priyanka upendra
ಕೊರೊನಾದಿಂದಾಗಿ ನೇಕಾರರ ಬದುಕು ಬೀದಿಗೆ ಬಿದ್ದಿದ್ದು, ಇವರಿಗೆ ಸಹಾಯ ಮಾಡುವಂತೆ ನಟಿಯರು ಮನವಿ ಮಾಡಿದ್ದಾರೆ.
ನಟಿ ಪ್ರಿಯಾಂಕ ಉಪೇಂದ್ರ (priyanka upendra) ನೇಕಾರರ ನೆರವಿಗೆ ಬರುವಂತೆ ಕೋರಿದ್ದಾರೆ.
ಈ ಬಗ್ಗೆ ಫೇಸ್ ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ ಉಪೇಂದ್ರ, ಕೊರೊನಾದಿಂದಾಗಿ ನೇಕಾರರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ.
ನನಗೆ ನೇಕಾರ ಸಮುದಾಯದ ಬಗ್ಗೆ ಕಾಳಜಿ ಇದೆ. ನಿಮ್ಮ ಸಹಕಾರ ಈ ಸಮುದಾಯದವರಿಗೆ ಬೇಕಾಗಿದೆ.
ಹೀಗಾಗಿ ನೇಕಾರರು ನೇಯ್ದ ಬಟ್ಟೆಗಳನ್ನು ಕೊಳ್ಳುವ ಮೂಲಕ ಅವರಿಗೆ ನೆರವಾಗಿ.
ಇದರಿಂದ ಅವರ ಜೀವನಕ್ಕೆ ಒಳಿತಾಗುತ್ತದೆ ಎಂದಿದ್ದಾರೆ.
ಅನೇಕ ನಟ ನಟಿಯರಿಗೂ ಇದನ್ನು ಟ್ಯಾಕ್ ಮಾಡುವ ಮೂಲಕ ಅವರಿಗೂ ವಿನಂತಿ ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್..!
ಇನ್ನು ನಟಿ ಆಶಿಕಾ ರಂಗನಾಥ್ ಸಹ ನೇಕಾರರ ಬದುಕಿಗೆ ನೆರವಾಗಿ ಎಂದು ಫೇಸ್ ಬುಕ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








