ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Pro Kabaddi : ಬೆಂಗಾಲ್ ಮಣಿಸಿದ ತಲೈವಾಸ್..!!!

ಗುಜರಾತ್ ಜೇಂಟ್ಸ್ ವಿರುದ್ಧ ಆರ್ಭಟಿಸಿದ ಯು.ಪಿ ಯೋಧಾಸ್..!!

Namratha Rao by Namratha Rao
November 22, 2022
in Uncategorized
pro kabaddi , tamil thalaivas
Share on FacebookShare on TwitterShare on WhatsappShare on Telegram

Pro Kabaddi – November 20 th match updates

ರೈಡರ್ ನರೇಂದರ್ ಅವರ ಅಮೋಘ ರೈಡಿಂಗ್ ನೆರವಿನಿಂದ ತಮಿಳ್ ತಲೈವಾಸ್ ಬೆಂಗಾಲ್ ವಾರಿಯರ್ಸ್ ವಿರುದ್ಧ 35-30ಅಂಗಳಿಂದ ರೋಚಕ ಗೆಲುವು ದಾಖಲಿಸಿತು.

Related posts

saakshatv.com/param-vihara-16th-edition-veena-jugalbandi-and-odissi-dance-at-suchitra-academy-bengaluru-september-26

ಸೆ. 26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

September 22, 2026
kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026

ಹೈದ್ರಾಬಾದ್ನ ಗಾಚಿಬೌಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂದ್ಯದ ಮೊದಲಾರ್ಧದಲ್ಲಿ ತಮಿಳ್ ತಂಡ 21-13 ಅಂಕಗಳಿಂದ ಮುನ್ನಡೆ ಪಡೆಯಿತು. ತಲೈವಾಸ್ ಪರ ರೈಡರ್ಗಳಾದ ನರೇಂದರ್ 13 ಅಂಕ, ಅಜಿಂಕ್ಯ ಪವಾರ್ 7 ಅಂಕ, ಡಿಫೆಂಡರ್ ಸಾಗರ್ 5 ಅಂಕ ಪಡೆದರು. ಬೆಂಗಾಲ್ ಪರ ಮಣಿಂದರ್ ಸಿಂಗ್ 15 ಅಂಕ ತಂದಕೊಟ್ಟರು.

ಮತ್ತೊಂದು ಪಂದ್ಯದಲ್ಲಿ ಯುಪಿ ಯೋಧಾಸ್ , ಗುಜರಾತ್ ಜೈಂಟ್ಸ್ ವಿರುದ್ಧ 35-31 ಅಂಕಗಳಿಂದ ಗೆದ್ದುಕೊಂಡಿತು. ಯೋಧಾಸ್ ಪರ ರೈಡರ್ಗಳಾದ ರೋಹಿತ್ ತೋಮರ್ 10 ಅಂಕ, ನಾಯಕ ಪ್ರದೀಪ್ ನರ್ವಾಲ್ 9 ಅಂಕ ಪಡೆದರು. ಜೈಂಟ್ಸ್ ಪರ ಪ್ರತೀಕ್ 10, ಚಂದ್ರನ್ 7 ಅಂಕ ತಂದುಕೊಟ್ಟರು.

Tags: #saakshatvBengal Warriorsgujarathpro kabadditamil talaivasUP Yoshas
ShareTweetSendShare
Join us on:

Related Posts

saakshatv.com/param-vihara-16th-edition-veena-jugalbandi-and-odissi-dance-at-suchitra-academy-bengaluru-september-26

ಸೆ. 26ಕ್ಕೆ ‘ಪರಮ್ ವಿಹಾರ’ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ

by admin
September 22, 2026
0

ಸೆ.26ಕ್ಕೆ 'ಪರಮ್ ವಿಹಾರ'ದ ವೀಣಾ ನಾದ, ಒಡಿಸ್ಸಿ ನೃತ್ಯ ವೈಭವ • ಬನಶಂಕರಿಯಲ್ಲಿ ಕಾರ್ಯಕ್ರಮ ಪರಮ್‌ ವಿಹಾರದ 16ನೇ ಆವೃತ್ತಿ ಕಾರ್ಯಕ್ರಮ • ಬನಶಂಕರಿಯ ಸುಚಿತ್ರಾ ಸಭಾಂಗಣದಲ್ಲಿ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

preetham-gubbi-directs-my-baby-starring-sumukha-and-eesha

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

by admin
September 21, 2026
0

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ ಹೊಸ ತಲೆಮಾರಿನ ಪ್ರೀತಿ, ಅವರದೇ ಆದ ಬದುಕಿನ ಆಯ್ಕೆಗಳು ಮತ್ತು ಒಟ್ಟಿಗೆ ಸಾಗುವ ಪಯಣದ...

shivarajkumar-starrer-bail-official-trailer-released-pawan-wadeyar-kvn-productions

ಆಕ್ಷನ್ ಡ್ರಾಮಾ ‘ಬೇಲ್’ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆ

by admin
September 21, 2026
0

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ 'ಬೇಲ್' ಚಿತ್ರದ ಅಧಿಕೃತ ಟ್ರೈಲರ್ ಅಂತಿಮವಾಗಿ ಬಿಡುಗಡೆಯಾಗಿದೆ. ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram