ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Private School :  ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ಪಡಿಸುವ ಅಧಿಕಾರ ಸರ್ಕಾರಕ್ಕಿಲ್ಲ – ಹೈಕೋರ್ಟ್ ಆದೇಶ… 

ಕರ್ನಾಟಕದಲ್ಲಿ ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ಮಾಡುವ ಅಧಿಕಾರ ಆಯಾ ಶಾಲಾ ಆಡಳಿತ ಮಂಡಳಿಗೆ ಬಿಟ್ಟದ್ದು,  ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಮಹತ್ವದ ಆದೇಶ ನೀಡಿದೆ.

Naveen Kumar B C by Naveen Kumar B C
January 7, 2023
in Newsbeat, State, ರಾಜ್ಯ
Karnataka High court
Share on FacebookShare on TwitterShare on WhatsappShare on Telegram

Private School :  ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ಪಡಿಸುವ ಅಧಿಕಾರ ಸರ್ಕಾರಕ್ಕಿಲ್ಲ – ಹೈಕೋರ್ಟ್ ಆದೇಶ…

 

Related posts

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

May 15, 2026
ರಾಜಕೀಯಕ್ಕಾಗಿ ದೇಶದ ಗೌರವವನ್ನು ಅಡ ಇಡುವುದಿಲ್ಲ, ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು

ಕೋರ್ಟ್ ಆದೇಶದಂತೆ GBA ಚುನಾವಣೆ..! ಡಿಕೆ ಶಿವಕುಮಾರ್ ಸ್ಪಷ್ಟನೆ

May 15, 2026

ಕರ್ನಾಟಕದಲ್ಲಿ ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ಮಾಡುವ ಅಧಿಕಾರ ಆಯಾ ಶಾಲಾ ಆಡಳಿತ ಮಂಡಳಿಗೆ ಬಿಟ್ಟದ್ದು,  ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಮಹತ್ವದ ಆದೇಶ ನೀಡಿದೆ.

 

ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಮತ್ತು ಇತರ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌  ನೇತೃತ್ವದ ಏಕಸದಸ್ಯ ಪೀಠ  ಈ ತೀರ್ಪು ನೀಡಿದ್ದಾರೆ.

 

ಅವಿನಾಶ್‌ ಮೆಹ್ರೋತ್ರಾ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲೇಖಿಸಿದ ಹೈಕೋರ್ಟ್‌ ನ್ಯಾಯಪೀಠ, ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್‌ 5 (ಎ) ಮತ್ತು ಸೆಕ್ಷನ್‌ 112 (ಎ)ಯ ಕ್ರಮಗಳು ಸಂವಿಧಾನದ ಅನುಚ್ಛೇದ 14 ಮತ್ತು 19 (1)(ಜಿ)ಗಳಿಗೆ ವ್ಯತಿರಿಕ್ತವಾಗಿದೆ ಎಂಬುದನ್ನು

ಈ ಪ್ರಕಾರ ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ನಿರ್ಧಾರ ಮತ್ತು ಅದನ್ನು ಉಲ್ಲಂಘಿಸಿದಾಗ ಶಿಕ್ಷೆ ವಿಧಿಸುವ ಅಧಿಕಾರದ ಅಂಶ ಅಸಾಂವಿಧಾನಿಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

 

ಈ ಆದೇಶದ ಕಾರಣ ಈಗ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಗದಿ ವಿಚಾರದಲ್ಲಿ ಸ್ವತಂತ್ರವಾಗಿವೆ. ಸರ್ಕಾರದ ಹಿಡಿತದಿಂದ ಹೊರಬಂದಿವೆ. ಸರ್ಕಾರಕ್ಕೂ ಈಗ ಈ ವಿಚಾರವಾಗಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತವಿರುವುದಿಲ್ಲ.

Private School: Government has no authority to fix fees in private schools – High Court order…

Tags: High Courtprivate school
ShareTweetSendShare
Join us on:

Related Posts

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

ನೂತನ ಶಾಸಕರಾಗಿ ಉಮೇಶ್ ಮೇಟಿ – ಸಮರ್ಥ್ ಶಾಮನೂರು ಪದಗ್ರಹಣ

by Shwetha
May 15, 2026
0

ಉಪ ಚುನಾವಣೆಯಲ್ಲಿ ಜಯಗಳಿಸಿದ ನಾಯಕರು ಗುರುವಾರ ಅಧಿಕೃತವಾಗಿ ಶಾಸಕರಾಗಿ ಪದಗ್ರಹಣ ಮಾಡಿದರು. ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ...

ರಾಜಕೀಯಕ್ಕಾಗಿ ದೇಶದ ಗೌರವವನ್ನು ಅಡ ಇಡುವುದಿಲ್ಲ, ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು

ಕೋರ್ಟ್ ಆದೇಶದಂತೆ GBA ಚುನಾವಣೆ..! ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
May 15, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತದೆಯೇ ಎಂಬ ಚರ್ಚೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಕೋರ್ಟ್ ನಿರ್ದೇಶನದಂತೆ GBA...

ಫೆಬ್ರವರಿ 16ಕ್ಕೆ ಮತ್ತೊಂದು ‘ಸಿದ್ದರಾಮೋತ್ಸವ’? ಕಾಂಗ್ರೆಸ್ ಒಳರಾಜಕಾರಣಕ್ಕೆ ಮತ್ತೆ ವೇದಿಕೆ

ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೇಸರಿ ಶಾಲಿಗೆ ನೋ ಸಿಎಂ ಸಿದ್ದರಾಮಯ್ಯ ಬಿಗ್ ಸ್ಟೇಟ್ ಮೆಂಟ್

by Shwetha
May 15, 2026
0

ರಾಜ್ಯದಲ್ಲಿ ಮತ್ತೆ ಹಿಜಾಬ್ ಮತ್ತು ಸಮವಸ್ತ್ರ ಸಮರ ಮುನ್ನೆಲೆಗೆ ಬಂದಿದೆ. 2022ರ ಹಿಂದಿನ ಸರ್ಕಾರದ ಆದೇಶವನ್ನು ರದ್ದುಗೊಳಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಹೊಸ ಆದೇಶ...

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

by Shwetha
May 15, 2026
0

ರಾಜ್ಯ ರಾಜಕೀಯದ ಇಬ್ಬರು ಬದ್ಧ ಎದುರಾಳಿಗಳಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ವಾಗ್ಯುದ್ಧ ಈಗ ಮತ್ತೊಂದು ಹಂತಕ್ಕೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 15, 2026
0

ದಿನ ಭವಿಷ್ಯ : 15-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಸಮಾಧಾನಕರ ದಿನವಾಗಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram