ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೆಹಲಿಯ ಸೇನಾ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ಎದೆ ಅಸ್ವಸ್ಥತೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಎದೆಯಲ್ಲಿ ಅಸ್ವಸ್ಥತೆ ಕಾಣಿಸಿಕೊಂಡ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ನವದೆಹಲಿಯ ಸೇನೆಯ ಸಂಶೋಧನೆ ಮತ್ತು ರೆಫರಲ್ (ಆರ್ & ಆರ್) ಆಸ್ಪತ್ರೆ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ. ರಾಷ್ಟ್ರಪತಿ ತಮ್ಮ ನಿಯಮಿತ ಪರೀಕ್ಷೆಗಳಿಗೆ ಒಳಗಾಗಿದ್ದರು ಮತ್ತು ಈಗ ಆಬ್ಸರ್ವೇಶನ್ ನಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
President Ram Nath Kovind visited Army Hospital (R&R) following chest discomfort this morning. He is undergoing routine check-up and is under observation. His condition is stable: Army Hospital (R&R)
(file photo) pic.twitter.com/A5hfrA3HXW
— ANI (@ANI) March 26, 2021
ಭಾರತದ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರು ಇಂದು ಬೆಳಿಗ್ಗೆ ಎದೆ ಅಸ್ವಸ್ಥತೆಯ ಹಿನ್ನೆಲೆಯಲ್ಲಿ ನವದೆಹಲಿಯ ಆರ್ಮಿ ಆಸ್ಪತ್ರೆಗೆ (ಆರ್ & ಆರ್) ಭೇಟಿ ನೀಡಿದ್ದಾರೆ. ಅವರು ದಿನನಿತ್ಯದ ತಪಾಸಣೆಗೆ ಒಳಗಾಗುತ್ತಿದ್ದಾರೆ ಮತ್ತು ಅವಲೋಕನದಲ್ಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆರ್ಮಿ ಆರ್ & ಆರ್ ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ತಿಳಿಸಿದೆ.
ಕಿತ್ತಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ಕಿತ್ತಳೆ ಹಣ್ಣಿನ ಕೆಲವು ಮನೆಮದ್ದುಗಳು https://t.co/n1HMwioq7j
— Saaksha TV (@SaakshaTv) March 20, 2021
ಮನೆಯಲ್ಲೇ ತಯಾರಿಸಿ ವೆನಿಲ್ಲಾ ಐಸ್ ಕ್ರೀಂ https://t.co/EcO1ByfVci
— Saaksha TV (@SaakshaTv) March 20, 2021
ಜೀವನೋಪಾಯಕ್ಕಾಗಿ ಹೂವು, ಪ್ರಸಾದ ಮಾರುತ್ತಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹೋದರಿ https://t.co/trMzK8sVSu
— Saaksha TV (@SaakshaTv) March 20, 2021
ಸ್ಯಾಂಡಲ್ ವುಡ್ ನ ಖಳ ಭಯಂಕರನ ಇಬ್ಬರು ಪುತ್ರರತ್ನಗಳ ಸಹೋದರರ ಸವಾಲ್!@TharunSudhir @Kannadacinema24@dasadarshan @SarjaFanshttps://t.co/WksW6tt3n8
— Saaksha TV (@SaakshaTv) March 16, 2021