ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿದ ಬಿಎಸ್ಪಿ, ಜೆಡಿಎಸ್, ಕಾಂಗ್ರೆಸ್ ..!
ನವದೆಹಲಿ : 2021-22ನೇ ಸಾಲಿನ ಹಣಕಾಸು ವರ್ಷದ ಸಂಸತ್ತಿನ ಮೊದಲ ಹಂತದ ಬಜೆಟ್ ಅಧಿವೇಶನ ಫೆ.15ರ ತನಕ ನಡೆಯಲಿದೆ. ಆದ್ರೆ ಅದಕ್ಕೂ ಮುನ್ನ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ಘಾಟಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣ ಮಾಡಿದ್ದಾರೆ. ಆದ್ರೆ ಜಂಟಿ ಸಂಸತ್ತನ್ನು ಉದ್ದೇಶಿಸಿ ಮಾಡುವ ಭಾಷಣದಲ್ಲಿ ಕಾಂಗ್ರೆಸ್ , ಜೆಡಿಎಸ್, BSP ಸೇರಿದಂತೆ ಇತರ ವಿಪಕ್ಷಗಳು ಬಹಿಷ್ಕಾರ ಹಾಕಿವೆ. ಈ ಮೂಲಕ ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರೋ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಗಡಿ ವಿಚಾರದಲ್ಲಿ ಮತ್ತೆ ಖ್ಯಾತೆ: 50 ವರ್ಷಗಳ ಹಿಂದಿನ ಸಾಕ್ಷ್ಯಚಿತ್ರಗಳ ಬಿಡುಗಡೆ ‘ಉದ್ಧ’ಟ’ವ್ ಠಾಕ್ರೆ ಸರ್ಕಾರ..!
ಮಾಯಾವತಿ ಮತ್ತು ದೇವೇಗೌಡರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಕೃಷಿ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಸಂಸತ್ತಿನಲ್ಲಿ ಅದನ್ನು ಅಂಗೀಕರಿಸಿಲ್ಲ. ಅಲ್ಲದೆ, ರೈತರು ಘೋರ ಪ್ರತಿಭಟನೆ ಮೂಲಕ ವಿರೋಧಿಸುತ್ತಿದೆ. ಇದೆಲ್ಲವನ್ನು ಗಣನೆಗೆ ತೆಗೆದುಕೊಂಡು ಈ ದೇಶದ ರೈತರ ಪರ ನಿಲುವು ತಾಳಿದ್ದಾಗಿ ಅವರು ಪ್ರಕಟಿಸಿದ್ದಾರೆ. ಹೀಗಾಗಿ ರೈತರ ಜತೆ ನಾವಿದ್ದೇವೆ ಎಂಬುದನ್ನು ತೋರಿಸಲು ರಾಷ್ಟ್ರಪತಿ ಭಾಷಣ ಬಹಿಷ್ಕರಿಸುತ್ತೇವೆ ಎಂದಿದ್ದಾರೆ.
ಫಿಲಂ ಚೇಂಬರ್ ಗೆ ಆಗಮಿಸಿದ ದರ್ಶನ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel