‘ರಾಮಮಂದಿರ ನಿರ್ಮಾಣʼಕ್ಕೆ ರಾಷ್ಟ್ರಪತಿಗಳ ಮೊದಲ ಕಾಣಿಕೆ ಎಷ್ಟು ಗೊತ್ತಾ…!

1 min read
NPR Kovind

‘ರಾಮಮಂದಿರ ನಿರ್ಮಾಣʼಕ್ಕೆ ರಾಷ್ಟ್ರಪತಿಗಳ ಮೊದಲ ಕಾಣಿಕೆ ಎಷ್ಟು ಗೊತ್ತಾ…!

ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರುವ ಭವ್ಯ ರಾಮಮಂದಿರದ ನಿಧಿಗೆ ಹಣ ಸಂಗ್ರದ ಅಭಿಯಾನಕ್ಕೆ ಸಿನಿ ತಾರೆಯರು, ರಾಜಕೀಯ ಗಣ್ಯರು ಸೇರಿದಂತೆ ಅನೇಕರು ಕೈಜೋಡಿಸಿದ್ಧಾರೆ. ಅದರಂತೆ ದೇಶದ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ಸಹ ರಾಮಮಂದಿರ ನಿರ್ಮಾಣಕ್ಕೆ ಕಾಣಿಕೆ ಅರ್ಪಿಸಿದ್ದಾರೆ. ಅಂದ್ಹಾಗೆ ರಾಮನಾಥ ಕೋವಿಂದ್ ಅವರು 5,01,000 ರೂಪಾಯಿಗಳ ಮೊದಲ ದೇಣಿಗೆ ನೀಡಿದ್ದಾರೆ.

‘ರಾಮಮಂದಿರ ನಿರ್ಮಾಣʼಕ್ಕೆ ಸಂಸದೆ ಸುಮಲತಾ ಅವರು ನೀಡಿದ ದೇಣಿಗೆ ಎಷ್ಟು ಗೊತ್ತಾ..!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ದೇಶದ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd