ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಿರ್ಮಾಪಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಯುವ ನಟನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ

Author2 by Author2
August 30, 2024
in Cinema, ಅಪರಾಧ
Share on FacebookShare on TwitterShare on WhatsappShare on Telegram

ತಿರುವನಂತಪುರ: ಖ್ಯಾತ ನಿರ್ಮಾಪಕ ರಂಜಿತ್ (Producer Ranjith) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿ ಬಂದಿದ್ದು, ಅದರಲ್ಲಿಯೂ ನಟನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ನಿರ್ಮಾಪಕ, ನಿರ್ದೇಶಕ ರಂಜಿತ್ ಲೈಂಗಿಕ ದೌರ್ಜನ್ಯ (Sex Assault) ಎಸಗಿದ್ದಾರೆ ಎಂದು ಆರೋಪಿಸಿ ಯುವ ನಟ (Actor) ಡಿಜಿಪಿಗೆ ದೂರು ನೀಡಿದ್ದಾರೆ. ಹೋಟೆಲ್ ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವ ನಟ ಆರೋಪಿಸಿದ್ದಾರೆ.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

July 14, 2026

ಈ ಘಟನೆ 2012ರಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಸಿನಿಮಾವೊಂದರ ಆಡಿಷನ್ ವಿಚಾರವಾಗಿ ಬೆಂಗಳೂರಿನ ಹೋಟೆಲ್‌ ಗೆ ಅವರು ನನ್ನನ್ನು ಕರೆಯಿಸಿಕೊಂಡಿದ್ದರು. ನಾನು ಆಗ ಆಡಿಷನ್ ಪ್ರಕ್ರಿಯೆ ಎಂದು ಭಾವಿಸಿದ್ದೆ. ಇದರ ಬದಲಾಗಿ ಪಾತ್ರ ನೀಡುವುದಾಗಿ ಭರವಸೆ ನೀಡಿದ್ದರು. ತನಗೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ ಎಂದು ಯುವ ನಟ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ನಂತರ ಮರುದಿನ ಬೆಳಗ್ಗೆ ನನಗೆ ಹಣವನ್ನು ನೀಡಿದ್ದರು ದೂರಿನಲ್ಲಿ ತಿಳಿಸಿದ್ದಾರೆ. ಈ ದೂರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಪರಿಶೀಲಿಸಿ ಕೈಗೊಳ್ಳಲಿದೆ ಎಂದು ಕೇರಳ ಪೊಲೀಸರು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಹೇಮಾ ವರದಿಯ ನಂತರ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ಸದ್ದು ಮಾಡುತ್ತಿದೆ. ಹಲವು ನಟಿಯರು ತಾವು ಅನುಭವಿಸಿದ ಕಿರುಕುಳದ ಬಗ್ಗೆ ಧ್ವನಿಯೆತ್ತಿದ್ದಾರೆ. ಬಂಗಾಳಿ ನಟಿ ಶ್ರೀಲೇಖಾ ಮಿತ್ರ (Sreelekha Mitra) ಕೂಡ ನಿರ್ಮಾಪಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈಗ ನಟರೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ಆರೋಪಿಸಿದ್ದಾರೆ.

Tags: #ranjit#sexassult#tiruvanatpuramproducer
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram