ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮನಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಿದ್ದಕ್ಕೆ ಪಾಕ್ ವಿರುದ್ಧ ಗುಡುಗಿದ್ದ ಪ್ರಧಾನಿ ಮೋದಿ

ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ

Author2 by Author2
December 27, 2024
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

Related posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

February 14, 2026
ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

February 14, 2026

ಪ್ರಧಾನಿ ಮನಮೋಹನ್‌ ಸಿಂಗ್‌ (Manmohan Singh) ಅವರನ್ನು ಪಾಕ್ ಹೀಯಾಳಿಸಿದ್ದಕ್ಕೆ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ವಿರುದ್ಧ ಗುಡುಗಿದ್ದರು.
2013ರಲ್ಲಿ ಪಾಕಿಸ್ತಾನ (Pakistan) ಪ್ರಧಾನಿ ನವಾಜ್ ಷರೀಫ್ (Nawaz Sharif) ಅವರನ್ನು ನರೇಂದ್ರ ಮೋದಿ (Narendra Modi) ಸಾರ್ವಜನಿಕವಾಗಿ ಟೀಕಿಸಿದ್ದರು. ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪತ್ರಕರ್ತರ ಜತೆಗೆ ನಡೆಸಿದ ಸಭೆಯಲ್ಲಿ ಷರೀಫ್, ಪ್ರಧಾನಿ ಸಿಂಗ್ ಅವರನ್ನು `ಹಳ್ಳಿಯ ಮಹಿಳೆ’ (ದೆಹತಿ ಔರತ್) ಎಂದು ಬಣ್ಣಿಸಿದ್ದರು ಎಂದು ಆಗ ವರದಿಯಾಗಿತ್ತು.
ಇದನ್ನು ಗಮನಿಸಿದ ಪ್ರಧಾನಿ ಮೋದಿ, ನನ್ನ ದೇಶದ ಪ್ರಧಾನಿಯನ್ನು ಹಳ್ಳಿಯ ಮಹಿಳೆ ಎಂದು ಸಂಬೋಧಿಸಲು ನಿಮಗೆ ಎಷ್ಟು ಧೈರ್ಯ ಎಂದು ಪ್ರಶ್ನಿಸಿದ್ದರು. ದೇಶದೊಳಗೆ ನಾನು ಮನಮೋಹನ್‌ ಸಿಂಗ್ ಅವರನ್ನು ವಿರೋಧಿಸಬಹುದು. ವಿದೇಶದಲ್ಲಿ ಅವರಿಗೆ ಆಗುವ ಅವಮಾನವನ್ನು ಸಹಿಸುವುದಿಲ್ಲ. 1.2 ಶತಕೋಟಿ ಜನಸಂಖ್ಯೆಯ ಈ ರಾಷ್ಟ್ರವು ತನ್ನ ಪ್ರಧಾನಿಯ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗುಡುಗಿದ್ದರು.
ಇದೊಂದು ಗಂಭೀರ ವಿಷಯ ಎಂದು ಕಿಡಿಕಾರಿದ್ದರು.

Tags: deathManamohan singhNawaz Sharifpm narendramodi
ShareTweetSendShare
Join us on:

Related Posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

by Shwetha
February 14, 2026
0

ಸಾಲಗಾರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಲಗಾರರ ಮನೆಗಳಲ್ಲಿ ದುರಂತ ಸಂಭವಿಸಿದಾಗ ಅಥವಾ ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳು...

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ  ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

by Shwetha
February 14, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಸತ್ ಭವನದ ಹೊರಗೆ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದ...

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram