ADVERTISEMENT
Monday, April 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Profile Picture: ಸೋಶಿಯಲ್ ಮೀಡಿಯಾಗಳಲ್ಲಿ ತ್ರಿವರ್ಣ ಧ್ವಜ ಪ್ರೊಪೈಲ್ ಚಿತ್ರವಾಗಿರಲಿ – ಪ್ರಧಾನಿ ಮೋದಿ  ಕರೆ

ದೇಶದ ಎಲ್ಲಾ ಜನರು  ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ,  ಸೋಶಿಯಲ್ ಮೀಡಿಯಾ ಪ್ರೊಫೈಲ್‌ಗಳಲ್ಲಿ  ತ್ರಿವರ್ಣ ಧ್ವಜವನ್ನು ಡಿಪಿ (ಡಿಸ್ಪ್ಲೇ ಪಿಕ್ಚರ್) ಆಗಿ ಇರಿಸಲು ಪ್ರಧಾನಿ   ಸೂಚಿಸಿದ್ದಾರೆ.

Naveen Kumar B C by Naveen Kumar B C
July 31, 2022
in National, Newsbeat, ದೇಶ - ವಿದೇಶ
Conference Of Law Ministers

Conference Of Law Ministers

Share on FacebookShare on TwitterShare on WhatsappShare on Telegram

ಸೋಶಿಯಲ್ ಮೀಡಿಯಾಗಳಲ್ಲಿ ತ್ರಿವರ್ಣ ಧ್ವಜ ಪ್ರೊಪೈಲ್ ಚಿತ್ರವಾಗಿರಲಿ – ಪ್ರಧಾನಿ ಮೋದಿ  ಕರೆ

ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವಾಗಿ ಇರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು  ಮನ್ ಕಿ ಬಾತ್  ರೆಡಿಯೋ ಕಾರ್ಯಕ್ರಮದ ಮೂಲಕ   ಕರೆ ನೀಡಿದ್ದಾರೆ.

Related posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

April 27, 2026
ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

April 27, 2026

ದೇಶದ ಎಲ್ಲಾ ಜನರು  ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ,  ಸೋಶಿಯಲ್ ಮೀಡಿಯಾ ಪ್ರೊಫೈಲ್‌ಗಳಲ್ಲಿ  ತ್ರಿವರ್ಣ ಧ್ವಜವನ್ನು ಡಿಪಿ (ಡಿಸ್ಪ್ಲೇ ಪಿಕ್ಚರ್) ಆಗಿ ಇರಿಸಲು ಪ್ರಧಾನಿ   ಸೂಚಿಸಿದ್ದಾರೆ.  ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗ’ದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮೋದಿ  ಕರೆ ನೀಡಿದರು.

Under the Azadi Ka Amrit Mahotsav, from the 13th to the 15th of August, a special movement – ​​'Har Ghar Tiranga' is being organised.

Let us further this movement by hoisting the National Flag at our homes. #MannKiBaat pic.twitter.com/NikI0j7C6Z

— PMO India (@PMOIndia) July 31, 2022

ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ.  ರಾಷ್ಟ್ರಧ್ವಜದ ಸೃಷ್ಟಿಕರ್ತ ಪಿಂಗಲಿ ವೆಂಕಯ್ಯ ಅವರ ಜನ್ಮದಿನದ ಸ್ಮರಣಾರ್ಥ ಆಗಸ್ಟ್ 2 ರಂದು ಸಾಮಾಜಿಕ ಮಾಧ್ಯಮ ಪ್ರೊಫೈಲ್ ಪಿಕ್ಚರ್ ಡ್ರೈವ್ ಅನ್ನು ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ಹೇಳಿದರು.

Tags: display picturesPM MODIProfile Picturetiranga
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

by Shwetha
April 27, 2026
0

ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

by Shwetha
April 27, 2026
0

ಬೆಂಗಳೂರು: ಡಾ. ರಾಜ್ ಕುಮಾರ್ ಸ್ಮಾರಕದ ಭೂಮಿ ಹಂಚಿಕೆ ವಿಚಾರವಾಗಿ ಆರಂಭವಾದ ವಿವಾದ ಇದೀಗ ಕಾನೂನು ಹೋರಾಟದ ರೂಪ ಪಡೆಯುತ್ತಿದೆ. ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿ...

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

by Shwetha
April 27, 2026
0

ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕಿಚ್ಚು ಈಗ ದೆಹಲಿಯ ಅಂಗಳ ತಲುಪಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ,...

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

by Shwetha
April 27, 2026
0

ರಾಜಕೀಯ ವಿದ್ಯಮಾನಗಳ ಬಗ್ಗೆ ಸದಾ ಹರಿತವಾಗಿ ಹಾಗೂ ನೇರವಾಗಿ ಪ್ರತಿಕ್ರಿಯಿಸುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿರುವ...

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram