ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PSI ನೇಮಕ ಹಗರಣ Congress ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್

Mahesh M Dhandu by Mahesh M Dhandu
April 26, 2022
in Newsbeat, Politics, ಬೆಂಗಳೂರು
Share on FacebookShare on TwitterShare on WhatsappShare on Telegram

PSI ನೇಮಕ ಹಗರಣ Congress ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್

ಬೆಂಗಳೂರು :   ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ ಎಂದು  ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವಿಟ್ ವಾರ್ ಮುಂದುವರೆಸಿದೆ.

Related posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನೇಮಕಾತಿ 2025

July 13, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ: ಕರ್ನಾಟಕ ಸಿಎಂ ಬದಲಾವಣೆಯ ಸುಳಿವು?

July 13, 2025
PSI recruitment scam bjp slams Congress  saaksha tv
PSI recruitment scam bjp slams Congress saaksha tv

ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ‌‌ ನೋಡಿ..!!! ಈ ಚಿತ್ರ ಏನು ಹೇಳುತ್ತದೆ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ! ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ  ಎಂದು ಫೋಟೋ ಹಂಚಿಕೊಂಡಿದೆ.

ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ.

ಆದರೆ ಇಲ್ಲಿ‌‌ ನೋಡಿ..!!! ಈ ಚಿತ್ರ ಏನು ಹೇಳುತ್ತದೆ?

ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ!

ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ?#CONgressPSIToolkit pic.twitter.com/qnEPtdjRa6

— BJP Karnataka (@BJP4Karnataka) April 26, 2022

ಸಿಡಿ ವಿವಾದ, ಹಿಜಾಬ್ ಸಂಘರ್ಷ,40% ಪರ್ಸೆಂಟ್ ಕಮಿಷನ್,ಹರ್ಷ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್ಐ ನೇಮಕ ಹಗರಣ, ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ?

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ @DKShivakumar ಅವರು ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರ್ಯಕ್ಕೂ ಈಗ ದಾಖಲೆ ಲಭಿಸುತ್ತಿದೆ.

ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡ!#CONgressPSIToolkit

— BJP Karnataka (@BJP4Karnataka) April 26, 2022

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಅವರು ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರ್ಯಕ್ಕೂ ಈಗ ದಾಖಲೆ ಲಭಿಸುತ್ತಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Tags: #Saaksha TVBJPCongresskarnataka
ShareTweetSendShare
Join us on:

Related Posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನೇಮಕಾತಿ 2025

by Shwetha
July 13, 2025
0

NHB Recruitment 2025 – ಹೌಸಿಂಗ್ ಬ್ಯಾಂಕ್ (NHB) ಭಾರತೀಯ ವಸತಿ ಹಣಕಾಸು ಕ್ಷೇತ್ರವನ್ನು ಬಲಪಡಿಸುವ ಪ್ರಮುಖ ಸಂಸ್ಥೆಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಸಹಾಯ ಮಾಡುತ್ತಿದೆ. 2025...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ: ಕರ್ನಾಟಕ ಸಿಎಂ ಬದಲಾವಣೆಯ ಸುಳಿವು?

by Shwetha
July 13, 2025
0

ವಿಜಯನಗರ, ಕರ್ನಾಟಕ: ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲ್ಲೂಕಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ, 2025ರ ಪ್ರಸಕ್ತ ವರ್ಷದ ಕಾರ್ಣಿಕ ನುಡಿ ಹೊರಬಿದ್ದಿದ್ದು, ಇದು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಡಿಕೆ ಸುರೇಶ್: “ರಾಜಕಾರಣದಲ್ಲಿ ನಿವೃತ್ತಿ ಇಲ್ಲ, ಸಿದ್ದರಾಮಯ್ಯ 2028ರಲ್ಲೂ ನಾಯಕತ್ವ ಮುಂದುವರೆಸುವ ಹೇಳಿಕೆ ನೀಡಿರಬಹುದು”

by Shwetha
July 13, 2025
0

ಬೆಂಗಳೂರು: ರಾಜಕೀಯದಲ್ಲಿ ನಿವೃತ್ತಿ ಎಂಬ ಪರಿಕಲ್ಪನೆ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರಲ್ಲೂ ತಮ್ಮ ನಾಯಕತ್ವ ಮುಂದುವರೆಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರಬಹುದು ಎಂದು ಮಾಜಿ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮುಸ್ಲಿಮರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪು: ಪ್ಯೂ ಸಂಶೋಧನೆ

by Shwetha
July 13, 2025
0

ವಾಷಿಂಗ್ಟನ್ ಡಿ.ಸಿ.: 2010 ರಿಂದ 2020 ರ ಅವಧಿಯಲ್ಲಿ ಜಾಗತಿಕವಾಗಿ ಮುಸ್ಲಿಮರು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪಾಗಿ ಹೊರಹೊಮ್ಮಿದ್ದಾರೆ ಎಂದು ಪ್ಯೂ ಸಂಶೋಧನಾ ಕೇಂದ್ರದ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

by Shwetha
July 13, 2025
0

ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram