ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mysuru Dasara: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೈಸೂರು ದಸರಾ ಉದ್ಘಾಟನೆ. – ಸಿ ಎಂ ಬೊಮ್ಮಾಯಿ  

ಈ ಬಾರಿ ದಸರಾ ಉದ್ಘಾಟನೆ ನೂತನವಾಗಿ  ಆಯ್ಕೆಯಾದ ದೇಶದ  ಎರಡನೇ ಮಹಿಳಾ  ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

Naveen Kumar B C by Naveen Kumar B C
September 11, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೈಸೂರು ದಸರಾ ಉದ್ಘಾಟನೆ. – ಸಿ ಎಂ ಬೊಮ್ಮಾಯಿ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಸಿದ್ಧತೆಗಳು ಬರದಿಂದ ಸಾಗುತ್ತಿವೆ. ಕಳೆದ  ಎರಡು ವರ್ಷ ಕೋವಿಡ್ ಕಾರಣಗಳಿಂದ ಕಳೆಗುಂದಿದ್ದ ದಸರಾ ಉತ್ಸವವನ್ನ  ಭಾರಿ ಅದ್ದೂರಿಯಾಗಿ ಆಚರಿಸಲು ರಾಜ್ ಸರ್ಕಾರ ನಿರ್ಧರಿಸಿದೆ.

ಈ ಬಾರಿ ದಸರಾ ಉದ್ಘಾಟನೆ ನೂತನವಾಗಿ  ಆಯ್ಕೆಯಾದ ದೇಶದ  ಎರಡನೇ ಮಹಿಳಾ  ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

Related posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರಿನಲ್ಲಿ ಆಡಳಿತ ದೆಹಲಿಯಲ್ಲಿ ತೀರ್ಮಾನ: ಡಿಕೆಶಿ ಸರ್ಕಾರಕ್ಕೆ ಹೈಕಮಾಂಡ್ ಹಾಕಿದೆಯೇ ಲಗಾಮು? ಸಿದ್ದರಾಮಯ್ಯ ಅವಧಿಯಲ್ಲಿದ್ದ ಸ್ವಾತಂತ್ರ್ಯ ಈಗಿಲ್ಲವೇಕೆ?

June 11, 2026
ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

June 11, 2026

ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮೈಸೂರು ದಸರಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ. ಸೆಪ್ಟೆಂಬರ್‌ 26ರಂದು ಬೆಳಿಗ್ಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಪೂಜೆ ನೆರವೇರಲಿದೆ. ಅನಂತರ ದಸರಾಗೆ ಅಧಿಕೃತ ಚಾಲನೆ ದೊರೆಯಲಿದೆ.

ದಸರಾ ಪ್ರಯುಕ್ತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ನಾಯಕರನ್ನೊಳಗೊಂಡ ಸಮಿತಿ ಹಲವು ಸುತ್ತಿನ ಸಭೆ ನಡೆಸಿದೆ. ಕೊರೋನಾ ಕಾರಣ ಕಳೆದ ವರ್ಷ ಸರಳ ದಸರಾ ಆಚರಿಸಲಾಗಿತ್ತು.

Tags: Basavaraj Bommaidroupadi murmuMysuru Dasara
ShareTweetSendShare
Join us on:

Related Posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರಿನಲ್ಲಿ ಆಡಳಿತ ದೆಹಲಿಯಲ್ಲಿ ತೀರ್ಮಾನ: ಡಿಕೆಶಿ ಸರ್ಕಾರಕ್ಕೆ ಹೈಕಮಾಂಡ್ ಹಾಕಿದೆಯೇ ಲಗಾಮು? ಸಿದ್ದರಾಮಯ್ಯ ಅವಧಿಯಲ್ಲಿದ್ದ ಸ್ವಾತಂತ್ರ್ಯ ಈಗಿಲ್ಲವೇಕೆ?

by Shwetha
June 11, 2026
0

ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ಹೊಸ ಶಕ್ತಿ ಸಮೀಕರಣವೊಂದು ಮುನ್ನೆಲೆಗೆ ಬಂದಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ರಾಜ್ಯ ಸರ್ಕಾರದ ಪ್ರತಿಯೊಂದು ನಡೆಯೂ ದೆಹಲಿಯಿಂದಲೇ ನಿಯಂತ್ರಿಸಲ್ಪಡುತ್ತಿದೆಯೇ ಎಂಬ ಅನುಮಾನ ರಾಜಕೀಯ...

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

by Shwetha
June 11, 2026
0

ಬೆಂಗಳೂರು: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ನೀಡಿದ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆರ್‌ಎಸ್‌ಎಸ್‌ ಇತಿಹಾಸವನ್ನು...

ರಾಜ್ಯಸಭಾ ಟಿಕೆಟ್ ಮಿಸ್; ಹೆಚ್‌ಡಿ ದೇವೇಗೌಡರು ಹೇಳಿದ್ದೇನು?

ರಾಜ್ಯಸಭಾ ಟಿಕೆಟ್ ಮಿಸ್; ಹೆಚ್‌ಡಿ ದೇವೇಗೌಡರು ಹೇಳಿದ್ದೇನು?

by Shwetha
June 11, 2026
0

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ರಾಜ್ಯಸಭೆಗೆ ಮರುನಾಮನಿರ್ದೇಶನಗೊಳ್ಳದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಸಂಬಂಧವು ಯಾವುದೇ ಹುದ್ದೆ ಅಥವಾ ರಾಜ್ಯಸಭಾ...

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

by Shwetha
June 11, 2026
0

ಬೆಂಗಳೂರು: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿದೊಡ್ಡ ಅಣಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 11, 2026
0

ದಿನ ಭವಿಷ್ಯ : 11-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೊಸ ಕೆಲಸಗಳನ್ನು ಕೈಗೊಳ್ಳಲು ಪ್ರೇರಣೆ ನೀಡುತ್ತದೆ. ಉದ್ಯೋಗ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram