ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬುಲ್ಸ್ – ಪಲ್ಟನ್ಸ್ ನಡುವೆ ಇಂದು ರಣರೋಚಕ ಹಣಾಹಣಿ : ಗೆದ್ದು ಮೊದಲ ಸ್ಥಾನಕ್ಕೆ ಹೋಗ್ತಾರಾ ಗೂಳಿಗಳು

Namratha Rao by Namratha Rao
January 22, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಬುಲ್ಸ್ – ಪಲ್ಟನ್ಸ್ ನಡುವೆ ಇಂದು ರಣರೋಚಕ ಹಣಾಹಣಿ : ಗೆದ್ದು ಮೊದಲ ಸ್ಥಾನಕ್ಕೆ ಹೋಗ್ತಾರಾ ಗೂಳಿಗಳು

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ  ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ 2022ರಲ್ಲಿ ನಿನ್ನೆ ಅಂದ್ರೆ ಶುಕ್ರವಾರ  ನಡೆದ ಮೊದಲನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಹರೀಯಾಣ ಸ್ಟೀಲರ್ಸ್ 3 ಅಂಕಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.. ಆದ್ರೂ ಲೀಡ್ ಅಂತರ ಹೆಚ್ಚಿಲ್ಲದ ಕಾರಣ ದಬಾಂಗ್ ಈಗ್ಲೂ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ವಿರಾಜಮಾನವಾಗಿದೆ.. ಮತ್ತೊಂದ್ ಕಡೆ ಹರಿಯಾಣಾ ಸ್ಟೀಲರ್ಸ್ ಉತ್ತಮ ಪ್ರದರ್ಶನ ನೀಡಿ 7 ನೇ ಸ್ಥಾನದಿಂದ 6 ಸ್ಥಾನಕ್ಕೆ ಜಿಗಿದಿದೆ..

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ದಿನದ 2ನೇ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತೆ ಯುಪಿ ಯೋಧ ಸೆಣಸಾಟ ನಡೆಸಿದ್ದು , ವಾರಿಯರ್ಸ್ ವಿರುದ್ಧ ಯೋಧಾಸ್ 4 ಅಂಕಗಳ ಅಂತರದಿಂದ ಭರ್ಜರಿ ಜಯ ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ರೆ , ವಾರಿಯರ್ಸ್ 4ರಿಂದ 5ನೇ ಸ್ಥಾನಕ್ಕೆ ಕುಸಿದಿದ್ದಾರೆ..

pawan sherawath - saakshatv

ಇನ್ನೂ ಲೀಗ್ ನ ಆರಂಭದಿಂದಲೂ ಉತ್ತಮವಾಗಿಯೇ ಆಡುತ್ತಾ ಬಂದಿರುವ ಬೆಂಗಳೂರು ಗೂಳಿಗಳು ಇಂದು ದಿನದ ಮೊದಲನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ಸ್ ವಿರುದ್ಧ ಸೆಣಸಾಡಲಿದ್ದಾರೆ.. ಪವನ್ ಶೆರಾವತ್ ಎಂದಿನಂತೆಯೇ ಎದುರಾಳಿಗಳಿಗೆ ಸಿಂಹಸ್ವಪ್ನವಾಗು ನಿರೀಕ್ಷೆಯಿದ್ದು , ಈ ಹಿಂದಿನ ಎರೆಡು ಮ್ಯಾಚ್ ಗಳಲ್ಲಿ ಸೋತಿರುವ ಗೂಳಿಗಳು ಇಂದು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ..   ಅದು ಕೂಡ ಹೆಚ್ಚು ಪಾಯಿಂಟ್ ಗಳ ಅಂತರದಿಂದ. ಲೀಗ್ ನಲ್ಲಿ ಅತ್ಯುತ್ತಮ ಪ್ರದರ್ಶನದ ಕಾರಣದಿಂದಾಗಿ ಹಿಂದಿನ ಎರೆಡೂ ಮ್ಯಾಚ್ ಗಳಲ್ಲಿ ಸೋತರೂ ಬುಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.. ಆರಂಭದಿಂದಲೂ ಬುಲ್ಸ್ ಮೊದಲ ಮೂರು ಸ್ಥಾನದಲ್ಲೇ ಇದೆ..

ಇತ್ತ ಪುಣೇರಿ ಕೂಡ ಬಲಶಾಲಿಯಾಗಿದೆ.. ಸ್ಟಾರ್ ಆಟಗಾರರಿಂದ ಬುಲ್ಸ್ ಗೆ ದೊಡ್ಡ ಸವಾಲಾಗಲಿದೆ.. ಆದ್ರೆ ಬೆಂಗಳೂರು ಮುಂದೆ ಲೆಕ್ಕಾಚಾರ ಹಾಕಿ ನೋಡಿದ್ರೆ ಬೆಂಗಳೂರು ಆಡಿರುವ 12 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು , 2 ಟೈ ಮಾಡಿಕೊಂಡು ನಾಲ್ಕರಲ್ಲಿ ಸೋತಿದ್ರೆ , ಪುಣೇರಿ 11 ರಲ್ಲಿ 4 ಗೆದ್ದು , 7 ಸೋತಿದೆ.. ಅಂಕಪಟ್ಟಿಯಲ್ಲಿ 11 ನೇ ಸ್ಥಾನೆದಲ್ಲಿದೆ.. ಸದ್ಯ ಪಲ್ಟನ್ಸ್  ಹಾಗೂ ಬುಲ್ಸ್ ನಡುವಿನ ಕಾದಾಟ ಮಾತ್ರ ರಣರೋಚಕಕವಾಗಿರಲಿದೆ.. ಸಂಜೆ 7. 30 ಕ್ಕೆ ಪಂದ್ಯ ಆರಂಭವಾಗಲಿದೆ.

Tags: #saakshatvbengaluru bullspro kabaddi 2022puneri paltans today match
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram