`ಮದ್ವೆ’ ವಿಚಾರ ಎತ್ತಿ ತಾಪ್ಸಿ ಟ್ವೀಟ್ ಗೆ ಪ್ರತಾಪ್ ಸಿಂಹ ಟಾಂಗ್
ನವದೆಹಲಿ : ರೈತರ ಪ್ರತಿಭಟನೆ ವಿಚಾರವಾಗಿ ಪಾಪ್ ಸಿಂಗರ್ ರಿಹಾನಾ ಮಾಡಿದ ಟ್ವೀಟ್ ಈಗ ಭಾರಿ ಸಂಚಲನ ಸೃಷ್ಠಿಸಿದೆ. ಈ ಸಂಬಂಧ ಸೆಲೆಬ್ರಿಟಿಗಳು ಕೂಡ ವಾದ-ವಿವಾದಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ತಾಪ್ಸಿ ಮಾಡಿದ್ದ ಟ್ವೀಟ್ ಗೆ ಇದೀಗ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ರಿಹಾನಾ ಟ್ವೀಟ್ ವಿಚಾರವಾಗಿ ತಾಪ್ಸಿ ಟ್ವಿಟ್ಟರ್ ನಲ್ಲಿ, ಒಂದು ಟ್ವೀಟ್ ನಿಮ್ಮ ಒಗ್ಗಟ್ಟನ್ನ ಕೆರಳಿಸುವುದಾದರೇ, ಒಂದು ಜೋಕ್ ನಿಮ್ಮ ನಂಬಿಕೆಯನ್ನ ಕೆರಳಿಸುವುದಾದರೇ ಅಥವಾ ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಗಳನ್ನು ಕೆರಳಿಸುವುದಾದರೇ ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ನಂತರ ಉಳಿದವರಿಗೆ ಪ್ರಾಪಗಾಂಡಾ ಪಾಠ ಮಡಲು ಬರಬೇಡಿ ಎಂದು ಬರೆದುಕೊಂಡಿದ್ದರು.
ಇದಕ್ಕೆ ಇದೀಗ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಓ ತಾಪ್ಸಿ ಓರ್ವ ರಶ್ದಿ ಭಾರತೀಯ ಮುಸ್ಲಿಮರನ್ನು ಕೆರಳಿಸಿತು. ಒಂದು ವ್ಯಂಗ್ಯಚಿತ್ರ ವಿಶ್ವದಾದ್ಯಂತ ಮುಸ್ಲಿಮರನ್ನ ಕೆರಳಿಸಿತು. ಒಂದು ಬುಕ್ ವಿಶ್ವದೆಲ್ಲೆಡೆ ಕ್ರಿಶ್ಚಿಯನರಲ್ಲಿ ಸಂಚಲನ ಮೂಡಿಸಿತು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಅಂತೆಯೇ ಕೇವಲ ಒಂದು ಬಾರಿ ಕೆನ್ನೆಗೆ ಬಾರಿಸಿದ್ದಕ್ಕೆ ನೀವು ಮದುವೆ ಮುರಿದುಕೊಂಡ್ರಿ.. ನಿಮ್ಮನ್ನು ನೀವು ಸಿನಿಮಾ ಡೈಲಾಗ್ ಗಳಿಗೆ ಸೀಮಿತಗೊಳಿಸಿಕೊಳ್ಳಿ. ಉಳಿದ ವಿಚಾರಗಳು ನಿಮ್ಮ ಜ್ಞಾನದ ಹೊರಗಿದೆ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









