ಬೆಂಗಳೂರು: ಸಾಲುಮರದ ತಿಮ್ಮಕ್ಕ (Saalumarada Thimmakka) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮನೆಯಲ್ಲಿ ಕಾಲು ಜಾರಿ ಬಿದ್ದದ್ದ ತಿಮ್ಮಕರನ್ನು ಕೂಡಲೇ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಈ ಹಿಂದೆಯೂ ಕಾಲು ಜಾರಿ ಬೆನ್ನು ಸೊಂಟಕ್ಕೆ ನೋವಾಗಿತ್ತು. ಭಾನುವಾರ ಕೂಡ ಮುಖ ತೊಳೆಯಲು ಬಾತ್ ರೂಂಗೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕಾರಣ ಸೊಂಟಕ್ಕೆ ಏಟು ಬಿದ್ದಿದೆ ಸದ್ಯ ವೃಕ್ಷಮಾತೆಗೆ ವೈದ್ಯರು ಐಸಿಯುವಿನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.








