ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಖರ್ಗೆ ನೆಲಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿಯಿಂದ ಪ್ರತಿಭಟನೆ

Author2 by Author2
March 14, 2024
in Kalyana karnataka, ಕಲ್ಯಾಣ ಕರ್ನಾಟಕ, ರಾಜಕೀಯ
Share on FacebookShare on TwitterShare on WhatsappShare on Telegram

ಕಲಬುರಗಿ: ಲೋಕಸಭಾ ಚುನಾವಣೆ ಕಾವು ರಂಗೇರಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ 20 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಮಾ. 16ರಂದು ಕಲಬುರಗಿಗೆ ಆಗಮಿಸಲಿದ್ದಾರೆ. ‘ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಿದ್ದೆವೆ. ಕಲಬುರಗಿಯಿಂದಲೇ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸುತ್ತಿದ್ದಾರೆ. ತೆಲಂಗಾಣದಿಂದ ನೇರವಾಗಿ ಕಲಬುರಗಿ ಏರ್ಪೋರ್ಟ್ ಆಗಮಿಸಿ, ಪೊಲೀಸ್ ಮೈದಾನದಿಂದ 10 ರಿಂದ 12 ನಿಮಿಷ ರೋಡ್ಶೋ ಮಾಡಲಿದ್ದಾರೆ. ಬಳಿಕ 40 ನಿಮಿಷ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬೀದರ್ ಹಾಗೂ ಕಲಬುರಗಿ ಮತದಾರರು ಭಾಗವಹಿಸಲಿದ್ದಾರೆ.

Related posts

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

August 11, 2026
ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

August 11, 2026
Tags: Prime Minister Modi will come to Kharge again
ShareTweetSendShare
Join us on:

Related Posts

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ’; ಖಾತೆ ಹಂಚಿಕೆ ಬಗ್ಗೆ ಡಿಸಿಎಂ ಪರಂ ಸ್ಪಷ್ಟನೆ

by Shwetha
August 11, 2026
0

ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು,...

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

ಅಂಧಭಕ್ತರಿಗೆ ಇದುವೇ ಸೂಕ್ತ ಗಿಫ್ಟ್: ಮೋದಿಯಾ ಬಿಂದ್ ಕನ್ನಡಕದ ಮೂಲಕ ಸರ್ಕಾರದ ಕಾಲೆಳೆದ ರೇಣುಕಾ ಚೌಧರಿ

by Shwetha
August 11, 2026
0

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜಕೀಯ ಜಿದ್ದಾಜಿದ್ದಿ ಈಗ ಹೊಸ ರೂಪ ಪಡೆದುಕೊಂಡಿದೆ. ತಮ್ಮ ಚುಚ್ಚುಮಾತು ಮತ್ತು ವಿಶಿಷ್ಟ ಶೈಲಿಯ ವ್ಯಂಗ್ಯಕ್ಕೆ ಹೆಸರಾದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ...

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು:  ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

ಆನ್ ಇದ್ದ ಮೈಕ್ ತಂದಿಟ್ಟ ಆಪತ್ತು: ವಿಜಯೇಂದ್ರ ಎಲ್ಲಿದ್ದೀಯಪ್ಪಾ? ಬಿಡದಿ ಪಾದಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷರ ಗೈರು ಹಾಜರಿ ಬಗ್ಗೆ ಕೈ ಪಡೆ ವ್ಯಂಗ್ಯ

by Shwetha
August 11, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಯು ಈಗ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಎರಡನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram