ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದೇ ತಿಂಗಳಲ್ಲಿ 16 ಬಾರಿ ತೈಲ ಬೆಲೆ ಏರಿಕೆ : ಮುಂಬೈನಲ್ಲಿ ಶತಕ ಬಾರಿಸಿದ ಪೆಟ್ರೋಲ್

Mahesh M Dhandu by Mahesh M Dhandu
May 29, 2021
in National, Newsbeat, ದೇಶ - ವಿದೇಶ
Social Media saaksha tv
Share on FacebookShare on TwitterShare on WhatsappShare on Telegram

ಒಂದೇ ತಿಂಗಳಲ್ಲಿ 16 ಬಾರಿ ತೈಲ ಬೆಲೆ ಏರಿಕೆ : ಮುಂಬೈನಲ್ಲಿ ಶತಕ ಬಾರಿಸಿದ ಪೆಟ್ರೋಲ್

ಮುಂಬೈ : ಜನರು ಕೊರೊನಾ ಕಾಟದಿಂದ ತತ್ತರಿಸಿ ಹೋಗಿದ್ದಾರೆ. ಆರ್ಥಿಕ ಸಂಕಷ್ಟದಿಂದ ಜನ ಕಂಗಾಲಾಗಿದ್ದಾರೆ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 9, 2026
ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026

ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಆಗುತ್ತಲೇ ಇದೆ.

ಮೇ ತಿಂಗಳ ಒಂದರಲ್ಲೇ ಬರೋಬ್ಬರಿ 16 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.

petrol

ಇವತ್ತು ಲೀಟರ್ ಪೆಟ್ರೋಲ್ ಗೆ 25 ಪೈಸೆ ಹಾಗೂ ಡೀಸೆಲ್ ಗೆ 30 ಪೈಸೆ ಹೆಚ್ಚಳವಾಗಿದೆ.

ಇದರೊಂದಿಗೆ ಮುಂಬೈನಲ್ಲಿ ಪೆಟ್ರೋಲ್ ದರ ನೂರು ರೂಪಾಯಿ ಗಡಿ ದಾಟಿದೆ.

ಡಿಸೇಲ್ ಬೆಲೆ ಇತರ ಮೆಟ್ರೋ ನಗರಗಳಿಗಿಂತ ಮುಂಬೈನಲ್ಲೇ ಅಧಿಕವಾಗಿದೆ.

ಇನ್ನು ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 93.94 ರೂ. ಹಾಗೂ ಡೀಸೆಲ್ ಬೆಲೆ 84.89 ರೂ.ಗೆ ಏರಿಕೆಯಾಗಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಬೆಲೆ 97.07 ರೂ. ಡಿಸೇಲ್ ಬೆಲೆ 89.99 ರೂ. ಆಗಿದೆ.

corona cases

Tags: indiaPETROLpetrol and diesel prices
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 9, 2026
0

ದಿನ ಭವಿಷ್ಯ : 09-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಕಾರ್ಯನಿರತ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯ...

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

ಬಂಗಾಳ ಗೆಲುವಿನ ಸಂಭ್ರಮದ ನಡುವೆಯೇ ಮೇ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ :ಡಾ ಸಿ ಎನ್ ಮಂಜುನಾಥ್

by Shwetha
May 8, 2026
0

ಬೆಂಗಳೂರು ಪಶ್ಚಿಮ ಬಂಗಾಳದ ರಾಜಕೀಯ ರಣಕಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಬೆಂಗಳೂರು...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

ನಿವೃತ್ತಿ ಸೌಲಭ್ಯಗಳಿಗಾಗಿ ಡಿಜಿಪಿ ಅಮಾನತು ಆದೇಶ ವಾಪಸ್: ರಾಮಚಂದ್ರ ರಾವ್ ಅವರಿಗೆ ಬಿಗ್ ರಿಲೀಫ್ ನೀಡಿದ ಸರ್ಕಾರ

by Shwetha
May 8, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಡಿಜಿಪಿ ಡಾ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram