ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

Pro Kabaddi : ಬೆಂಗಳೂರು ಗೂಳಿಗಳನ್ನ ಹೀನಾಯವಾಗಿ ಸೋಲಿಸಿ ಫೈನಲ್ ತಲುಪಿದ ಪ್ಯಾಂಥರ್ಸ್..!!

Namratha Rao by Namratha Rao
December 16, 2022
in ಕ್ರೀಡೆ, News, Newsbeat, Sports
bengaluru bulls , jaipur pink, panthers pro kabaddi
Share on FacebookShare on TwitterShare on WhatsappShare on Telegram

Pro Kabaddi : ಬೆಂಗಳೂರು ಗೂಳಿಗಳನ್ನ ಹೀನಾಯವಾಗಿ ಸೋಲಿಸಿ ಫೈನಲ್ ತಲುಪಿದ ಪ್ಯಾಂಥರ್ಸ್..!!

ಪ್ರೊ ಕಬಡ್ಡಿಯ 9ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತಂಡ ಜೈಪುರ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡಿದೆ. ಫೈನಲ್ನಲ್ಲಿ ಜೈಪುರ ಹಾಗೂ ಪುಣೇರಿ ತಂಡಗಳು ಮುಖಾಮುಖಿಯಾಗಲಿವೆ.

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026

ಮುಂಬನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಬುಲ್ಸ್ ಬಲಿಷ್ಠ ಜೈಪುರ ವಿರುದ್ಧ 49-29 ಅಂಕಗಳಿಂದ ಹೀನಾಯವಾಗಿ ಸೋಲು ಕಂಡಿತು. ಮೊದಲಾರ್ಧದಲ್ಲಿ ಜೈಪುರ ತಂಡ 24-15 ಅಂಕಗಳಿಂದ ಮುನ್ನಡೆ ಪಡೆಯಿತು. ಮೊದಲ ಅವಧಿಯಲ್ಲಿ ಜೈಪುರ ಬುಲ್ಸ್ ತಂಡವನ್ನು 2 ಬಾರಿ ಆಲೌಟ್ ಮಾಡಿತು. ಎರಡನೆ ಅವಧಿಯಲ್ಲಿ ಬುಲ್ಸ್ ತಂಡವನ್ನು 4 ಬಾರಿ ಆಲೌಟ್ ಮಾಡಿತು.

ಜೈ ಪುರ ಪರ ರೈಡರ್ಗಳಾದ ಅಜೀತ್ 13 ಅಂಕ, ಸಾಹುಲ್ ಕುಮಾರ್ 10 ಅಂಕಗಳನ್ನು ತಂದುಕೊಟ್ಟರು. ಉಳಿದಂತೆ ಬುಲ್ಸ್ ಪರ ರೈಡರ್ ನೀರಜ್ ನರ್ವಾಲ್ 4, ಸೌರಭ್ ಹಾಗೂ ನಂದಾಲ್ ತಲಾ 4 ಅಂಕ ಸಂಪಾದಿಸಿದರು. ವಿಕಾಶ್ ಕಾಂಡೊಲಾ ರೈಡಿಂಗ್ನಲ್ಲಿ 5 ಅಂಕ ಪಡೆದರು.

ರೋಚಕವಾಗಿ ಗೆದ್ದ ಪುಣೇರಿ

ಎರಡನೆ ಸೆಮಿಫೈನಲ್ನಲ್ಲಿ ಪುಣೇರಿ ಪಲ್ಟಾನ್ ತಮಿಳ್ ತಲೈವಾಸ್ ವಿರುದ್ಧ 39-37 ಅಂಕಗಳಿಂದ ರೊಚಕ ಗೆಲುವು ಸಾಧಿಸಿ ಫೈನಲ್ ತಲುಪಿತು. ನಿರ್ಣಾಯಕ ಪಂದ್ಯದಲ್ಲಿ ಪುಣೆ ತಂಡ ಮೊದಲ ಬಾರಿಗೆ ಪೆ ಕಬಡ್ಡಿಯಲ್ಲಿ ಫೈನಲ್ ತಲುಪಿದೆ.

ಮೊದಲ ಅವಯಲ್ಲಿ ತಮಿಳ್ ತಲೈವಾಸ್ 21-15 ಅಂಕಗಳಿಂದ ಮುನ್ನಡೆ ಪಡೆದಿತ್ತು. ಎರಡನೆ ಅವಧಿಯಲ್ಲಿ ಪುಣೇರಿ ತಂಡ ತಲೈವಾಸ್ ತಂಡವನ್ನು ನಾಲ್ಕು ಬಾರಿ ಆಲೌಟ್ ಮಾಡಿ ಅಂಕ ಹೆಚ್ಚಿಸಿಕೊಂಡಿತು.

ತಲೈವಾಸ್ ಪರ ಏಕಾಂಗಿ ಹೋರಾಟ ಮಾಡಿದ ರೈಡರ್ ಪಂಕಜ್ ಮೋಹಿತೆ 16 ಅಂಕ ಸಂಪಾದಿಸಿದರು. ತಂಡದ ಆಲ್ರೌಂಡರ್ ಮೊಹ್ಮದ 6 ಅಂಕ ಪಡೆದರು. ತಮಿಳ್ ತಲೈವಾಸ್ ಪರ ರೈಡರ್ಗಳಾದ ನರೇಂದರ್ 12 ಅಂಕ,ಜಿಂಕ್ಯ ಪವಾರ್ 7 ಅಂಕ ತಂದುಕೊಟ್ಟರು.

Tags: #saakshatvbengaluru bullspro kabaddi
ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

by Shwetha
September 9, 2026
0

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2025ರಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರ ಬಡ್ತಿಯನ್ನು ರಾಜ್ಯ ಸರ್ಕಾರ ಇದೀಗ ಮರುಸ್ಥಾಪಿಸಿದೆ....

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram