ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವ ಕೆಲಸವೊಂದು ನಡೆದಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯೊಂದಿಗೆ ಮಧುಗಿರಿ DYSP ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ್ದಾರೆ. ಈ ಹದ್ದು ಮೀರಿದ ವರ್ತನೆಯ VIDEO ಈಗ ಎಲ್ಲೆಡೆಯೂ ವೈರಲ್ ಆಗಿದೆ. ಇಂತಹ ವಿಕೃತ ಮನಸ್ಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಇದನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತುಮಕೂರು SP ತಿಳಿಸಿದ್ದಾರೆ.
ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ
ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...








