Priyanka Chopra
ಚಿತ್ರರಂಗದಲ್ಲಿ ನಟರಿಗೆ ಹೆಚ್ಚಿನ ಆಧ್ಯತೆ ನೀಡುತ್ತಾರೆ. ಅಷ್ಟಕ್ಕೂ ಅವರು ಏನೂ ಮಾಡುವುದೇ ಇಲ್ಲಾ ಎಂದು ಬಾಲಿವುಡ್ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ನೀಡಿರುವ ಹೇಳಿಕೆ ಇದೀಗ ಸಖತ್ ಸದ್ದು ಮಾಡ್ತಿದೆ..
ಚಿತ್ರರಂಗದಲ್ಲಿ ನಟರಿಗೆ ಹೆಚ್ಚಿನ ಕ್ರೆಡಿಟ್ ಕೊಡಲಾಗುತ್ತದೆ. ನಟರು ಏನನ್ನು ಮಾಡುವುದಿಲ್ಲ. ನಟರು ಬೇರೆಯವರು ಬರೆದ ಕಥೆಯಲ್ಲಿ ನಟನೆ ಮಾಡುತ್ತಾರೆ. ಹಾಗೆಯೇ ಬೇರೆಯವರ ನೃತ್ಯ ಸಂಯೋಜನೆಯ ಹೆಜ್ಜೆಗಳಿಗೆ ನೃತ್ಯ ಮಾಡುತ್ತಾರೆ. ಹೇರೆ ಸೆಟಪ್, ಮೇಕಪ್ ಕೂಡ ಯಾರೋ ಮಾಡುತ್ತಾರೆ. ಹಾಗಾದ್ರೆ ನಾವು ಏನೂ ಮಾಡುತ್ತಿದ್ದೇವೆ ಎಂದು ಪ್ರಶ್ನೆ ಮಾಡಿದ್ದಾರೆ.