ADVERTISEMENT
Wednesday, May 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಧಾನಿಗೆ ಪಾಕಿಸ್ತಾನಿ ತಂಗಿಯ ರಾಖಿ

ಪಾಕಿಸ್ತಾನಿ ಮೂಲದ ಕಮರ್ ಮೊಹ್ಸಿನ್ ಶೇಖ್

Honnappa Lakkammanavar by Honnappa Lakkammanavar
August 30, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರಧಾನಿಗೆ ರಾಖಿ ಕಟ್ಟಲು ನರೇಂದ್ರ ಮೋದಿ (Narendra Modi) ಅವರ ರಾಖಿ ಸಹೋದರಿ ಎಂದು ಕರೆಯುವ ಪಾಕಿಸ್ತಾನಿ ಮೂಲದ ಕಮರ್ ಮೊಹ್ಸಿನ್ ಶೇಖ್ (Qamar Mohsin Sheikh) ನವದೆಹಲಿಗೆ ಬರಲಿದ್ದಾರೆ.

ಕಳೆದ 30 ವರ್ಷಗಳಿಂದ ಪ್ರತಿ ವರ್ಷ ಮೋದಿಗೆ ರಾಖಿ ಕಳುಹಿಸುತ್ತಿದ್ದಾರೆ. ಈ ಬಾರಿ ನಾನೇ ‘ರಾಖಿ’ ಮಾಡಿದ್ದೇನೆ. ಅವರು ಓದಲು ಇಷ್ಟಪಡುವ ಕಾರಣ ನಾನು ಅವರಿಗೆ ಕೃಷಿ ಪುಸ್ತಕವನ್ನೇ ಉಡುಗೊರೆಯಾಗಿ ನೀಡುತ್ತೇನೆ ಎಂದು ಹೇಳಿದ್ದಾರೆ.

Related posts

ರಕ್ಷಣಾ ಸಿಬ್ಬಂದಿಗೆ ಆಸ್ತಿ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಣೆ: ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಹತ್ವದ ನಿರ್ಧಾರ

ರಕ್ಷಣಾ ಸಿಬ್ಬಂದಿಗೆ ಆಸ್ತಿ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಣೆ: ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಹತ್ವದ ನಿರ್ಧಾರ

May 13, 2025
ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಬ್ರಹ್ಮೋಸ್‌ನ ಶಕ್ತಿಯ ಝಲಕ್ ನೋಡಿಲ್ಲದಿದ್ದರೆ, ಪಾಕಿಸ್ತಾನವನ್ನು ಕೇಳಿ : CM ಯೋಗಿ ಆದಿತ್ಯನಾಥ್

May 13, 2025

ಈ ವಿಷಯವಾಗಿ ಮಾತನಾಡಿರುವ ಮೊಹ್ಸಿನ್, ಅವರಿಗಾಗಿ ಕೆಂಪು ಬಣ್ಣದ ರಾಖಿಯನ್ನು ಮಾಡಿದ್ದೇನೆ. ಕೆಂಪು ಬಣ್ಣವನ್ನು ಶಕ್ತಿಯ ಸಂಕೇತ ಎನ್ನಲಾಗಿದೆ. ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿದ್ದೆ. ಅವರು ಆದರು. ನಾನು ರಾಖಿ ಕಟ್ಟಿದಾಗಲೆಲ್ಲ ಅವರು ಪ್ರಧಾನಿಯಾಗಬೇಕು ಎಂಬ ನನ್ನ ಆಸೆಯನ್ನು ವ್ಯಕ್ತಪಡಿಸುತ್ತಿದ್ದೆ. ಈಗ, ಅವರು ಪ್ರಧಾನಿಯಾಗಿ ದೇಶಕ್ಕಾಗಿ ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಪ್ರಧಾನಿಯವರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ಕಳುಹಿಸುವಾಗ, ಈ ವರ್ಷ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ ಎಂದು ಶೇಖ್ ಹೇಳಿದ್ದರು.

Tags: Prime Minister's Pakistani sister Rakhi
ShareTweetSendShare
Join us on:

Related Posts

ರಕ್ಷಣಾ ಸಿಬ್ಬಂದಿಗೆ ಆಸ್ತಿ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಣೆ: ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಹತ್ವದ ನಿರ್ಧಾರ

ರಕ್ಷಣಾ ಸಿಬ್ಬಂದಿಗೆ ಆಸ್ತಿ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಣೆ: ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಹತ್ವದ ನಿರ್ಧಾರ

by Shwetha
May 13, 2025
0

ರಕ್ಷಣಾ ಸಿಬ್ಬಂದಿಗೆ ಆಸ್ತಿ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಣೆ: ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಹತ್ವದ ನಿರ್ಧಾರ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಗ್ರಾಮ ಪಂಚಾಯತ್ ಮಿತಿಯೊಳಗೆ...

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಬ್ರಹ್ಮೋಸ್‌ನ ಶಕ್ತಿಯ ಝಲಕ್ ನೋಡಿಲ್ಲದಿದ್ದರೆ, ಪಾಕಿಸ್ತಾನವನ್ನು ಕೇಳಿ : CM ಯೋಗಿ ಆದಿತ್ಯನಾಥ್

by Shwetha
May 13, 2025
0

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 'ಆಪರೇಷನ್ ಸಿಂಧೂರ್'ನಲ್ಲಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿರುವುದನ್ನು ದೃಢಪಡಿಸಿದ್ದಾರೆ. ಈ ಕಾರ್ಯಾಚರಣೆ ಪಾಕಿಸ್ತಾನದಲ್ಲಿ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ...

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಇಂಡಿಯನ್ ಓವರ್ಸೀಸ್ ಬ್ಯಾಂಕ್ ನೇಮಕಾತಿ 2025

by Shwetha
May 13, 2025
0

IOB Local Bank Officer Recruitment 2025 : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ...

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಬಿಪಿಎಲ್ ಕುಟುಂಬಗಳಿಗೆ ಸಂತಸದ ಸುದ್ದಿ: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ

by Shwetha
May 13, 2025
0

ದೇಶದಲ್ಲಿ ಉಂಟಾಗಿರುವ ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಬಿಕ್ಕಟ್ಟು ಹಾಗೂ ಮುಂಗಾರು ಮಳೆ ಸನ್ನಿವೇಶವನ್ನು ಗಮನದಲ್ಲಿ ಇಟ್ಟುಕೊಂಡು, ಕೇಂದ್ರ ಸರ್ಕಾರ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಆಹಾರ...

ಭಾರತೀಯ ರೈಲ್ವೆ ನೇಮಕಾತಿ – 2025 -26

ಭಾರತೀಯ ರೈಲ್ವೆ ನೇಮಕಾತಿ – 2025 -26

by Shwetha
May 11, 2025
0

RRB Recruitment 2025 – ಭಾರತೀಯ ರೈಲ್ವೆಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) 9970 ಸಹಾಯಕ ಲೊಕೊ ಪೈಲಟ್ ಹುದ್ದೆಗಳಿಗೆ ಅಧಿಕೃತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram