ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ವೃಕ್ಷಮಾತೆಗೆ ಸಂತಾಪ ಸೂಚಿಸಿದ ಪ್ರಧಾನಿ

ಎಕ್ಸ್ ಖಾತೆ ಮೂಲಕ ಸಂತಾಪ

Author2 by Author2
December 17, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 2, 2026
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

February 1, 2026

ವದೆಹಲಿ: ವೃಕ್ಷಮಾತೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆ ಮೂಲಕ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತಾರೆ. ಅವರ ಕೆಲಸ ನಮ್ಮ ಭೂಮಿಯನ್ನು ರಕ್ಷಿಸಲು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಕಂಬನಿ ಮಿಡಿದಿದ್ದಾರೆ,.
ತುಳಸಿ ಗೌಡ ಅವರು ವಯೋಸಹಜದಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ಇವರಿಗೆ ಸುಬ್ರಾಯ ಮತ್ತು ಸೋಮಿ ಎಂಬ ಇಬ್ಬರು ಮಕ್ಕಳಿದ್ದಾರೆ. ತುಳಸಿ ಗೌಡ ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.
ವರ್ಷಕ್ಕೆ ಮೂವತ್ತು ಸಾವಿರಕ್ಕೂ ಅಧಿಕ ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳೆಸುತ್ತಿದ್ದರು. ಹೀಗಾಗಿ ಅವರು ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವೃಕ್ಷಮಾತೆ ಎಂದೇ ಕರೆಯಲಾಗುತ್ತಿತ್ತು. ಅಳಿವಿನಂಚಿನಲ್ಲಿನ ಹಲವಾರು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದ್ದರು. ಹೀಗಾಗಿ ಕೇಂದ್ರ ಸರ್ಕಾರ ಅವರ ಸೇವೆ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

Tags: deathpmpoliticiantulasi gowda
ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 2, 2026
0

ದಿನ ಭವಿಷ್ಯ: 02-02-2026 1. ಮೇಷ ರಾಶಿ ಇಂದು ನಿಮಗೆ ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ದೊರೆಯಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ....

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

by Shwetha
February 1, 2026
0

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ...

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

by Shwetha
February 1, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರ ಧ್ವನಿಯನ್ನು ಅಡಗಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

by Shwetha
February 1, 2026
0

ಬೆಂಗಳೂರು: ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷವು ಹಿಂದೆ 415 ಸಂಸದರನ್ನು ಹೊಂದುವ ಮೂಲಕ ಇಡೀ ದೇಶದಲ್ಲಿ ಏಕಚಕ್ರಾಧಿಪತ್ಯ ಸಾಧಿಸಿತ್ತು. ಆದರೆ ಇಂದು ಕೇವಲ 99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ...

ಪ್ಯಾಲೆಸ್ತೀನ್ ಸಿನಿಮಾ ವಿವಾದ:ಬೀದಿ ನಾಯಿಗಳಿಗೂ ಕೇಂದ್ರವೇ ಹೊಣೆಯೇ? ಪ್ರಕಾಶ್ ರಾಜ್ ವಿರುದ್ಧ ನಾಗೇಂದ್ರ ಪ್ರಸಾದ್ ಕಿಡಿ

ಪ್ಯಾಲೆಸ್ತೀನ್ ಸಿನಿಮಾ ವಿವಾದ:ಬೀದಿ ನಾಯಿಗಳಿಗೂ ಕೇಂದ್ರವೇ ಹೊಣೆಯೇ? ಪ್ರಕಾಶ್ ರಾಜ್ ವಿರುದ್ಧ ನಾಗೇಂದ್ರ ಪ್ರಸಾದ್ ಕಿಡಿ

by Shwetha
February 1, 2026
0

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅದ್ದೂರಿ ಚಾಲನೆಯ ಬೆನ್ನಲ್ಲೇ ವೇದಿಕೆಯಲ್ಲಿ ವ್ಯಕ್ತವಾದ ರಾಜಕೀಯ ಹೇಳಿಕೆಗಳು ಈಗ ತೀವ್ರ ಸ್ವರೂಪದ ಚರ್ಚೆಗೆ ಗ್ರಾಸವಾಗಿದೆ. ಚಿತ್ರೋತ್ಸವದ ರಾಯಭಾರಿಯಾಗಿರುವ ಬಹುಭಾಷಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram