ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬಿಜೆಪಿಯಿಂದ ವಿನೂತನ ಪ್ರತಿಭಟನೆ

Author2 by Author2
June 29, 2024
in State, ಕೃಷಿ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ವಿನೂತನ ಪ್ರತಿಭಟನೆ ನಡೆಯಿತು.

ರಸ್ತೆಯ ಮೇಲೆ ಹಸುಗಳನ್ನು ತಂದು ನಿಲ್ಲಿಸಿ, ರಸ್ತೆಯ ಮೇಲೆಯೇ ಹಾಲು ಕಾಯಿಸಿ ಹೆಗಲ ಮೇಲೆ ನೇಗಿಲು-ಗುದ್ದಲಿ ಸೇರಿದಂತೆ ಹಲವು ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

Related posts

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

November 6, 2025
ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

November 6, 2025

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಹಸುಗಳನ್ನು ಕರೆತಂದು ಪ್ರತಿಭಟಿಸಿದರು. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯಲಾಯಿತು. ಕೈಯಲ್ಲಿ ಹಾಲಿನ ಪ್ಯಾಕೆಟ್‌ ಹಿಡಿದು ಬಂದಿದ್ದ ಪ್ರತಿಭಟನಾಕಾರರು, ರಸ್ತೆ ತಡೆದು ಅಲ್ಲಿಯೇ ಹಾಲನ್ನು ಕಾಯಿಸಿದರು. ಆದರೆ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಗೈರಾಗಿದ್ದರು. ಹಲವು ನಾಯಕರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

Tags: Protest by BJP condemning rise in milk price
ShareTweetSendShare
Join us on:

Related Posts

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

by Shwetha
November 6, 2025
0

ರಾಜ್ಯ ಸರ್ಕಾರವು ಅನುಕಂಪ ಆಧಾರದ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊಸ ಸ್ಪಷ್ಟನೆ ನೀಡಿದೆ. ಸರ್ಕಾರಿ ನೌಕರರು ಸಾವಿಗೀಡಾದ ಬಳಿಕ ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ...

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

by Shwetha
November 6, 2025
0

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳೊಂದಿಗೆ ವಾಗ್ದಾಳಿ ನಡೆಸಿದ್ದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬೃಹತ್...

ಕಬ್ಬಿನ ದರ ಸಮರ: ಕೇಂದ್ರದ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

ಕಬ್ಬಿನ ದರ ಸಮರ: ಕೇಂದ್ರದ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

by Shwetha
November 6, 2025
0

ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. "ಕಬ್ಬಿಗೆ ಗರಿಷ್ಠ ಚಿಲ್ಲರೆ...

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ: ಆರ್. ಅಶೋಕ್ ಆರೋಪ

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ: ಆರ್. ಅಶೋಕ್ ಆರೋಪ

by Shwetha
November 6, 2025
0

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳು ನಡೆದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ...

ರಾಹುಲ್ ಗಾಂಧಿಯ ಹೇಳಿಕೆ ಚೈಲ್ಡೀಶ್: ನಿಖಿಲ್ ಕುಮಾರಸ್ವಾಮಿ ತಿರುಗೇಟು

ರಾಹುಲ್ ಗಾಂಧಿಯ ಹೇಳಿಕೆ ಚೈಲ್ಡೀಶ್: ನಿಖಿಲ್ ಕುಮಾರಸ್ವಾಮಿ ತಿರುಗೇಟು

by Shwetha
November 6, 2025
0

ವೋಟ್‌ಚೋರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram