ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Praveen Nettaru Murder | ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲ

Mahesh M Dhandu by Mahesh M Dhandu
July 27, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

Praveen Nettaru Murder | ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶ್ರೀ ಖಂಡಿಸಿದ್ದಾರೆ.

Related posts

cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

February 18, 2026
roopashekhar aesthetic attackers team owner

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

February 18, 2026

ಕಲಬುರಗಿಯಲ್ಲಿ ಮಾತನಾಡಿದ ಅವರು, ಹಿಂದು ಯುವಕ ಪ್ರವೀಣ್ ಹತ್ಯೆ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ.

ಬಿಜೆಪಿ ಸರ್ಕಾರ ಹಿಂದು ಕಾರ್ಯಕರ್ತರನ್ನ ರಕ್ಷಣೆ ಮಾಡುವಲ್ಲಿ ವಿಫಲವಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ಹಿಂದು ಕಾರ್ಯಕರ್ತರು, ಹಿಂದೂಗಳು ಬಿಜೆಪಿ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾಗುತ್ತಿದೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಹತ್ಯೆಯ ನಾಲ್ಕನೇ ಕೊಲೆ ಇದಾಗಿದೆ.

praveen nettaru Murder Siddalinga shri reaction Belagavi saaksha tv
praveen nettaru Murder Siddalinga shri reaction Belagavi saaksha tv

ಸರ್ಕಾರ ಏನು ಮಾಡುತ್ತಿದೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.

ದುಷ್ಟ ಶಕ್ತಿಗಳನ್ನ ಮಟ್ಟ ಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು.

ಕೊಲೆಗಾರರನ್ನ ನಿಂತ ಜಾಗದಲ್ಲೆ ಗುಂಡಿಟ್ಟು ಕೊಲೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ ಯಾರ್ಯಾರಿಗೆ ಬೇದರಿಕೆ ಇದೆ ಅವರಿಗೆ ಸರ್ಕಾರ ಭದ್ರತೆ ಕೊಡಬೇಕು.

ಎಡಿಜಿಪಿ ಅಲೋಕ್ ಕುಮಾರ್ ಸೂಕ್ಷ್ಮ ಪ್ರದೇಶ ಮಂಗಳೂರಿಗೆ ಭೇಟಿ ಕೊಡಬೇಕು.

ರಾಜ್ಯದ ಯಾವ ಭಾಗದಲ್ಲೂ ಹಿಂದೂ ಕಾರ್ಯಕರ್ತರು ಸುರಕ್ಷಿತವಾಗಿಲ್ಲ ಎಂದು ಕಲಬುರಗಿಯಲ್ಲಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶ್ರೀ ಆತಂಕ ಹೊರಹಾಕಿದ್ದಾರೆ.

Tags: #Saaksha TVBelagavipraveen nettaru MurderSiddalinga shri
ShareTweetSendShare
Join us on:

Related Posts

cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

by admin
February 18, 2026
0

ನವೀನ್.. ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ. cmcup2026-kgfsmashers team ಯಶಸ್ವಿ ವೃತ್ತಿಜೀವನದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಆಸಕ್ತಿಯನ್ನು ಸಮತೋಲನವಾಗಿ ಕಾಪಾಡಿಕೊಳ್ಳುವುದು ಅಂದುಕೊಂಡಷ್ಟು ಸುಲಭವಿಲ್ಲ. ಅದಕ್ಕೆ...

roopashekhar aesthetic attackers team owner

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

by admin
February 18, 2026
0

ರೂಪಾ ಶೇಖರ್ ಉದ್ಯಮಿ, ಯುವ ರಾಜಕಾರಣಿ ಎಸ್ಥೆಟೆಕ್ ಅಟ್ಯಾಕರ್ಸ್ ಫ್ರಾಂಚೈಸಿಯ ಒಡತಿ cmcup2026-aesthetic attackersteam ರಾಜಕಾರಣ, ರಾಜಕಾರಣಿಗಳು ಅಂದ್ರೆ ಮೂಗು ಮುರಿಯುವ ಈಗಿನ ಕಾಲಘಟ್ಟದಲ್ಲಿ ರಾಜಕಾರಣ ಎಂಬುದು...

atsattackers team owner narsimhamurthi

ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ಯಶಸ್ಸಿನ ರೂವಾರಿಗಳು ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತುಗಳು

by admin
February 18, 2026
0

ಎಸ್.ಜಿ. ನರಸಿಂಹಮೂರ್ತಿ & ಮೊಹಮ್ಮದ್ ಮುಸ್ತಫಾ ಅಭ್ಯುಧಯ ಟೆಕ್ನೋ ಸಲ್ಯೂಷನ್ ಎಟಿಎಸ್ ಅಟ್ಯಾಕರ್ಸ್ ತಂಡದ ಮಾಲೀಕರು cmcup badminton 2026 -The ATS Attackers team ಐಟಿ...

cmcupbadminton2026- inspirechallengers- lingaraju

ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿಯ ಕಥೆ..!

by admin
February 17, 2026
0

ಜಿ.ಎಸ್. ಲಿಂಗರಾಜು ಉದ್ಯಮಿ ಇನ್‍ಸ್ಪೈರ್ ಚಾಲೆಂಜರ್ಸ್ ತಂಡದ ಮಾಲೀಕರು cmcupbadminton2026- inspirechallengers ಜಿ.ಎಸ್. ಲಿಂಗರಾಜು. ಕರ್ನಾಟಕ ಮಾಧ್ಯಮ ರಂಗದಲ್ಲಿ ಚಿರಪರಿಚಿತ ಹೆಸರು. ಪತ್ರಕರ್ತನಾಗಿ ವೃತ್ತಿ ಬದುಕು ಆರಂಭಿಸಿದ್ದ...

cmcup2026-team cafedivvyam owner prakash palani

ಬಹುಮುಖ ಪ್ರತಿಭೆಯ ಕಣಜ ಪ್ರಕಾಶ್ ಪಳನಿ ದಿ ಕೆಫೆ ದಿವ್ಯಂ ತಂಡದ ಒಡೆಯ..!

by admin
February 17, 2026
0

ಪ್ರಕಾಶ್ ಪಳನಿ ಸಂಸ್ಥಾಪಕರು ನ್ಯಾವಿಗೇಟರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಟೀಮ್ ಕೆಫೆ ದಿವ್ಯಂ ತಂಡದ ಮಾಲೀಕರು   cmcup2026-team cafedivvyam ಪ್ರಕಾಶ್ ಪಳನಿ. ಮೂಲತಃ ಬೆಂಗಳೂರಿನವರು. ಎಸ್....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram