ಮಧ್ಯಪ್ರದೇಶ : ಗರ್ಭಿಣಿಯೊಬ್ಬಳು ಬರೋಬ್ಬರಿ 6 ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ದುರಾದೃಷ್ಟವಶಾತ್ ಹುಟ್ಟಿದ ಆರು ಮಕ್ಕಳಲ್ಲಿ ಇಬ್ಬರು ಬದುಕುಳಿದಿಲ್ಲ. ಉಳಿದ ಶಿಶುಗಳನ್ನು ಆಸ್ಪತ್ರೆಯ ಶಿಶು ಪಾಲನಾ ಘಟಕದಲ್ಲಿ ಪರಿವೀಕ್ಷಣೆಗೆ ಇಡಲಾಗಿದೆ. ಇನ್ನು ತಾಯಿಯ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








