ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಭದ್ರತೆಗೆ ಮಹತ್ವದ ಸಭೆ
ಆಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭದ್ರತೆ ಕುರಿತ ಸಂಪುಟ ಸಮಿತಿಯ ತುರ್ತು ಸಭೆ ನಡೆಸಿದರು.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಇಲಾಖೆ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದ್ದು ಇದರಿಂದ ಉಂಟಾಗುವ ಪರಿಣಾಮಗಳು ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಚರ್ಚಿಸಲು ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗಿದ್ದರೂ ಸಭೆಯಲ್ಲಿ ಏನೆಲ್ಲಾ ಚರ್ಚೆಗಳು ನಡೆದಿವೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ವೆಜ್ ಪನೀರ್ ಫ್ರೈಡ್ ರೈಸ್ https://t.co/bpvIFfVtRu
— Saaksha TV (@SaakshaTv) August 16, 2021
ಬೇಸಿಗೆಯಲ್ಲಿ ಈರುಳ್ಳಿಯನ್ನು ಏಕೆ ಹೆಚ್ಚು ಬಳಸಬೇಕು?#Saakshatv #healthtips #summer #onion https://t.co/lB7oABRZJx
— Saaksha TV (@SaakshaTv) August 16, 2021
75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ – ಎಸ್‌ಬಿಐನಿಂದ ಗೃಹ ಸಾಲದ ಮೇಲೆ ಶೂನ್ಯ ಸಂಸ್ಕರಣಾ ಶುಲ್ಕ#StateBank #Homeloans https://t.co/W0TBsvT9cV
— Saaksha TV (@SaakshaTv) August 15, 2021
ನಿಂಬೆಯ ಅತಿಯಾದ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು#Saakshatv #healthtips #lemon https://t.co/5YGdDNcKq3
— Saaksha TV (@SaakshaTv) August 15, 2021
#PrimeMinister #NarendraModi