ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಣಿ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಾಗದಿ 1 ದಿನ ಕಳೆದಿದೆ. ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸುಸಜ್ಜಿತ ಮನೆ ಕಟ್ಟಿ ಕೊಡುತ್ತೇವೆ: ವಿಜಯೇಂದ್ರ
ಇನ್ನೂ ಪ್ರವೀಣ್ ಅವರ ಮನೆಯ ಆಧಾರಸ್ಥಂಭ.. ಅವರ ಮನೆಯೂ ಬೀಳುವ ಸ್ಥಿತಿಯಲ್ಲಿದೆ. ಕುಟುಂಬಕ್ಕೆ ಗಟ್ಟಿಮುಟ್ಟಾದ ಮನೆ ಕಟ್ಟಿಕೊಡಲು ಪಕ್ಷದ ಪ್ರಮುಖರು ಹಾಗೂ ಈ ಭಾಗದ ಶಾಸಕರು ಸೇರಿ ತೀರ್ಮಾನಿಸಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ..








