ದೇಶಿಸಿದ್ದರು..

Pratap Chandra Shetty

ಆದರೆ ಪ್ರಕರಣವನ್ನು ಮತ್ತಷ್ಟು ವಿಳಂಬಿಸುವುದು ಬೇಡ. ಸದನದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯಾದರೆ ತಮ್ಮ ಘನತೆಗೆ ಕುಂದುಂಟಾಗುತ್ತದೆ ಎಂದು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಕೂಡ ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪ್ರಮುಖರು ತಮ್ಮ ನಿರ್ಧಾರ ಬದಲಿಸಿದ್ರು ಎನ್ನಲಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಹೀಗಾಗಿ ಇಂದು ಸಭಾಪರಿ ಸ್ಥಾನಕ್ಕೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressPratap Chandra Shetty
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram