ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

PSI ಮರು ಪರೀಕ್ಷಾ ದಿನಾಂಕ ಸದ್ಯದಲ್ಲಿಯೇ ಪ್ರಕಟ : ಅರಗ ಜ್ಞಾನೇಂದ್ರ

Vivek Biradar by Vivek Biradar
April 30, 2022
in State, ರಾಜ್ಯ
Araga Janendra Saaksha Tv
Share on FacebookShare on TwitterShare on WhatsappShare on Telegram

PSI ಮರು ಪರೀಕ್ಷಾ ದಿನಾಂಕ ಸದ್ಯದಲ್ಲಿಯೇ ಪ್ರಕಟ : ಅರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಕೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

Related posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

September 2, 2026
KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

September 2, 2026

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಸಾಕಷ್ಟು ಜನರ ಬಂಧನ ಆಗುತ್ತಿದೆ. ಬೇರೆ ಬೇರೆ ರೀತಿಯಲ್ಲಿ ಹೊಸ ಹೊಸ ಟೆಕ್ನಾಲಜಿ ಬಳಸಿ ಫ್ರಾಡ್ ಮಾಡಿದ್ದಾರೆ. ಹಾಗೇ ಮರು ಪರೀಕ್ಷೆ ಮಾಡುವುದು ಸರಕಾರಕ್ಕೆ ಅನಿವಾರ್ಯವಾಗಿದೆ. ನೋಟಿಫಿಕೇಷನ್ ರದ್ದು ಮಾಡಿಲ್ಲ, ಪರೀಕ್ಷೆ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.

ಇನ್ನೂ ಈಗಾಗಲೇ ಪರೀಕ್ಷೆ ಯಾರು ಯಾರು ಬರೆದಿದ್ದಾರೋ ಅವರಿಗೆ ಮಾತ್ರ ಮರು ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಮರು ಪರೀಕ್ಷೆಗೆ ತಪ್ಪಿತಸ್ಥರನ್ನು ಹೊರತುಪಡಿಸಿ ಎಲ್ಲರಿಗೂ ಅವಕಾಶ ಕೊಡುತ್ತೇವೆ. ಸದ್ಯದಲ್ಲಿಯೇ ಪರೀಕ್ಷಾ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.

ಅಲ್ಲದೇ ಈ ಅಕ್ರಮ ಆಗಿರುವಂತಹದ್ದು ನಮ್ಮ‌ ಕಣ್ಣು ತೆರೆಸಿದೆ. ಪ್ರತಿಭಾವಂತರಿಗೆ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರಿಯಾದ ರೀತಿಯಲ್ಲಿ ಪರೀಕ್ಷೆ ಮಾಡುತ್ತೇವೆ. ಈ ರೀತಿ ಪರೀಕ್ಷೆಯಲ್ಲಿ ಫ್ರಾಡ್ ಆಗುವುದನ್ನು ತಡೆಗಟ್ಟಲು ಕಾನೂನಿಗೆ ತಿದ್ದುಪಡಿ ತರಬೇಕು ಎನ್ನುವ ಚಿಂತನೆ ಇದೆ. ತಪ್ಪಿತಸ್ಥರು ಜೈಲಿನಿಂದ ಹೊರಗೆ ಬರಬಾರದು ಅಂತಹ ಕಾನೊನು ತರಬೇಕು ಎನ್ನುವುದಿದೆ ಎಂದರು.

ಹಾಗೇ ಕಷ್ಟಪಟ್ಟು ಓದುವವರಿಗೆ ಅವಕಾಶ ಸಿಗಬೇಕು. ಹಣ ಕೊಟ್ಟು ಕೊಂಡುಕೊಳ್ಳುತ್ತೇನೆ ಎನ್ನುವವರು ತೊಲಗಬೇಕು. ಇನ್ನೂ ದೈಹಿಕ ಸಾಮರ್ಥ್ಯ ಪರೀಕ್ಷೆ ಇರುವುದಿಲ್ಲ. ಕೇವಲ ಪರೀಕ್ಷೆ ಮಾತ್ರ ನಡೆಯಲಿದೆ. ಪರೀಕ್ಷೆಯಲ್ಲಿ ದುಡ್ಡು ಕೊಟ್ಟು ಪಾಸಾದವರು ಜೈಲಿಗೆ ಹೋಗಿದ್ದರಿಂದ, ಪರೀಕ್ಷೆಯಲ್ಲಿ ಫೇಲ್ ಆದವರಿಗೆ ಅವಕಾಶ ಸಿಗುತ್ತದೆ. ಎಲ್ಲರೂ ಸಹ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಲಿ ಎಂದು ಮಾಹಿತಿ ಹಂಚಿಕೊಂಡರು.

ಪ್ರಿಯಾಂಕ್ ಖರ್ಗೆ ಆರೋಪ ವಿಚಾರವಾಗಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ತನ್ನ ಬಳಿ ಏನೇನೋ ದಾಖಲೆ ಇದೆ ಅಂದರು. ಆ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸಿ ಅಂದರೆ ಬೆನ್ನು ತೋರಿಸಿ ಫಲಾಯನ ಮಾಡುತ್ತಿದ್ದಾರೆ. ಅವರಿಗೆ ರಾಜಕೀಯ ಲಾಭ ಬೇಕೋ ಹೊರತು, ಪ್ರಾಮಾಣಿಕ ತನಿಖೆ ಬೇಕಿಲ್ಲ. ಈಗಾಗಲೇ ಅವರಿಗೆ ಸಿಒಡಿ ನೋಟೀಸ್ ಕೊಟ್ಟಿದೆ. ಅವರ ಬಳಿ ಏನು ದಾಖಲಾತಿ ಇದೆಯೋ ಅದನ್ನು ತಲುಪಿಸಲಿ ಎಂದು ಸೂಚಿಸಿದರು.

ಮುಂದುವರೆದು ಪಿಎಸ್ ಐ ಅಕ್ರಮದ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ತನಿಖೆಗೆ ಸೂಚಿಸಿದ್ದೆ ನಾನು. ಪ್ರಾಮಾಣಿಕವಾಗಿ ತನಿಖೆ ಆಗಬೇಕು. ಇನ್ನು ಮುಂದಿನ‌ ದಿನಗಳಲ್ಲಿ ಪರೀಕ್ಷೆಯಲ್ಲಿ ಅಕ್ರಮ ನಡೆಯಬಾರದು ಎಂಬ ಮೆಸೇಜ್ ಕೊಡುತ್ತೇವೆ ಎಂದು ತಿಳಿಸಿದರು.

Tags: #Saaksha TVArga jnanendraPSI Requirement Scam
ShareTweetSendShare
Join us on:

Related Posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

by Shwetha
September 2, 2026
0

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

by Shwetha
September 2, 2026
0

ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಹಗರಣದಲ್ಲಿ ಸಿಕ್ಕಿಬಿದ್ದಿರುವ ಮಧ್ಯವರ್ತಿಗಳಿಂದ ಹಿಡಿದು ಹಗರಣದ...

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

by Shwetha
September 2, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದೆಯೇ? ಹೌದು ಎನ್ನುತ್ತಿವೆ ಶಿಡ್ಲಘಟ್ಟದ ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಅವರ ಮಾತುಗಳು. ಸೆಪ್ಟೆಂಬರ್ 12ರಂದು...

ಸಿದ್ದರಾಮಯ್ಯ ಅಹಿಂದ ಅಬ್ಬರಕ್ಕೆ ಬೆಂಗಳೂರು ಸಜ್ಜು: ಸೆಪ್ಟೆಂಬರ್ 6ಕ್ಕೆ ರಾಜಕೀಯ ಚದುರಂಗದಾಟ ಶುರು-ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗಲಿದ್ದಾರಾ!

ಸಿದ್ದರಾಮಯ್ಯ ಅಹಿಂದ ಅಬ್ಬರಕ್ಕೆ ಬೆಂಗಳೂರು ಸಜ್ಜು: ಸೆಪ್ಟೆಂಬರ್ 6ಕ್ಕೆ ರಾಜಕೀಯ ಚದುರಂಗದಾಟ ಶುರು-ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗಲಿದ್ದಾರಾ!

by Shwetha
September 2, 2026
0

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ವೇದಿಕೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಬೃಹತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram