ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದೇ ಒಂದು ಅಂಕದಲ್ಲಿ ಬೆಂಗಾಲ್ ವಿರುದ್ಧ ಸೋತ ಬೆಂಗಳೂರು ಬುಲ್ಸ್..!! ಸೂಪರ್ 10 ಪಡೆದ ಪವನ್ ಶೆರಾವತ್..!!

Namratha Rao by Namratha Rao
January 21, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಒಂದೇ ಒಂದು ಅಂಕದಲ್ಲಿ ಬೆಂಗಾಲ್ ವಿರುದ್ಧ ಸೋತ ಬೆಂಗಳೂರು ಬುಲ್ಸ್..!! ಸೂಪರ್ 10 ಪಡೆದ ಪವನ್ ಶೆರಾವತ್..!!

ಡಿಸೆಂಬರ್ 22 ರಿಂದ ಆರಂಭವಾಗಿ ಮೊದಲಾರ್ಧದ ಕೊನೆ ಹಂತಕ್ಕೆ ತಲುಪಿರುವ ಪ್ರೋ ಕಬಡ್ಡಿ ಲೀಗ್ 2022ನಲ್ಲಿ ಬೆಂಗಳೂರು ಬುಲ್ಸ್ ಗೂಳಿಗಳಂತೆಯೇ ಇಲ್ಲಿವರೆಗೂ ಆಡಿದ್ದಾರೆ.. ಅಂಕಪಟ್ಟಿಯಲ್ಲಿ ಆರಂಭದಿಂದಲೂ ಮೊದಲ ಮೂರು ಸ್ಥಾನಗಳನ್ನೇ ಕಾಯ್ದುಕೊಂಡು ಬಂದಿರುವ ಬುಲ್ಸ್ ಸದ್ಯ ನಿನ್ನೆ ನಡೆದ ಪಂದ್ಯದಲ್ಲಿ ಬೆಂಗಾಲ್ ವಿರುದ್ಧ ಸೋತ್ರೂ ಸಹ ಅಂಕಪಟ್ಟಿಯಲ್ಲಿ 2 ಸ್ಥಾನದಲ್ಲಿದೆ..

Related posts

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

July 30, 2026
‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

July 30, 2026

ಬೆಂಗಾಲ್ ವಾರಿಯರ್ಸ್ ವಿರುದ್ಧ ರೋಚಕ ಹಪಣಾಹಣಿಯಲ್ಲಿ ಬೆಂಗಳೂರಿನ ಗೂಳಿಗಳು ಅಬ್ಬರಿಸಿದರೂ ಕೊನೆ ಕ್ಷಣದಲ್ಲಿ ಕೆಲ ಎಡವಟ್ಟುಗಳಿಂದಾಗಿ ಒಂದೇ ಒಂದು ಅಂಕದಿಂದ ಸೋತು ನಿರಾಸೆ ಅನುಭವಿಸಿದ್ರು.. ಪಟ್ನಾ ಪೈರೇಟ್ಸ್ ಜೊತೆಗಿನ ಸೋಲಿನ ನಂತರ ಈಗ ಬೆಂಗಾಲ್ ವಿರುದ್ಧವೂ ಸೋತಿದೆ.. ಎಂದಿನಂತೆ ಬೆಂಗಳೂರು ಬುಲ್ಸ್ ನ ಕ್ಯಾಪ್ಟನ್ ಪವನ್ ಶೆರಾವತ್  ಈ ಬಾರಿಯೂ ಮಿಂಚಿ ಎದುರಾಳಿಗಳ ಎದೆಯಲ್ಲಿ ನಡುಕು ಹುಟ್ಟಿಸಿದ್ರೂ , ಅವರ ಆಟಕ್ಕೆ ಸೆಡ್ಡು ಹೊಡೆದ ಮಣಿಂದರ್ ಸಿಂಗ್ ಚಾಣಾಕ್ಷ ಆಟದಿಂದಾಗಿ ಬೆಂಗಾಲ್ ವಾರಿಯರ್ಸ್‌ ತಂಡವು ಗೆದ್ದು ಬೀಗಿದೆ..

pro kabaddi 2022 - saakshatv

ವೈಟ್‌ಫೀಲ್ಡ್‌ನ ಗ್ರ್ಯಾಂಡ್ ಶೆರಟಾನ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಟೂರ್ನಿಯ ಪಂದ್ಯದಲ್ಲಿ ಬುಲ್ಸ್ ತಂಡವು 39–40 ರಿಂದ ಬೆಂಗಾಲ್ ವಿರುದ್ಧ ಸೋತಿದೆ.. ಈ ಮೂಲಕ ಆಡಿರುವ ಒಟ್ಟಾರೆ ಪಂದ್ಯಗಳ ಪೈಕಿ ಇದು ಬೆಂಗಳೂರಿಗೆ 4 ನೇ ಸೋಲಾಗಿದ್ದು , ಒಂದು ಟೈ 7 ಗೆಲುಗು ಸಿಕ್ಕಿದೆ..

ಬುಲ್ಸ್‌ ನಾಯಕ ಪವನ್ 13 ಪಾಯಿಂಟ್ಸ್‌ ಗಳಿಸಿದರು. ರೇಡರ್ ಚಂದನ್ ರಂಜೀತ್ ಎಂಟು ಮತ್ತು ಸೌರಭ್ ನಂದಾಲ್ ನಾಲ್ಕು ಅಂಕ ಗಳಿಸಿದರು. ಬೆಂಗಾಲ್ ತಂಡದ ನಾಯಕ ಮಣಿಂದರ್ ಒಂಬತ್ತು ಮತ್ತು ಸುಖೇಶ್ ಹೆಗಡೆ ಏಳು ಅಂಕ ಗಳಿಸಿ ಮಿಂಚಿದರು. ಉಭಯ ತಂಡಗಳು ಆರಂಭದಿಂದಲೂ ಭರ್ಜರಿ ಪೈಪೋಟಿ ನಡೆಸಿದವು. ಆದ್ರೆ ಮೊದಲಾರ್ಧನ ನಂತರ ದ್ವಿತೀಯಾರ್ಧದ ವೇಳೆ  ಬೆಂಗಾಲ್ ತಂಡವು ಕೇವಲ ಒಂದು ಅಂಕದ ಅಂತರದಿಂದ  ಮುನ್ನಡೆಯಲ್ಲಿತ್ತು. ಕೊನೆಯವರೆಗೂ ಜಿದ್ದಾಜಿದ್ದಿನ ಆಟ ನಡೆಯಿತು. ಆದ್ರೂ ಕೊನೆಯಲ್ಲಿ ಒಂದು ಅಂಕದಲ್ಲಿ ಬೆಂಗಾಲ್ ಜಯ ಸಾಧಿಸಿತು.. ಆದ್ರೂ ಉತ್ತಪ ಪಾಯಿಂಟ್ಸ್ ಹೊಂದಿರುವ ಬುಲ್ಸ್ ಅಂಕಪಟ್ಟಿಯಲ್ಲಿ 2ನೇಸ್ಥಾನಕ್ಕೆ ಬಂದಿದ್ದು, ಪಟ್ನಾ 3ನೇ ಸ್ಥಾನಕ್ಕೆ ಕುಸಿದಿದೆ..

ಇನ್ನೂ ನಿನ್ನೆಯೇ ನಡೆದ ಮತ್ತೊಂದು ಪಂದ್ಯದಲ್ಲಿ  ಗುಜರಾತ್ ಜೇಂಟ್ಸ್ ತಮಿಳ್ ತಲೈವಾಸ್ ವಿರುದ್ಧ 2 ಅಂಕಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿತು.. ರೇಡರ್ ಮಹೇಂದ್ರ ರಜಪೂತ್ ಮತ್ತು ರಾಕೇಶ್ ನರ್ವಾಲ್ ಅವರ ಅದ್ಭುತ ಆಟ ಜೇಂಟ್ಸ್ ಗೆ ಬಲ ನೀಡಿತು..

Tags: #saakshatvbengaluru bullsbengaluru warriorspro kabaddi 2022
ShareTweetSendShare
Join us on:

Related Posts

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 30, 2026
0

ದಿನ ಭವಿಷ್ಯ: 30-07-2026 ಮೇಷ ರಾಶಿ : ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ನಿಮ್ಮ ಕಾರ್ಯಕ್ಷಮತೆ ಮತ್ತು ನಾಯಕತ್ವದ ಗುಣಗಳಿಂದ...

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram