ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬುಲ್ಸ್ ಗೆ ಹ್ಯಾಟ್ರಿಕ್ ಸೋಲು : ಪಲ್ಟನ್ಸ್ ವಿರುದ್ಧ ಸೋತ್ರೂ ಅಂಕಪಟ್ಟಿಯಲ್ಲಿ ಬದಲಾವಣೆ ಇಲ್ಲ..!!

Namratha Rao by Namratha Rao
January 23, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

April 14, 2026

ಬುಲ್ಸ್ ಗೆ ಹ್ಯಾಟ್ರಿಕ್ ಸೋಲು : ಪಲ್ಟನ್ಸ್ ವಿರುದ್ಧ ಸೋತ್ರೂ ಅಂಕಪಟ್ಟಿಯಲ್ಲಿ ಬದಲಾವಣೆ ಇಲ್ಲ..!!

ಡಿಸೆಂಬರ್  22 ರಿಂದಲೂ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆಯುವತ್ತಿರುವ ಪ್ರೋ ಕಬಡ್ಡಿ ಲೀಗ್ 2022 ರಲ್ಲಿ ಬೆಂಗಳೂರು ಬುಲ್ಸ್ ಆರಂಭದ ಒಂದು ಮ್ಯಾಚ್ ನಲ್ಲಿ ಯೂ ಮುಂಬಾ ವಿರುದ್ಧ ಸೋತ್ರೂ ಕೂಡ ಆನಂತರ ಗೂಳಿಗಳಂತೆಯೇ ಆರ್ಭಟಿಸಿದ ಬುಲ್ಸ್ ಅಂಕಪಟ್ಟಿಯಲ್ಲಿ ಟಾಪ್ 3ರಲ್ಲೇ ಸ್ಥಾನ ಭದ್ರಪಡಿಸಿಕೊಂಡು ಬಂದಿದೆ.. ಆದ್ರೆ ನಿನ್ನೆ ಬೆಂಗಳೂರು ಬುಲ್ಸ್ ಗೆ ಹ್ಯಾಟ್ರಿಕ್ ಸೋಲಾಗಿದೆ..

ಹೌದು  ದ್ವಿತೀಯಾರ್ಧದ 2 ನೇ ಪಂದ್ಯದಲ್ಲೂ ಬೆಂಗಳೂರು ಸೋತಿದೆ. ಪಲ್ಟನ್ಸ್ ವಿರುದ್ಧ 2 ಅಂಕಗಳ ಅಂತರದಲ್ಲಿ ಸೋಲು ಕಾಣುವ ಮೂಲಕ ಹ್ಯಾಟ್ರಿಕ್ ಸೋಲುಂಡಿದೆ.. ಆದ್ರೆ ಉತ್ತಮ ಅಂಕಗಳನ್ನ ಪಡೆದಿರುವ ಹಿನ್ನೆಲೆ ಈಗಲೂ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.. ನಿನ್ನ ಪಂದ್ಯ ಶುರುವಾಗುವುದಕ್ಕೂ ಮುನ್ನವೂ ಕೂಡ ಬುಲ್ಸ್ 2ನೇ ಸ್ಥಾನದಲ್ಲೇ ಇತ್ತು.. ಆದ್ರೆ ಪುಣೆ ಗೆದ್ದರೂ ಕೂಡ 11 ನೇ ಸ್ಥಾನದಿಂದ ಕದಲಿಲ್ಲ..

ಜನವರಿ 12 ರಂದು ದಬಾಂಗ್ ಡೆಲ್ಲಿಯ ವಿರುದ್ಧ 61 – 22 ರಿಂದ ಭರ್ಜರಿ ಜಯ ದಾಖಲಿಸಿದ್ದ ಬುಲ್ಸ್ ಆ ನಂತರ ಜನವರಿ 14ಕ್ಕೆ ಗುಜರಾತ್ ವಿರುದ್ಧವೂ ಜಯಿಸಿದ್ದರು.. ಆದ್ರೆ ಅದಾದ ಬಳಿಕ  ಆಡಿದ ಮೂರೂ ಪಂದ್ಯಗಳಲ್ಲೂ ಕೂಡ ಸೋತಿದ್ದಾರೆ. ಜನವರಿ 16 ಕ್ಕೆ ಪಟ್ನಾ ಪೈರೇಟ್ಸ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲು , ಜನವರಿ 20 ಬೆಂಗಾಲ್ ವಾರಿಯರ್ಸ್ ವಿರುದ್ಧ ಒಂದೇ ಒಂದು ಅಂಕದಿಂದ ಸೋಲು , ನಿನ್ನೆ  2 ಅಂಕಗಳ ಅಂತರದಿಂದ ಸೋಲು ಕಂಡಿದೆ.

ಒಂದೆಡೆ ಬೆಂಗಳೂರಿಗೆ ನಿರಾಸೆಯಾಗಿದ್ರೆ , ಮತ್ತೊಂದೆಡೆ ಪಾಯಿಂಟ್ಸ್ ಟೇಬಲ್ ನಲ್ಲಿ ಕಡೆಯಿಂದ 2ನೇ ಸ್ಥಾನದಲ್ಲಿರುವ ಪುಣೆಗೆ ಒಂದು ಹೊಸ ಭರವಸೆ ಮೂಡಿದೆ..

pro kabaddi  2022 - bengaluru bulls loses against puneri paltans - saakshatv

ಆರಂಭದಿಂದಲೇ ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಪುಣೇರಿ ಪಲ್ಟನ್ ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದರು. ಅದರಂತೆ ಮೊದಲಾರ್ಧದಲ್ಲೇ ಬೆಂಗಳೂರು ಬುಲ್ಸ್ ತಂಡವನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಆದರೆ ಇತ್ತ ಪವನ್ ಕುಮಾರ್ ಶೆಹ್ರಾವತ್ ಬೋನಸ್ ಅಂಕಗಳೊಂದಿಗೆ ತಂಡದ ಪಾಯಿಂಟ್ ಹೆಚ್ಚಿಸಿದರು. ಇದರಿಂದಾಗಿ ಮೊದಲಾರ್ಧದ ಮುಕ್ತಾಯದೊಳಗೆ ಉಭಯ ತಂಡಗಳು 13 ಅಂಕಗಳೊಂದಿಗೆ ಸಮಬಲ ಸಾಧಿಸಿತು. ಈ ಹಂತದಲ್ಲಿ ಅತ್ಯುತ್ತಮ ರೈಡ್ ಮಾಡಿದ ಪವನ್ ಕುಮಾರ್ ಬ್ಯಾಕ್ ಟು ಬ್ಯಾಕ್ ಪಾಯಿಂಟ್​ಗಳನ್ನು ಕಲೆಹಾಕಿದರು.

ಆದ್ರೆ  ಪುಣೇರಿ ಪಲ್ಟನ್ ಪರ ಮೋಹಿತ್ ಗೋಯಟ್ ಉತ್ತಮ ರೇಡ್ ಮಾಡಿ ಬುಲ್ಸ್ ನ ಡೆಫೆನ್ಸ್ ಗೆ ಚಕ್ಮಾ ನೀಡಿ ತಂಡದ ಪಾಯಿಂಟ್ಸ್ ಹೆಚ್ಚಿಸುವಲ್ಲಿ ಯಶಸ್ವಿಯಾದ್ರೂ..  ಮೊದಲಾರ್ಧದಲ್ಲಿ ಪುಣೇರಿ ಪಲ್ಟನ್ 16 ಪಾಯಿಂಟ್ ಕಲೆಹಾಕಿದರೆ, ಬೆಂಗಳೂರು ಬುಲ್ಸ್ ತಂಡ 15 ಅಂಕಗಳಿಸಿತು. 1 ಅಂಕಗಳ ಮುನ್ನಡೆಯೊಂದಿಗೆ ದ್ವಿತಿಯಾರ್ಧ ಆರಂಭಿಸಿದ ಪುಣೇರಿ ತಂಡವು ಆರಂಭದಲ್ಲೇ ಮೇಲುಗೈ ಸಾಧಿಸಿತು.

ತಂಡದ ಪರ ಅತ್ಯುತ್ತಮ ರೈಡಿಂಗ್ ಮಾಡಿದ ಮೋಹಿತ್ ಪಾಯಿಂಟ್​ಗಳನ್ನು ಕಲೆಹಾಕಿ ಮಿಂಚಿದರು. ಬೆಂಗಳೂರು ಬುಲ್ಸ್ ತಂಡವು 24 ಅಂಕಗಳಿಸುವಷ್ಟರಲ್ಲಿ ಪುಣೇರಿ ಪಲ್ಟನ್ 30 ಪಾಯಿಂಟ್ ಪಡೆಯಿತು. ಇತ್ತ ಪವನ್ ಕುಮಾರ್ ಹೊರತುಪಡಿಸಿ ಉಳಿದ ಆಟಗಾರರಿಂದ ಉತ್ತಮ ಪ್ರದರ್ಶನ ಮೂಡಿಬರುತ್ತಿರಲಿಲ್ಲ.  ಹೀಗಾಗಿ ಕೊನೆಯ ಐದು ನಿಮಿಷಗಳಿರುವಾಗ ಬೆಂಗಳೂರು ಬುಲ್ಸ್ ಕಂಬ್ಯಾಕ್ ಮಾಡುವ ಪ್ರಯತ್ನ ಮಾಡಿದರು. ಅಂತಿಮ 5 ನಿಮಿಷಗಳ ಆಟ ಬಾಕಿಯಿದ್ದ ವೇಳೆ ಪುಣೇರಿ ಪಲ್ಟನ್ 32 ಅಂಕ ಪಡೆದಿದ್ದರೆ, ಬೆಂಗಳೂರು ಬುಲ್ಸ್ ತಂಡವು 29 ಅಂಕ ಪಡೆದಿತ್ತು. ಅಂತಿಮ ಹಂತದಲ್ಲಿ ಕೇವಲ 3 ಪಾಯಿಂಟ್ ಮುನ್ನಡೆ ಪಡೆದಿದ್ದ ಪುಣೇರಿ ಪಲ್ಟನ್​ಗೆ ಪೈಪೋಟಿ ನೀಡುವಲ್ಲಿ ಬೆಂಗಳೂರು ಬುಲ್ಸ್ ಹಿಂದೆ ಬಿದ್ದರು.  ಹೀಗಾಗಿ 35 – 37 ಅಂತರದಿಂದ ಸೋಲು ಕಂಡರು..

ಇನ್ನೂ ಮುಂದೆ ಬೆಂಗಳೂರು 7 ಪಂದ್ಯಗಳನ್ನ ಆಡಬೇಕಾಗಿದ್ದು ಈ 7 ಪಂದ್ಯಗಳ ಪೈಕಿ ಬೆಂಗಳೂರು  5 ಪಂದ್ಯಗಳಲ್ಲಿ ಗೆದ್ರೂ ಪ್ಲೇ ಆಫ್ ನಲ್ಲಿ ಸ್ಥಾನ ಭದ್ರ ಪಡಿಸಿಕೊಂಡು ಫೈನಲ್ಸ್ ತಲುಪಲಿದೆ.. ಮುಮದಿನ ಪಂದ್ಯ ಇಂದೇ ನಡೆಯಲಿದೆ.. ಇಂದಿನ 2 ನೇ ಪಂದ್ಯದಲ್ಲಿ ಬೆಂಗಳೂರು ಗೂಳಿಗಳು ಟೈಟನ್ಸ್ ವಿರುದ್ಧ ಸೆಣಸಾಡಲಿವೆ..

Tags: #saakshatvbengaluru bullspro kabaddi 2022puneri paltans
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

by Shwetha
April 14, 2026
0

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ....

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram