ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಾನು ಸಂಯಮ ಕಳೆದುಕೊಂಡ್ರೆ ಚೆನ್ನಾಗಿರಲ್ಲ..! : ಬೆದರಿಕೆಗೆ ‘ಒಳ್ಳೆ ಹುಡುಗ’ನ ವಾರ್ನಿಂಗ್

admin by admin
August 17, 2020
in Cinema, Newsbeat, Samagra karnataka, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣ ಖಂಡಿಸಿ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದರು. ಇದೀಗ ಪೋಸ್ಟ್ ಹಾಕಿದ್ದಕ್ಕೆ ವಾಟ್ಸಾಪ್ ಮತ್ತು ಫೋನ್ ಕಾಲ್ ಮೂಲಕ ಪ್ರಥಮ್ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸ್ವತಃ ಅವರೇ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗಪಡಿಸಿದ್ದಾರೆ.
ಹೌದು ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಥಮ್ ಇದು ಹೀಗೇ ಮುಂದುವರೆದಲ್ಲಿ ಕಮಿಷನರ್ ಹಾಗೂ ಗೃಹ ಸಚಿವರಿಗೆ ದೂರು ಸಲ್ಲಿಸುತ್ತೇನೆ ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಇನ್ನೂ ಅವರ ಪೋಸ್ಟ್ ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಾದ ವಿವಾದ ತಾರಕ್ಕೇರುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಿದ್ದರು ಪ್ರಥಮ್. ಅಲ್ಲದೇ ಮುಸ್ಲಿಂ ಸ್ನೇಹಿತರ ಮಾತಿಗೆ ಬೆಲೆ ಕೊಟ್ಟು ಪೋಸ್ಟ್ ಡಿಲೀಟ್ ಮಾಡಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಈ ವಿಚಾರವಾಗಿ ಪೋಸ್ಟ್ ಮಾಡಿದ್ದ ಪ್ರಥಮ್ ಶ್ರೀನಿವಾಸ್ ಅವರೊಂದಿಗೆ ಫೋಟೋ ಶೇರ್ ಮಾಡಿಕೊಂಡಿದ್ದು, “ನನಗೆ ತುಂಬಾ ನೋವಾಗಿದ್ದು ಇವ್ರ ಹೆಂಡ್ತಿ ಕಣ್ಣೀರು ಹಾಕೋದು ನೋಡಿ…ರಾಜಕೀಯ ಅಂದಮೇಲೆ ಪರ-ವಿರೋಧ common…ಆದ್ರೆ ಮನೆ ಸುಟ್ಟುಹೋದಾಗ ಇವ್ರ ಹೆಂಡ್ತಿ ಕಣ್ಣೀರು ಹಾಕಿದ್ರಲ್ಲಾ…ಆ ಶಾಪ ದೇವ್ರಾಣೆ ಯಾರೂ ಉಳಿಯಲ್ಲ..!
ಯಾವಾಗ್ಲೂ ಹೆಣ್ಣುಮಕ್ಕಳು ತಮ್ಮ ಮನೆ,ಅಲ್ಲಿನ ಪ್ರತಿ ವಸ್ತುಗಳ ಜೊತೆ ತುಂಬಾ ಭಾವನಾತ್ಮಕವಾದ attachment ಬೆಳೆಸಿಕೊಂಡಿರ್ತಾರೆ….!ಅಂತಾದ್ರಲ್ಲಿ ಬದುಕಿ ಬಾಳಿದ ಮನೆ ಯಾವನದೋ Facebook post ಗೆ ಉರಿದುಹೋದ್ರೆ…. ಅವ್ರ ಶಾಪ ಬಿಡುತ್ತಾ? #ಅಖಂಡಶ್ರೀನಿವಾಸಮೂರ್ತಿಗಳು ವೈಯುಕ್ತಿಕವಾಗಿ ಚೆನ್ನಾಗಿ ಗೊತ್ತು…! ಅತೀಹೆಚ್ಚು lead ಇಂದ ಗೆದ್ದ leader…ಬಹಳಷ್ಟು ಕೆಲಸ ಮಾಡಿದ್ದಾರೆ…. #SDPI and #PFI ನ ಬೆಂಬಲಿಸಿ,ದಲಿತ ನಾಯಕರನ್ನ ತುಳಿದರೆ ಕಾಂಗ್ರೆಸ್ ಗೆ loss….. SDPI ಬಲವಾದಷ್ಟು congress vote ಗೆ ಕತ್ತರಿ…! ಶ್ರೀನಿವಾಸಮೂರ್ತಿಗಳ ಹೆಂಡ್ತಿ ಶಾಪ ನಿಜ್ವಾಗ್ಲೂ ನಿಮ್ಮನ್ನ ಬಿಡಲ್ಲ….!” ಎಂದು ಆಕ್ರೋಶ ಹೊರಹಾಕಿದ್ದರು.

Related posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

July 13, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

July 13, 2026

ಪ್ರಥಮ್ ಅವರು ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿದ್ದು, “200 ಜನwhat’s app warnings(screenshots) ಫೋನ್ ಮಾಡಿ ನಮ್ office ಗೆ ತೀರ ವಿಕೃತ ಧಮಕಿ ಲೆಕ್ಕವಿಲ್ಲ.it all comes under cyber crime.home minister ಅವ್ರ special officer ಹತ್ತಿರ ಮಾತಾಡಿದ್ದೀನಿ.ಮಾಧ್ಯಮಗಳು ಧೈರ್ಯ ಹೇಳಿವೆ.ಇವ್ರು warn ಮಾಡೋದು ನಿಲ್ಲಿಸ್ತಾ ಇಲ್ಲ.ನಾನು ಸಂಯಮ ಕಳೆದುಕೊಂಡ್ರೆ ಇದರ ಪರಿಣಾಮ ಚೆನ್ನಾಗಿರಲ್ಲ.home minister sir ಸಿಕ್ಕಿದ ಮೇಲೆ ಮುಂದಿನ ಕ್ರಮದ ನಿರ್ಧಾರ ಮಾಡ್ತೀನಿ… ಧೈರ್ಯ ಹೇಳಿದ ಎಲ್ಲಾ ಸ್ನೇಹಿತರಿಗೂ ಧನ್ಯವಾದ…. ನಾನು ಒಂದುಸಲ complaint ಕೊಟ್ಟರೆ ಇನ್ನಷ್ಟು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಾರೆ….ನಮ್ಮ office ನವರಿಗೆ ಜೀವಭಯ ಕೊಡೋ ಮುಂಚೆ ಯೋಚನೆ ಮಾಡಿ…. ನಾನು ಸಂಯಮದಲ್ಲಿಇರೋವರೆಗೂ ಅಷ್ಟೇ! ಕೆರಳಿಸಬೇಡಿ…ಕೆರಳಿಸಬೇಡಿ….” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಮುಂದುವರೆದು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಒಳ್ಳೆ ಹುಡುಗ ಪ್ರಥಮ್ “ಇದು ಮನವಿ ಅಥವಾ warning…ಏನಾದ್ರೂ ಅಂದುಕೊಳ್ಳಿ…ನನಗೆ ಕನ್ನಡದ ಜ್ಞಾನ ಬಹಳ ಚೆನ್ನಾಗಿದೆ.ನಾನು ಬಳಸಿರೋ ಪದಗಳ ಬಗ್ಗೆ ಅರಿವೂ ಇದೆ. ತುಂಬಾ ಜನ #ಮುಸ್ಲಿಂ ಸ್ನೇಹಿತರ ಮಾತಿಗೆ ಬೆಲೆ ಕೊಟ್ಟು ನನ್ನ ಪೋಸ್ಟ್ delete ಮಾಡಿದ್ದೇನೆ. ಆದರೂ ಸಹಾ… ಬಹಳಷ್ಟು ವಿಕೃತ #whatsapp messages ಗಳು ನಮ್ಮ office number ಗೆ ಬರ್ತಾನೇ ಇದ್ಯಂತೆ….
ನಾನು ಮುಸ್ಲಿಂ ಸ್ನೇಹಿತರ ಮಾತಿಗೆ ಬೆಲೆಕೊಟ್ಟು delete ಮಾಡಿದ್ದು,ಯಾವುದೇ ಭಯದಿಂದಾಗಲಿ ಅಲ್ಲ. ಹೆಚ್ಚುಕಮ್ಮಿ 200 ಜನರ ಅಸಭ್ಯ screenshots, audio messages ನಮ್ಮ office ನಂಬರ್ ತುಂಬಿಹೋಗಿದೆ… ನೀವು ಹೀಗೇ ನನಗೆ ಹಾಗೂ ನನ್ನ ಸಿನಿಮಾ ಗೆ ತೊಂದರೆ ಕೊಡೋದು ಮುಂದುವರೆಸಿದರೆ ನಾಳೆ ಬೆಳಿಗ್ಗೆ home minister ನ ಭೇಟಿ ಮಾಡ್ತೀನಿ…. Police commissioner ಗೆ ಎಲ್ಲಾ what’s screenshot ಗಳೂ ಕೊಟ್ಟು complaint ಕೊಟ್ರೆ ಬಹಳಷ್ಟು ಜನರಿಗೆ ಕಾನೂನಿನ ಪಾಠ ಕಲಿಸಬೇಕಾಗುತ್ತದೆ….#MLA ಶ್ರೀನಿವಾಸಮೂರ್ತಿಗಳ ಮನೆಗೆ ಬೆಂಕಿ ಹಚ್ಚಿರೋ ನೋವು ನಮಗೂ ಇದೆ….ಹಾಗಂತ ನೀವು ರಾತ್ರಿ ಹಗಲೂ ಎನ್ನದೇ ನಮ್ಮ office number ಗೆ cal ಮಾಡಿ ಬೆದರಿಕೆ ಒಡ್ಡಿದ್ರೆ ಸುಮ್ಮನೆ ಕೂರೋಕಾಗಲ್ಲ….ನನ್ನ ಮುಸ್ಲಿಂ ಸ್ನೇಹಿತರ ಮಾತಿಗೆ ಬೆಲೆಕೊಟ್ಟು ಸುಮ್ಮನಿದ್ದೇನೆ…ನೀವು ಕೆರಳಿಸುತ್ತಲೇ ಇದ್ರೆ… ನಾಳೆ home minister and commissioner ಗೆ ಲಿಖಿತ ದೂರು ನೀಡಬೇಕಾಗುತ್ತದೆ….Request….or straight warning… ಏನಾದ್ರೂ ಅಂದುಕೊಳ್ಳಿ…! ನೆನಪಿರಲಿ….Remember :- social media and what’s app ಲಿ ಬೆದರಿಕೆಗಳು its all comes under cyber crime….! ನಾನು complaint ಕೊಟ್ರೆ ನಿಮ್ಮ ಕುಟುಂಬದವರಿಗೆ ತೊಂದರೆ ಆಗುತ್ತೆ ಅನ್ನೋ ಕಾರಣಕ್ಕೆ ಸುಮ್ಮನಿದ್ದೇನೆ…! ನೀವು ಪ್ರಾಣ ತಗೀತೀನಿ ಅಂತ ಕಳಿಸಿರೋ message ಗಳಿಗೆ ಏನ್ ರಾಷ್ಟಪ್ರಶಸ್ತಿ ಕೊಡ್ತಾರೆ ಅಂದುಕೊಂಡಿದ್ದೀರಾ?ನಿಮ್ಮ ಹೆತ್ತ ಅಪ್ಪಾಮ್ಮನಿಗೆ ಕಷ್ಟ ಆಗುತ್ತೆ ನಾನೇನಾದ್ರೂ case ಹಾಕಿದ್ರೆ ಅಂತ ಸುಮ್ಮನಿದ್ದೀನಿ…! ನಮ್ಮ office number ಗೆ ಅಸಭ್ಯ ಸಂದೇಶ,warn ಮಾಡೋದು, ನಮ್ಮ ಸಿನಿಮಾಗೆ ತೊಂದರೆ ಕೊಡೋದು ನಿಲ್ಲಿಸಿ…!ನಿಮಗೂ ಒಳ್ಳೇದಾಗ್ಲಿ…! ಶುಭರಾತ್ರಿ!” ಎಂದು ಬೆದರಿಕೆ ಹಾಕುತ್ತಿರುವವರಿಗೆ ಎಚ್ಚರಿಕೆ ನೀಡಿದ್ದಾರೆ.

Tags: # bigboss pratham# olle huduga pratham#face book postdj halli voilence
ShareTweetSendShare
Join us on:

Related Posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

by Shwetha
July 13, 2026
0

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಬೃಹತ್ ಇ-ಬಸ್ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳದ ಅಬ್ಬರ ಇದು ತುಳುನಾಡಿನ ಹೆಮ್ಮೆಯೋ ಅಥವಾ ಮೈಸೂರು ಅಸ್ಮಿತೆಗೆ ಒದಗಿದ ಸವಾಲೋ!

by Shwetha
July 13, 2026
0

ನಾಡಹಬ್ಬ ಮೈಸೂರು ದಸರಾದ ಸುಂದರ ವೇದಿಕೆಯಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಸರ್ಕಾರದ ಪ್ರಸ್ತಾಪ ಈಗ ರಾಜ್ಯಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ಚಾಮುಂಡಿ ತಾಯಿಯ ಮಡಿಲಲ್ಲಿ...

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram