Hijab controvercy :’ಇದು ನಮ್ಮ ತಾತನದ್ದೇ ದೇಶ’ : ತನ್ವೀರ್ ಸೇಠ್ ಗೆ ಪ್ರತಾಪ್ ಸಿಂಹ ಟಾಂಗ್
ಮೈಸೂರು: ಈ ದೇಶ ನಿಮ್ಮ ತಾತನದ್ದ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಅವರು ಮೈಸೂರಿನಲ್ಲಿ ಟಾಂಗ್ ಕೊಟ್ಟಿದ್ದಾರೆ.. ಇದು ನಮ್ಮ ತಾತನದ್ದೇ ದೇಶ. ನಿಮ್ಮ ತಾತ ಕೂಡ ಹಿಂದೂ ಆಗಿದ್ರು.. ತನ್ವೀರ್ ಸೇಠ್ ಅವರ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ. ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ಮತಾಂತರಗೊಂಡವರು.
ಇದೆಲ್ಲವನ್ನೂ ತನ್ವೀರ್ ಸೇಠ್ ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.. ಇದೇ ವೇಳೆ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶದ ಬಗ್ಗೆ ಮಾತನಾಡಿ ಸರ್ಕಾರಕ್ಕೆ, ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರದ ಆದೇಶ ಎಲ್ಲ ವಿದ್ಯಾರ್ಥಿಗಳು ಪಾಲನೆ ಮಾಡಬೇಕು ಎಂದಿದ್ದಾರೆ..