ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Narendra Modi | ಮಂಗಳೂರಿನಲ್ಲಿ ಮೋದಿ  :  ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

Mahesh M Dhandu by Mahesh M Dhandu
September 2, 2022
in Newsbeat, State, ರಾಜ್ಯ
narendra-modi-Business employment potential has increased in Karnataka saaksha tv

narendra-modi-Business employment potential has increased in Karnataka saaksha tv

Share on FacebookShare on TwitterShare on WhatsappShare on Telegram

Narendra Modi | ಮಂಗಳೂರಿನಲ್ಲಿ ಮೋದಿ  :  ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕಡಲ ನಗರಿ ಮಂಗಳೂರಿನಲ್ಲಿ ಎನ್​ಎಂಪಿಎ ಮತ್ತು ಎಮ್​ಆರ್​ಪಿಎಲ್​ಗೆ ಸೇರಿದ 3,800 ಕೋಟಿ ರೂ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ನೆರವೇರಿಸಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 21, 2026
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026

ಕೊಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ. 

ಪ್ರಧಾನಿ ಲೋಕಾರ್ಪಣೆ ಮಾಡಿದ ಯೋಜನೆಗಳು ಹೀಗಿವೆ

ಕಂಟೇನರ್​ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ.281 ಕೋಟಿ)

ಬಿಎಸ್ VI ಉನ್ನತೀಕರಣ ಯೋಜನೆ (ರೂ.1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ.677 ಕೋಟಿ)

Prime Minister Narendra Modi in Mangalore Karnataka saaksha tv
Prime Minister Narendra Modi in Mangalore Karnataka saaksha tv

ಶಿಲಾನ್ಯಾಸ ಮಾಡಿದ ಯೋಜನೆಗಳು ಹೀಗಿವೆ

ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ.500 ಕೋಟಿ)

ಶೇಖರಣಾ ಟ್ಯಾಂಕ್​ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ.100 ಕೋಟಿ)

ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ.100 ಕೋಟಿ)

ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್​​ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ.100ಕೋಟಿ).

ವೇದಿಕೆ ಕಾರ್ಯಕ್ರಮದ ಬಳಿಕ ಪ್ರಧಾನಿ ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆಯನ್ನು ಮಾಡಲಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸರ್ಬಾನಂದ್ ಸೋನೊವಾಲ್, ಹರ್ದೀಪ್ ಸಿಂಗ್ ಪುರಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ  ಭಾಗವಹಿಸಿದ್ದಾರೆ.

Tags: karnatakaMangaloreNarendra modiPrime Minister Narendra Modi
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 21, 2026
0

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram