ದಾವಣಗೆರೆ: ಇಂದು ಮಂಡನೆಯಾಗುವ ಕೇಂದ್ರದ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಒತ್ತು ಸಿಗಲಿದ್ದು, ಉತ್ತಮ ಬಜೆಟ್ ನೀಡುವ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೇಂದ್ರ ಹಾಗೂ ರಾಜ್ಯ ಸರ್ಕಾರ ಡಬ್ಬಲ್ ಎಂಜಿನ್ ಇದ್ದಂತೆ ಎಂದು ಅಮಿತ್ ಶಾ ಹೇಳಿದ್ದಾರೆ. ಹಣಕಾಸು ಸಿವೆ ನಿರ್ಮಲಾ ಸೀತಾರಾಮನ್ ಒಳ್ಳೆಯ ಕೃಷಿ ಬಜೆಟ್ ನೀಡುತ್ತಾರೆ ಎನ್ನುವ ನಿರೀಕ್ಷೆ ಇದೆ.

ವಿಶೇಷವಾಗಿ ಕೃಷಿ ವಲಯ ಹಾಗೂ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡುವ ವಿಶ್ವಾಸವಿದೆ. ಕೃಷಿ ಕ್ಷೇತ್ರಕ್ಕೆ ಏನೇನು ಬೇಡಿಕೆಗಳಿವೆ ಎಂಬುದನ್ನು ನಾವು ಈಗಾಗಲೇ ನೀಡಿದ್ದೇವೆ. ರಾಜ್ಯದ ಬಜೆಟ್‍ನಲ್ಲೂ ಈ ಬಾರಿ ಕೃಷಿಗೆ ಪ್ರತ್ಯೇಕ ಬಜೆಟ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಯುಗಾದಿ ಹಬ್ಬದ ವೇಳೆಗೆ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದಿರುವ ಬಸನಗೌಡ ಪಾಟೀಲ್ ಮಾತಿಗೆ ಬೆಲೆ ಕೊಡುವ ಅವಶ್ಯಕತೆ ಇಲ್ಲ. ತೋಳ ಬಂತು ತೋಳ ಎನ್ನುವ ಹಾಗೇ ಮಾತಾಡ್ತಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ನಾಳೆ ಬಾ ಅನ್ನೋ ಬೋರ್ಡ್ ಹಾಕೋ ಹಾಗೇ ಯತ್ನಾಳ್ ಮಾತು ಕೂಡ. ಅವರ ಮಾತಿಗೆ ಅಷ್ಟೊಂದು ಅವಶ್ಯಕತೆ ಇಲ್ಲ. ಎರಡೂವರೆ ವರ್ಷ ಯಡಿಯೂರಪ್ಪ ಅವರ ಯಾವುದೇ ಬದಲಾವಣೆ ಇಲ್ಲ ಎಂದು ಅಮಿತ್ ಶಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದು, ಅದರ ಬಗ್ಗೆ ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








