ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

Pro kabaddi : ಸೆಮೀಸ್ ಗೆ ಗೂಳಿಗಳ ಎಂಟ್ರಿ – ಜೈಪುರದ ಜೊತೆಗೆ ಕಾದಾಟ..!!

Namratha Rao by Namratha Rao
December 14, 2022
in ಕ್ರೀಡೆ, News, Newsbeat, Sports
bengaluru bulls ,pro kabaddi
Share on FacebookShare on TwitterShare on WhatsappShare on Telegram

Pro kabaddi : ಸೆಮೀಸ್ ಗೆ ಗೂಳಿಗಳ ಎಂಟ್ರಿ – ಜೈಪುರದ ಜೊತೆಗೆ ಕಾದಾಟ..!!

ಎಲಿಮಿನೇಟರ್ ಬೆಂಗಳೂರು ಗೂಳಿಗಳು ಅಬ್ಬರಿಸಿ ಬೊಬ್ಬಿರಿದಿದ್ದಾರೆ.. ಹಾಲಿ ಚಾಂಪಿಯನ್ ದೆಹಲಿ ತಂಡವನ್ನ ಅತ್ಯಂತ ಹೀನಾಯವಾಗಿ ಸೋಲಿಸಿದೆ.. ದೆಹಲಿಯನ್ನ ಟೂರ್ನಿಯಿಂದ ಹೊರದಬ್ಬಿದ್ದಾರೆ ನಮ್ಮಕ ಗೂಳಿಗಳು..   ಈ ಮೂಲಕ ಬೆಂಗಳೂರು ಬುಲ್ಸ್ ಸೆಮಿಫೈನಲ್ ಗೆ ಪ್ರವೇಶ ಪಡೆದಿದ್ದು , ಬೆಂಗಳೂರು ಅಭಿಮಾನಿಗಳಂತೂ ಫುಲ್ ಖುಷ್ ಆಗಿದ್ದಾರೆ..

Related posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

June 13, 2026
ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

June 13, 2026

 

ಮುಂಬೈನಲ್ಲಿ ನಡೆದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ56-24 ಅಂಕಗಳಿಂದ ದಬಾಂಗ್‌ ಡೆಲ್ಲಿ ತಂಡವನ್ನು ಮಣಿಸಿದೆ.   ಆರಂಭದಿಂದಲೇ ಆರ್ಭಟಿಸಿದ ಬೆಂಗಳೂರು ಗೂಳಿಗಳು, ದಬಾಂಗ್ ಡೆಲ್ಲಿ ತಂಡವನ್ನು ಒಟ್ಟು ನಾಲ್ಕು ಬಾರಿ ಆಲೌಟ್‌ ಮಾಡಿದವು.

 

ರೈಡಿಂಗ್ ಹಾಗೂ ಡಿಫೆಂಡಿಂಗ್​ ನಲ್ಲಿ ಆಕ್ರಮಣಕಾರಿ ಆಟವಾಡಿದ ಬೆಂಗಳೂರು ಬುಲ್ಸ್ ಅಂತಿಮವಾಗಿ ದಬಾಂಗ್ ಡೆಲ್ಲಿ ತಂಡವನ್ನು 56-24 ಅಂಕಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್‌ ಪ್ರವೇಶಿಸಿದೆ.

 

ಬೆಂಗಳೂರು ಬುಲ್ಸ್, ಮೊದಲ ಅವಧಿಯ ಆಟದ ಮುಕ್ತಾಯದ ವೇಳೆಗೆ 31-15ರ ಮುನ್ನಡೆ ಕಂಡುಕೊಂಡಿತ್ತು. ಈ ಅವಧಿಯಲ್ಲಿ ಎರಡು ಬಾರಿ ಡೆಲ್ಲಿ ತಂಡವನ್ನು ಆಲೌಟ್‌ ಮಾಡಿದ್ದ ಬೆಂಗಳೂರು ಬುಲ್ಸ್‌, 2ನೇ ಅವಧಿಯ ಆಟದಲ್ಲೂ ಎರಡು ಬಾರಿ ಆಲೌಟ್‌ ಮಾಡಿತು. ಅಂದ್ಹಾಗೆ ಈ ಸೀಸನ್ ನಲ್ಲಿ  ಡೆಲ್ಲಿ ವಿರುದ್ಧ ಆಡಿದ ಮೂರೂ ಪಂದ್ಯಗಳಲ್ಲಿ ಬೆಂಗಳೂರು ಗೆಲುವು ಸಾಧಿಸಿದೆ..

ಅಂದ್ಹಾಗೆ ನಿನ್ನೆಯ ಪಂದ್ಯದಲ್ಲಿ ರೈಡರ್  ಭರತ್ ತಂಡಕ್ಕೆ 15 ಅಂಕ  ತಂದುಕೊಟ್ಟು ಮಿಂಚಿದ್ರೆ , ವಿಕಾಸ್ ಖಂಡೋಲ ಕೂಡ ಭರ್ಜರಿ ಆಟವನ್ನೇ ಆಡಿದ್ದಾರೆ.. ತಂಡಕ್ಕೆ  12  ಅಂಕ ಗಳಿಸಿಕೊಟ್ಟರು..

ಇತ್ತ ಡಿಫೆಂಡಿಂಗ್ ನಲ್ಲಿ ಪೊನ್ ಪಾರ್ಥಿಬನ್ 7 ಅಂಕ ಮತ್ತು ಸೌರಭ್ ನಂದಲ್ 05 ಗಳಿಸಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಆದ್ರೆ  ಸೆಮಿಫೈನಲ್ ನಲ್ಲಿ ಈ ಋತಿವಿನ ಅತ್ಯಂತ ಬಲಶಾಲಿ ತಂಡವೇ ಎನಿಸಿಕೊಂಡಿರುವ ಜೈಪುರದ ವಿರುದ್ಧ ನಮ್ಮ ಗೂಳಿಗಳು ಸೆಣಸಾಡಲಿದ್ದು , ಹೈ ವೋಲ್ಟೇಜ್ ಪಂದ್ಯ ಇದಾಗಿರಲಿದೆ..

ಇನ್ನೂ ಎರಡನೇ ಎಲಿಮಿನೇಟರ್ ಪಂದ್ಯವೂ ಸಾಕಷ್ಟು ರೋಚಕತೆಯಿಂದಲೇ ಕೂಡಿತ್ತು.. ಯುಪಿ ಯೋಧಾಸ್ ತಮಿಳ್ ತಲೈವಾಸ್ ಎಲಿಮಿನೇಟರ್ ಪಂದ್ಯದಲ್ಲಿ ಸಮಬಲದ ಕಾದಾಟ ನಡೆಸಿ ಟೈ ಮಾಡಿಕೊಂಡವು.. ಆದ್ರೆ ಪಾಯಿಂಟ್ಸ್ ಲೆಕ್ಕಾಚಾರದಲ್ಲಿ ಯುಪಿ ಹಿಂದೆ ಬಿದ್ದು , ತಲೈವಾಸ್ ಗೆ ಸೆಮಿಫೈನಲ್ಸ್ ಟಿಕೆಟ್ ಸಿಕ್ಕಿದೆ.. ಸೆಮಿಫೈನಲ್ ನಲ್ಲಿ ತಲೈವಾಸ್ ಹಾಗೂ ಪುಣೆ ನಡುವೆ ಕಾದಾಟ ನಡೆಯಲಿದೆ..

 

 

 

Pro kabaddi , bengaluru bulls enters semi Final , saakshatv

Tags: #saakshatvbengaluru bullspro kabaddi
ShareTweetSendShare
Join us on:

Related Posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

by Shwetha
June 13, 2026
0

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶದ ವಿರುದ್ಧ ಸಿಎಂ ಸುವೇಂದು ಅಧಿಕಾರಿ ಕೆಂಡಾಮಂಡಲವಾಗಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವವರಿಗೆ ಅತ್ಯಂತ ಕಠಿಣ...

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

by Shwetha
June 13, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ....

ಅಮಿತ್ ಶಾ ಕೈಗೆ ಡಿಕೆಶಿ ಕೊಟ್ಟ ಆ ರಹಸ್ಯ ಪಟ್ಟಿಯಲ್ಲೇನಿದೆ? ಕೇಂದ್ರದಿಂದ ರಾಜ್ಯಕ್ಕೆ ಹರಿದು ಬರುತ್ತಾ ಸಾವಿರಾರು ಕೋಟಿ? : ಡಿಕೆಶಿ ಡಿಮ್ಯಾಂಡ್ಸ್

ಅಮಿತ್ ಶಾ ಕೈಗೆ ಡಿಕೆಶಿ ಕೊಟ್ಟ ಆ ರಹಸ್ಯ ಪಟ್ಟಿಯಲ್ಲೇನಿದೆ? ಕೇಂದ್ರದಿಂದ ರಾಜ್ಯಕ್ಕೆ ಹರಿದು ಬರುತ್ತಾ ಸಾವಿರಾರು ಕೋಟಿ? : ಡಿಕೆಶಿ ಡಿಮ್ಯಾಂಡ್ಸ್

by Shwetha
June 13, 2026
0

ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ಉದ್ದೇಶದಿಂದ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 13, 2026
0

ದಿನ ಭವಿಷ್ಯ : 13-06-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯಂತ ಚೈತನ್ಯದಾಯಕವಾಗಿರುತ್ತದೆ. ಮನಸ್ಸಿನಲ್ಲಿ ಹೊಸ ಯೋಜನೆಗಳು ಮೂಡಲಿವೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram