ಬಳ್ಳಾರಿ : ಬಳ್ಳಾರಿ ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಮುಂದುವರಿದಿದೆ. ವರ್ಷಧಾರೆಯಿಂದಾಗಿ ವೇದಾವತಿ ನದಿ ತುಂಬಿ ಹರಿಯುತ್ತಿದ್ದು, ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಭಾರಿ ಮಳೆಯಿಂದಾಗಿ ಜಿಲ್ಲೆಯ ಸಿರುಗುಪ್ಪದ ರಾರಾವಿಯ ವೇದಾವತಿ ನದಿ ಮೈದುಂಬಿ ಹರಿಯುತ್ತಿದೆ. ಈ ಮಧ್ಯೆ ಮಗಳನ್ನು ನೋಡಲು ಬೈಕ್ ನಲ್ಲಿ ಹೋಗುತ್ತಿದ್ದ ದೇವೇಂದ್ರಪ್ಪ ನೀರಿನ ಸೆಳೆತಕ್ಕೆ ಸಿಲುಕಿ ಬೈಕ್ ಸಮೇತ ಕೊಚ್ಚಿ ಹೋಗಿದ್ದಾರೆ. ಸ್ವಲ್ಪ ದೂರ ನೀರಿನಲ್ಲೇ ಸಾಗಿದ ದೇವೇಂದ್ರಪ್ಪ ಈಜಿ ದಡ ಸೇರಿದ್ದಾರೆ. ಈ ವೇಳೆ ಇವರ ಸಹಾಯಕ್ಕೆ ಸ್ಥಳೀಯರು ಧಾವಿಸಿದ್ದಾರೆ. ಇನ್ನು ಬೈಕ್ ನೀರಿನಲ್ಲೇ ಕೊಚ್ಚಿ ಹೋಗಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://www.youtube.com/watch?v=aqzcsTp3v5I&t=9s