ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಭಗವಾನ್

ರಾಮನ ಬಗ್ಗೆ ಅವಹೇಳನ

Author2 by Author2
June 10, 2024
in Hale Mysore, Newsbeat, ಎಸ್ ಸ್ಪೆಷಲ್, ನ್ಯೂಸ್ ಬೀಟ್, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಹರಿಹರ: ಚಿಂತಕ ಪ್ರೊ. ಭಗವಾನ್ ರಾಮನ ಬಗ್ಗೆ ಮತ್ತೊಂದು ವಿವಾದಾತ್ಮಕ ಹಳಿಕೆ ನೀಡಿದ್ದಾರೆ.

ಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹೊರವಲಯದ ಕೃಷ್ಣಪ್ಪ ಭವನದದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಾಯಣದ ರಾಮ ದಶರಥ ಮಹಾರಾಜರ ಮಗ ಎಂದು ತಿಳಿದರೂ ಆತ ದಶರಥ ಮಹಾರಾಜರಿಗೆ ಹುಟ್ಟಿಲ್ಲ. ಪುರೋಹಿತನೊಬ್ಬನಿಂದ ಹುಟ್ಟಿದ್ದಾನೆ. ಮಹಾಭಾರತದ ವಿಷಯಕ್ಕೆ ಬಂದರೆ ಮಕ್ಕಳು ಹುಟ್ಟಿಸಲಾಗಲ್ಲ ಎಂಬ ಶಾಪಗ್ರಸ್ಥನಾಗಿದ್ದ ಯುಧಿಷ್ಠಿರ, ಕುರು ರಾಜ್ಯದ ರಾಜ ಪಾಂಡು ಎಂದಿದ್ದರೂ, ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳ ಅನುಗ್ರಹದಿಂದ ಎಂದು ಹೇಳಿದ್ದಾರೆ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಪುರಾಣಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲ ಜಾತಿ, ಜನಾಂಗದವರನ್ನು ಶೂದ್ರರೆಂದು ಕರೆದಿವೆ. ಶೂದ್ರರು ಬ್ರಾಹ್ಮಣರ ಸೇವಕರು ಎಂದು ಹೇಳಿದೆ. ಮನುಷ್ಯರನ್ನು ಮನುಷ್ಯರಂತೆ ಕಾಣದ ಇಂತಹ ಪುರಾಣ, ಮನುಸ್ಮೃತಿಯಿಂದ ದೇಶದ ಬಹುಸಂಖ್ಯಾತರಿಗೆ ಏನೂ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾನಿಲಯದ ಅಧ್ಯಾಪಕರು ಜಗತ್ತಿನ ಶ್ರೇಷ್ಠ ವಿದ್ವಾಂಸ ಡಾ.ಅಂಬೇಡ್ಕರ್ ಎಂದು ನಿರ್ಣಯಿಸಿದ್ದಾರೆ. ಅಂಬೇಡ್ಕರ್‌ ಅವರಿಗೆ ತಿಳಿಯದ ವಿಷಯವಿರಲಿಲ್ಲ, ಅವರಿಗೆ ಹಾಗೂ ಅಸ್ಪೃಶ್ಯರಿಗೆ ನ್ಯಾಯ ಕೊಡಿಸುವ ಹಂಬಲದಲ್ಲಿ ಅವರು ಜಗತ್ತಿನ ಎಲ್ಲ ವಿಷಯಗಳನ್ನು ಅಭ್ಯಾಸ ಮಾಡಿದ್ದರು ಎದು ಹೇಳಿದ್ದಾರೆ.

ಹಿಂದೂ ಧರ್ಮದಿಂದ ಬೇಸತ್ತ ಅಂಬೇಡ್ಕರ್‌ರವರು ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕಿಂತ ಹೆಚ್ಚು ಸಮಾನತೆ ಹಾಗೂ ವೈಜ್ಞಾನಿಕತೆಯನ್ನು ಪ್ರತಿಪಾದಿಸುವ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು ಎಂದರು. ಬ್ರಾಹ್ಮಣರನ್ನು ಹೊರತುಪಡಿಸಿ ಲಿಂಗಾಯಿತರು, ಕುರುಬರು ಸೇರಿದಂತೆ ಎಲ್ಲ ಜಾತಿ, ಜನಾಂಗದವರು ಶೂದ್ರರು ಎಂದು ಪರಿಗಣಿಸಲ್ಪಡುತ್ತಾರೆ. ದಲಿತರೆಂದರೆ ಕೇವಲ ಎಸ್‌ಸಿ- ಎಸ್‌ಟಿ ಮಾತ್ರವಲ್ಲ. ಎಲ್ಲ ಜಾತಿ, ಜನಾಂಗದ ಬಡವರು, ಶೋಷಿತರು ಎಲ್ಲರೂ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: Prof. who made a controversial statement about Rama. Lord
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram