ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Commonwealth Games – ಕಾಮನ್ ವೆಲ್ತ್ ಪದಕ ವಿಜೇತರಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ…

ಬರ್ಮಿಂಗ್‌ಹ್ಯಾಮ್‌ ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ  ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಿದರು. ಏಷ್ಯನ್ ಗೇಮ್ಸ್ ಮತ್ತು ಒಲಿಂಪಿಕ್ಸ್‌ಗೆ ಈಗಲೇ ತಯಾರಿ ಆರಂಭಿಸುವಂತೆ  ಸಲಹೆ ನೀಡಿದರು.

Naveen Kumar B C by Naveen Kumar B C
August 13, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕಾಮನ್ ವೆಲ್ತ್ ಪದಕ ವಿಜೇತರಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ…

ಬರ್ಮಿಂಗ್‌ಹ್ಯಾಮ್‌ ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ  ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಿದರು. ಆಟಗಾರರ ಅನುಭವವನ್ನ ಕೇಳಿದ ಪ್ರಧಾನಿ  ಮೋದಿ ಏಷ್ಯನ್ ಗೇಮ್ಸ್ ಮತ್ತು ಒಲಿಂಪಿಕ್ಸ್‌ಗೆ ಈಗಲೇ ತಯಾರಿ ಆರಂಭಿಸುವಂತೆ  ಸಲಹೆ ನೀಡಿದರು.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

ನಂತರ ಕ್ರೀಡಾಪಟುಗಳ ಜೊತೆ ಮಾತನಾಡಿದ ಪ್ರಧಾನಿ “ಹಾಕಿಯಲ್ಲಿ ನಾವು ನಮ್ಮ ಹಳೆಯ ಸ್ಥಾನಮಾನಗಳನ್ನ ಸಾಧಿಸುತ್ತಿರುವ ರೀತಿ ಶ್ಲಾಘನೀಯ. ಪುರುಷ ಮತ್ತು ಮಹಿಳಾ ಹಾಕಿ ತಂಡಗಳಿಗೆ ಅಭಿನಂದನೆಗಳು. ಹಲವು ಕ್ರೀಡೆಗಳಲ್ಲಿ ಪದಕ ಗೆಲ್ಲುವ ಸನಿಹದಲ್ಲಿದ್ದೆವು ಎಂಬುದೇ ನಮಗೆ ಸಂತಸ ತಂದಿದೆ. ಹುಡುಗಿಯರು ಚೆನ್ನಾಗಿ ಆಡಿದರು. ಬೆಳ್ಳಿ ಪದಕ ಗೆದ್ದ ನಂತರ ಪೂಜಾ ದೇಶದ ಕ್ಷಮೆ ಯಾಚಿಸಿ ಭಾವುಕರಾದರು. ಇಡೀ ದೇಶವೇ ಅವರ ಬಗ್ಗೆ ಭಾವುಕವಾಗಿದ್ದು, ಅವರು ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಹೇಳಿದ್ದಾರೆ ಎಂದು ಪ್ರಧಾನಿ  ತಿಳಿಸಿದರು.

#WATCH | Delhi: Prime Minister Narendra Modi interacted with the Indian contingent that participated in #CWG22, today. Union Sports Minister Anurag Thakur and MoS Sports Nisith Pramanik were also present at the occasion. #CommonwealthGames2022

(Source: PMO) pic.twitter.com/IpP9N9NaHJ

— ANI (@ANI) August 13, 2022

ಬರ್ಮಿಂಗ್‌ಹ್ಯಾಮ್‌ನಲ್ಲಿ ಭಾರತ 22 ಚಿನ್ನದೊಂದಿಗೆ ಒಟ್ಟು 61 ಪದಕಗಳನ್ನು ಗೆದ್ದಿದೆ. 22 ಚಿನ್ನ ಹೊರತುಪಡಿಸಿ 16 ಬೆಳ್ಳಿ ಹಾಗೂ 23 ಕಂಚಿನ ಪದಕ ಗೆಲ್ಲುವಲ್ಲಿ ಭಾರತದ ಆಟಗಾರರು ಯಶಸ್ವಿಯಾಗಿದ್ದಾರೆ.

ಪದಕ ವಿಜೇತರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಸ್ಪೂರ್ತಿದಾಯಕ ಸಾಧನೆಯಿಂದ ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನ ಪ್ರವೇಶಿಸುತ್ತಿರುವುದು  ಹೆಮ್ಮೆಯ ಸಂಗತಿ ಎಂದು ಪ್ರಧಾನಿ ಮೋದಿ ಹೇಳಿದರು.

ಕುಸ್ತಿ ಮತ್ತು ವೇಟ್ ಲಿಫ್ಟಿಂಗ್ ನಲ್ಲಿ ಹೆಚ್ಚು ಪದಕ…

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಕುಸ್ತಿ ಮತ್ತು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಅಥ್ಲೀಟ್‌ಗಳು ಅತಿ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಕುಸ್ತಿಯಲ್ಲಿ ಭಾರತ ಒಟ್ಟು 12 ಪದಕಗಳನ್ನು ಗೆದ್ದಿದೆ. 6 ಚಿನ್ನ, ಒಂದು ಬೆಳ್ಳಿ ಮತ್ತು 5 ಕಂಚಿನ ಪದಕಗಳನ್ನ ತಮ್ಮದಾಗಿಸಿಕೊಂಡಿದ್ದಾರೆ.

Tags: Commonwealth GamesPrime Minister Modi
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram