ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pro kabaddi 2022 : ಇಂದು ಪೈರೇಟ್ಸ್ – ಮುಂಬಾ ನಡುವೆ ಫೈಟ್…!!

Namratha Rao by Namratha Rao
February 8, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Pro kabaddi 2022 : ಇಂದು ಪೈರೇಟ್ಸ್ – ಮುಂಬಾ ನಡುವೆ ಫೈಟ್…!!

ಪ್ರೊ ಕಬಡ್ಡಿ 2022 ರ 103 ನೇ ಪಂದ್ಯವು ಇಂದು ನಡೆಯಲಿದೆ. ಪಾಟ್ನಾ ಪೈರೇಟ್ಸ್ ಮತ್ತು ಯು ಮುಂಬಾ ನಡುವೆ ನಡೆಯಲಿದೆ…

Related posts

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

July 30, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 30, 2026

ಈ ಹಿಂದೆ ತಮಿಳ್ ತಲೈವಾಸ್ ವಿರುದ್ಧ ಎರಡು ಅಂಕಗಳ ಗೆಲುವಿನ ಅಂತರದ ಗೆಲುವು ಸಾಧಿಸಿದ ನಂತರ ಯು ಮುಂಬಾ ಪಟ್ನಾ ಪೈರೇಟ್ಸ್ ಜೊತೆಗೆ ಆಡುತ್ತಿದೆ…

ಅಂದ್ಹಾಗೆ ಯೂ ಮುಂಬಾ ಪ್ರೋ ಕಬಡ್ಡಿ ಸೀಸನ್ 2 ರ ವಿಜೇತ , ಪಟ್ನಾ ಪೈರೇಟ್ಸ್ ತಂಡ ಮೂರು ಬಾರಿ ಚಾಂಪಿಯನ್ಸ್ ಪಟ್ಟ ಗೆದ್ದ ತಂಡ.. ಸೀಸನ್ 3ರ ಫಿನಾಲೆಯಲ್ಲಿ ಯೂ ಮುಂಬಾ ಮತ್ತು ಪಟ್ನಾ ಪೈರೇಟ್ಸ್ ಫೈನಲ್ ನಲ್ಲಿ ಕಾದಾಟ ನಡೆಸಿದ್ದವು. ಹೀಗಾಗಿ ಈ ಮ್ಯಾಚ್ ರಣ ರೋಚಕವಾಗಿರಲಿದೆ.

ಅಂದ್ಹಾಗೆ ಈ ಸೀಸನ್ ನಲ್ಲಿ ಯೂ ಮುಂಬಾ ಹೇಳಿಕೊಳ್ಳುವಂತಹ ಅದ್ಭುತ ಪ್ರದರ್ಶನ ನೀಡಿಲ್ಲ.. ಆಡಿರುವ 16 ಪಂದ್ಯಗಳಲ್ಲಿ 6 ಗೆದ್ದು , 5 ರಲ್ಲಿ ಸೋತು , 5 ಮ್ಯಾಚ್ ಗಳನ್ನ ಡ್ರಾ ಮಾಡಿಕೊಂಡು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.. ಅದೇ ಪಟ್ನಾ ಪೈರೇಟ್ಸ್ ಲೀಗ್ ನಲ್ಲಿ ಅಧ್ಬುತ ಪ್ರದರ್ಶನ ನೀಡಿದೆ.. ಆಡಿರುವ 16 ಪಂದ್ಯಗಳಲ್ಲಿ 11 ರಲ್ಲಿ ಗೆದ್ದು , 4 ರಲ್ಲಿ ಸೋತು , 1 ರಲ್ಲಿ ಟೈ ಮಾಡಿಕೊಂಡಿದೆ…

pro kabaddi 2022  - saakshatv

ಪಟ್ನಾ ಈ ಹಿಂದಿನ ಮ್ಯಾಚ್ ಗಳನ್ನ ನೋಡಿದ್ರೆ , ಯೂ ಮುಂಬಾ ವಿರುದ್ಧ ಇಂದಿನ ಪಂದ್ಯದಲ್ಲಿ ಅಬ್ಬರಿಸಲಿದೆ ಎನ್ನಬಹುದು.. ..ಈಗಾಗಲೇ ಲೀಗ್ ನಲ್ಲಿ ಪಟ್ನಾ ಹ್ಯಾಟ್ರಿಕ್ ಗೆಲುವಿನ ಖುಷಿಯಲ್ಲಿದೆ.. ಹಿಂದಿನ ಮೂರು ಪಂದ್ಯಗಳಲ್ಲಿ ಗುಜರಾತ್ ಜೈಂಟ್ಸ್, ಯುಪಿ ಯೋಧಾ ಮತ್ತು ಬೆಂಗಾಲ್ ವಾರಿಯರ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿರುವ ಪಟ್ನಾ ಮುಂಬಾಗೆ ಸೋಲುಣಿಸುವ ತವಕದಲ್ಲಿದೆ..

ಲೀಗ್ ನಲ್ಲಿ ಈ ಹಿಂದೆ ಯು ಮುಂಬಾ ಜೊತೆಗಿನ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ಅಜೇಯ 43 – 23 ಅಂಕಗಳ ಭರ್ಜರಿ ಜಯ ದಾಖಲಿಸಿ ಯುಮುಂಬಾವನ್ನ ಹೀನಾಯವಾಗಿ ಸೋಲಿಸಿತ್ತು…

ಯುಮುಂಬಾ

ಅಭಿಷೇಕ್ ಸಿಂಗ್, ರಾಹುಲ್ ಸೇಠಪಾಲ್, ಹರೇಂದ್ರ ಕುಮಾರ್, ಅಜಿಂಕ್ಯ ಕಪ್ರೆ, ವಿ ಅಜಿತ್ ಕುಮಾರ್, ರಿಂಕು, ಫಾಜೆಲ್ ಅತ್ರಾಚಲಿ ಆಡಬುದು.

ಪಾಟ್ನಾ ಪೈರೇಟ್ಸ್

ಸಚಿನ್, ನೀರಜ್ ಕುಮಾರ್, ಸಜಿನ್ ಸಿ, ಪ್ರಶಾಂತ್ ಕುಮಾರ್ ರೈ, ಗುಮನ್ ಸಿಂಗ್, ಸುನಿಲ್, ಮೊಹಮ್ಮದ್ರೇಜಾ ಚಿಯಾನೆ.

Tags: #saakshatvbengaluru bullspatna piratespro kabaddi 2022Sportsu mumba
ShareTweetSendShare
Join us on:

Related Posts

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 30, 2026
0

ದಿನ ಭವಿಷ್ಯ: 30-07-2026 ಮೇಷ ರಾಶಿ : ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ನಿಮ್ಮ ಕಾರ್ಯಕ್ಷಮತೆ ಮತ್ತು ನಾಯಕತ್ವದ ಗುಣಗಳಿಂದ...

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram