priyanka vadra
ಅಮೆರಿಕದಲ್ಲಿ ಕಮಲಾ ಉಪಾಧ್ಯಕ್ಷೆ ಆಗಿದ್ದು ಈಗ, ಭಾರತದಲ್ಲಿ 50 ವರ್ಷ ಹಿಂದೆಯೇ ಮಹಿಳೆ ಪ್ರಧಾನಿ ಆಗಿದ್ದರು: ಪ್ರಿಯಾಂಕಾ ವಾದ್ರಾ
ನವದೆಹಲಿ: ಇತ್ತೀಚೆಗಷ್ಟೇ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ ನೆರವೇರಿತು. ಈ ವೇಳೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರು, ಇಂದಿರಾ ಗಾಂಧಿ ಅವರು ಪ್ರಧಾನಿ ಆಗಿದ್ದ ಸಮಯವನ್ನ ಸ್ಮರಿಸಿದ್ದಾರೆ. ಹೌದು ಈ ಕುರಿತಾಗಿ ಮಾತನಾಡಿರುವ ಪ್ರಿಯಾಂಕಾ ವಾದ್ರಾ ಅವರು ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅವರನ್ನು ದೇಶದ ಜನತೆ ಈಗ ಆಯ್ಕೆ ಮಾಡಿದರೆ. ಆದ್ರೆ ಭಾರತದಲ್ಲಿ ಇಂದಿರಾ ಗಾಂಧಿಯವರನ್ನು 50 ವರ್ಷಗಳ ಹಿಂದೆಯೇ ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದರು ಎಂದಿದ್ದಾರೆ.
ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿ – ಮಮತಾ ಬ್ಯಾನರ್ಜಿ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕಮಲಾ ಹ್ಯಾರಿಸ್ ಅವರು ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿದ್ದಾರೆ. ಇಂದಿರಾ ಗಾಂಧಿಯವರ ಜಯಂತಿ ಸಂದರ್ಭದಲ್ಲಿ ಮಹಿಳಾ ಪ್ರಧಾನ ಮಂತ್ರಿಯಾಗಿ ಅವರನ್ನು ಭಾರತೀಯರು 50 ವರ್ಷಗಳ ಹಿಂದೆಯೇ ಆಯ್ಕೆ ಮಾಡಿದ್ದರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಇಂದಿರಾ ಗಾಂಧಿಯವರ ಧೈರ್ಯ, ಶಕ್ತಿ ವಿಶ್ವದ ಮಹಿಳೆಯರಿಗೆ ಯಾವತ್ತಿಗೂ ಒಂದು ಸ್ಪೂರ್ತಿ ಎಂದು ಬರೆದುಕೊಂಡಿದ್ದಾರೆ. ಈ ಕುರಿತಾಗಿ ಮಾತನಾಡಿರುವ ಪ್ರಿಯಾಂಕಾ ವಾದ್ರಾ ಅವರು ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅವರನ್ನು ದೇಶದ ಜನತೆ ಈಗ ಆಯ್ಕೆ ಮಾಡಿದರೆ. ಆದ್ರೆ ಭಾರತದಲ್ಲಿ ಇಂದಿರಾ ಗಾಂಧಿಯವರನ್ನು 50 ವರ್ಷಗಳ ಹಿಂದೆಯೇ ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದರು ಎಂದಿದ್ದಾರೆ.
priyanka vadra
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel